- Tag results for Farooq
![]() | ಮಿರ್ವಾಜಾ ಫಾರೂಕ್ ಹತ್ಯೆ: 33 ವರ್ಷಗಳ ಬಳಿಕ ಹಿಜ್ಬುಲ್ ನ ಇಬ್ಬರ ಬಂಧನ!ಜಮ್ಮು-ಕಾಶ್ಮೀರ ಪೊಲೀಸರು 33 ವರ್ಷಗಳ ಹಿಂದೆ ನಡೆದಿದ್ದ ಕಣಿವೆಯ ಮೌಲ್ವಿ ಮಿರ್ವಾಜಾ ಮೊಹಮ್ಮದ್ ಫರೂಕ್ ಹತ್ಯೆ ಪ್ರಕರಣದ ಸಂಬಂಧ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. |
![]() | ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು: ಫಾರೂಕ್ ಅಬ್ದುಲ್ಲಾಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರುಖ್ ಅಬ್ದುಲ್ಲಾ ಅವರು ಹೇಳಿದ್ದಾರೆ. |
![]() | ಎಂಕೆ ಸ್ಟಾಲಿನ್ ಏಕೆ ಪ್ರಧಾನಿ ಅಭ್ಯರ್ಥಿಯಾಗಬಾರದು?: ಫಾರೂಕ್ ಅಬ್ದುಲ್ಲಾಚೆನ್ನೈನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಶ್ರಮಿಸುತ್ತಿರುವ ತಮಿಳುನಾಡು ಆಡಳಿತಾರೂಢ ಡಿಎಂಕೆಯ ಬಗ್ಗೆ ಮಾತನಾಡುತ್ತಾರೆ. |
![]() | ಅವರು ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವುದಿಲ್ಲ, ಅದೆಲ್ಲವೂ ಗಿಮಿಕ್ ಅಷ್ಟೇ: ಫಾರೂಖ್ ಅಬ್ದುಲ್ಲಾವಿಧಾನಸಭಾ ಚುನಾವಣೆಯ ಬಳಿಕ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿದ್ದಾರೆ. |
![]() | ಹಿರಿಯ ಮಗ ಆದಿಲ್ ಹತ್ಯೆಗೂ ಯತ್ನಿಸಿದ್ದಾರೆ: ಮೊಹಮ್ಮದ್ ಫಾಜಿಲ್ ತಂದೆ ಆರೋಪನನ್ನ ಹಿರಿಯ ಮಗ ಆದಿಲ್ ನನ್ನೂ ಹತ್ಯೆ ಮಾಡಲು ಯತ್ನ ನಡಸಿದ್ದಾರೆಂದು 2022ರ ಆಗಸ್ಟ್‌ನಲ್ಲಿ ಸುರತ್ಕಲ್‌ನಲ್ಲಿ ಹತ್ಯೆಗೀಡಾದ ಮೊಹಮ್ಮದ್ ಫಾಜಿಲ್‌ನ ತಂದೆ ಉಮ್ಮರ್ ಫಾರೂಕ್ ಅವರು ಆರೋಪಿಸಿದ್ದಾರೆ. |
![]() | ಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್ ಹತ್ಯೆ; ಶರಣ್ ಪಂಪ್‌ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲುಮಂಗಳೂರು ಸಮೀಪದ ಸುರತ್ಕಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್‌ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. |
![]() | ರಾಹುಲ್ ಗಾಂಧಿಯನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ ಫಾರೂಖ್ ಅಬ್ದುಲ್ಲಾ!ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸುತ್ತಿದ್ದಂತೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ಅವರು ರಾಹುಲ್ ಗಾಂಧಿಯನ್ನು ವೇದ ವಿದ್ವಾಂಸ ಆದಿ ಶಂಕರಾಚಾರ್ಯರಿಗೆ ಹೋಲಿಸಿದ್ದಾರೆ. |
