- Tag results for Farooq Abdullah
![]() | ಅಕ್ರಮ ಹಣ ವರ್ಗಾವಣೆ ಪ್ರಕರಣ: ಫಾರೂಕ್ ಅಬ್ದುಲ್ಲಾ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದ ಇಡಿಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ನ ಹಣಕಾಸು ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಹಣ ವರ್ಗಾವಣೆ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ವಿರುದ್ಧ ಜಾರಿ... |
![]() | ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಪ್ರಸ್ತಾಪ ತಿರಸ್ಕರಿಸಿದ ಫಾರೂಕ್ ಅಬ್ದುಲ್ಲಾನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗುವ ಪ್ರಸ್ತಾಪವನ್ನು ಶನಿವಾರ ತಿರಸ್ಕರಿಸಿದ್ದಾರೆ. |
![]() | ಹಣ ವರ್ಗಾವಣೆ ಕೇಸ್: ಇಡಿ ಮುಂದೆ ವಿಚಾರಣೆಗೆ ಹಾಜರಾದ ಫಾರೂಖ್ ಅಬ್ದುಲ್ಲಾಜಮ್ಮು- ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ಸ್ ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಮಂಗಳವಾರ ಹಾಜರಾದರು. |
![]() | ಹಿಜಾಬ್ ವಿವಾದ: ಕೋಮು ಆಧಾರದಲ್ಲಿ ಜನರನ್ನು ವಿಭಜಿಸಲು ಕೆಲ ಮತಾಂಧರ ಯತ್ನ- ಫಾರೂಖ್ ಅಬ್ದುಲ್ಲಾಹಿಜಾಬ್ ವಿವಾದ ನಡುವೆ ಕೋಮು ಆಧಾರದಲ್ಲಿ ದೇಶದಲ್ಲಿನ ಜನರನ್ನು ವಿಭಜಿಸಲು ಕೆಲ ಮತಾಂಧರು ಪ್ರಯತ್ನಿಸುತ್ತಿರುವುದಾಗಿ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. |
![]() | ಮೆಹಬೂಬಾ ಮುಫ್ತಿ ಸೇರಿ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತೆ ಹಿಂಪಡೆತ ನಿರ್ಧಾರಜಮ್ಮು ಮತ್ತು ಕಾಶ್ಮೀರದ ನಾಲ್ಕು ಮಾಜಿ ಮುಖ್ಯಮಂತ್ರಿಗಳ ವಿಶೇಷ ಭದ್ರತಾ ದಳ ರಕ್ಷಣೆ(ಎಸ್ಎಸ್ಜಿ) ಹಿಂಪಡೆಯಲು ಜಮ್ಮು ಕಾಶ್ಮೀರ ಸರ್ಕಾರ ನಿರ್ಧರಿಸಿದೆ. |
![]() | ಕಾಶ್ಮೀರಿಗಳನ್ನು ಬಿಜೆಪಿ ಕೇವಲ “ಮತ ಬ್ಯಾಂಕ್” ಆಗಿ ಬಳಸುತ್ತಿದೆ: ಫರೂಕ್ ಅಬ್ದುಲ್ಲಾಬಿಜೆಪಿ ಪಕ್ಷವು ಕಾಶ್ಮೀರಿಗರನ್ನು ಕೇವಲ “ಮತ ಬ್ಯಾಂಕ್” ಆಗಿ ಬಳಸುತ್ತಿದೆಯೇ ವಿನಃ ಅವರ ಅನುಕೂಲತೆಗಾಗಿ ಏನು ಮಾಡಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಕ್ ಅಬ್ದುಲ್ಲಾ ಹೇಳಿದ್ದಾರೆ. |
![]() | ಕಾಶ್ಮೀರಿ ಪಂಡಿತರ ಕುರಿತು ಎನ್ ಸಿಯಿಂದ 3 ಪ್ರಮುಖ ನಿರ್ಣಯ ಅಂಗೀಕಾರ, ಓಮರ್ ಅಬ್ದುಲ್ಲಾ ಹೇಳಿದ್ದಿಷ್ಟು...ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ನ ಅಲ್ಪಸಂಖ್ಯಾತ ಘಟಕ ಡಿ.11 ರಂದು ಕಾಶ್ಮೀರಿ ಪಂಡಿತರ ಕುರಿತಾಗಿ ಮೂರು ನಿರ್ಣಯಗಳನ್ನು ಮಂಡಿಸಿ ಅಂಗೀಕರಿಸಿದೆ. |