![]() | ಭಗವಾನ್ ಶ್ರೀರಾಮ ಎಲ್ಲರಿಗೂ ದೇವರು; ಧಾರ್ಮಿಕ ವಿಭಜನೆಯ ವಿರುದ್ಧ ಫಾರೂಖ್ ಅಬ್ದುಲ್ಲಾ ಎಚ್ಚರಿಕೆಭಗವಾನ್ ಶ್ರೀರಾಮ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಧರ್ಮಾತೀತವಾಗಿ ಎಲ್ಲರಿಗೂ ದೇವರು ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ. |
![]() | ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ಫಾರೂಖ್ ಅಬ್ದುಲ್ಲಾ ರಾಜೀನಾಮೆ!ಜಮ್ಮು ಮತ್ತುಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಶುಕ್ರವಾರ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಹೊಸ ಪೀಳಿಗೆಯವರು ಅಧ್ಯಕ್ಷ ಸ್ಥಾನ ವಹಿಸಲು ಇದು ಸೂಕ್ತ ಸಮಯವಾಗಿದೆ ಎಂದು ಅವರು ಹೇಳಿದ್ದಾರೆ. |
![]() | ನ್ಯಾಯ ಸಿಗದ ಹೊರತು ಕಾಶ್ಮೀರದಲ್ಲಿ ಹತ್ಯೆಗಳು ನಿಲ್ಲುವುದಿಲ್ಲ: ಫಾರೂಖ್ ಅಬ್ದುಲ್ಲಾನ್ಯಾಯ ಸಿಗದ ಹೊರತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರ ಉದ್ದೇಶಿತ ಹತ್ಯೆಗಳು ನಿಲ್ಲುವುದಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಸೋಮವಾರ ಹೇಳಿದ್ದಾರೆ. |
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿದ ಇಡಿಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ವಿರುದ್ಧ ಜಾರಿ... |
![]() | ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಪ್ರಸ್ತಾಪ ತಿರಸ್ಕರಿಸಿದ ಫಾರೂಕ್ ಅಬ್ದುಲ್ಲಾನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪವನ್ನು ಶನಿವಾರ ತಿರಸ್ಕರಿಸಿದ್ದಾರೆ. |
![]() | ಹಣ ವರ್ಗಾವಣೆ ಕೇಸ್: ಇಡಿ ಮುಂದೆ ವಿಚಾರಣೆಗೆ ಹಾಜರಾದ ಫಾರೂಖ್ ಅಬ್ದುಲ್ಲಾಜಮ್ಮು- ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಮಂಗಳವಾರ ಹಾಜರಾದರು. |
![]() | ಹಿಜಾಬ್ ವಿವಾದ: ಕೋಮು ಆಧಾರದಲ್ಲಿ ಜನರನ್ನು ವಿಭಜಿಸಲು ಕೆಲ ಮತಾಂಧರ ಯತ್ನ- ಫಾರೂಖ್ ಅಬ್ದುಲ್ಲಾಹಿಜಾಬ್ ವಿವಾದ ನಡುವೆ ಕೋಮು ಆಧಾರದಲ್ಲಿ ದೇಶದಲ್ಲಿನ ಜನರನ್ನು ವಿಭಜಿಸಲು ಕೆಲ ಮತಾಂಧರು ಪ್ರಯತ್ನಿಸುತ್ತಿರುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. |
![]() | ಮೆಹಬೂಬಾ ಮುಫ್ತಿ ಸೇರಿ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತೆ ಹಿಂಪಡೆತ ನಿರ್ಧಾರಜಮ್ಮು ಮತ್ತು ಕಾಶ್ಮೀರದ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತಾ ದಳ ರಕ್ಷಣೆ(ಎಸ್‍ಎಸ್‍ಜಿ) ಹಿಂಪಡೆಯಲು ಜಮ್ಮು ಕಾಶ್ಮೀರ ಸರ್ಕಾರ ನಿರ್ಧರಿಸಿದೆ. |