![]() | 'ನಮ್ಮ ಹಕ್ಕುಗಳನ್ನು ಮರಳಿ ಪಡೆಯಲು ನಾವು ರೈತರಂತೆ ತ್ಯಾಗ ಮಾಡಬೇಕು': ಫಾರೂಕ್ ಅಬ್ದುಲ್ಲಾಕೇಂದ್ರ ಕಸಿದುಕೊಂಡಿರುವ ಹಕ್ಕುಗಳನ್ನು ಮರಳಿ ಪಡೆಯಲು ರೈತರಂತೆ ತ್ಯಾಗ ಮಾಡಬೇಕಾದ ಪರಿಸ್ಥಿತಿಗೆ ಸಿದ್ಧರಾಗಿ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಪಕ್ಷದ ಸದಸ್ಯರಿಗೆ ಕರೆ ನೀಡಿದ್ದಾರೆ. |
![]() | ಕಣಿವೆ ಪ್ರದೇಶದ ನಾಗರಿಕರ ಹತ್ಯೆಯಲ್ಲಿ ಕಾಶ್ಮೀರಿಗಳು ಭಾಗಿಯಾಗಿಲ್ಲ- ಫಾರೂಖ್ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದಲ್ಲಿ ಇತ್ತೀಚಿಗೆ ನಡೆಯುತ್ತಿರುವ ನಾಗರಿಕರ ಹತ್ಯೆಯಲ್ಲಿ ಕಾಶ್ಮೀರಿಗಳು ಭಾಗಿಯಾಗಿಲ್ಲ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಭಾನುವಾರ ಹೇಳಿದ್ದಾರೆ. |
![]() | ನನ್ನನ್ನೂ ಕೊಂದರೂ ಕಾಶ್ಮೀರ ಭಾರತದ ಭಾಗವಾಗಿರುತ್ತದೆಯೇ ಹೊರತು ಪಾಕಿಸ್ತಾನಕ್ಕೆ ಸೇರುವುದಿಲ್ಲ: ಫಾರೂಖ್ ಅಬ್ದುಲ್ಲಾನನ್ನನ್ನೂ ಕೊಂದರೂ ಕಾಶ್ಮೀರ ಭಾರತದಲ್ಲಿರುತ್ತದೆಯೇ ಹೊರತು ಎಂದಿಗೂ ಪಾಕಿಸ್ತಾನ ಸೇರುವುದಿಲ್ಲ ಎಂದು ನ್ಯಾಷನಲ್ ಕಾನ್ಪರೆನ್ಸ್ ಅಧ್ಯಕ್ಷ ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ. |
![]() | ವಿಶ್ವಾಸ ಪುನರ್ ಸ್ಥಾಪನೆಗೆ ಜಮ್ಮುಕಾಶ್ಮೀರದ ರಾಜ್ಯತ್ವವನ್ನು ಪುನಃಸ್ಥಾಪಿಸಬೇಕು: ಪ್ರಧಾನಿಗೆ ಫಾರೂಕ್ ಅಬ್ದುಲ್ಲಾ ಒತ್ತಾಯನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಮತ್ತು ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಗುರುವಾರ ಪ್ರಧಾನಿ ನರೇಂದ್ರ ಮೋದಿ ಕಾಶ್ಮೀರಕ್ಕೆ ಸಂಪೂರ್ಣ ರಾಜ್ಯತ್ವವನ್ನು ಪುನಃಸ್ಥಾಪಿಸುವ ಮೂಲಕ ಕಾಶ್ಮೀರದ ಮೇಲೆ ಜನರಿಗೆ ವಿಶ್ವಾಸವನ್ನು ಬೆಳೆಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಆಗ್ರಹಿಸಿದರು. |
![]() | ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾಗೆ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲುಹಿರಿಯ ರಾಜಕಾರಣಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖಂಡ ಫಾರೂಕ್ ಅಬ್ದುಲ್ಲಾ ಅವರಿಗೆ ಕೊರೋನಾ ಸೋಂಕು ಪತ್ತೆಯಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ |
![]() | ವಿಭಿನ್ನ ಅಭಿಪ್ರಾಯವನ್ನು ದೇಶದ್ರೋಹವೆಂದು ಪರಿಗಣಿಸಲಾಗದು: ಸುಪ್ರೀಂ ಕೋರ್ಟ್ಸಂವಿಧಾನದ 370ನೇ ವಿಧಿ ರದ್ದತಿಗೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ವಿರುದ್ಧ ಸಲ್ಲಿಸಲಾಗಿದ್ದ ದೇಶದ್ರೋಹ ಅರ್ಜಿಯನ್ನು ಸುಪ್ರೀಂಕೋರ್ಟ್ ಬುಧವಾರ ವಜಾಗೊಳಿಸಿದೆ. |