- Tag results for Farooq abdullah
![]() | ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತ ಕೊನೆಗೊಳಿಸಲು ಭಾರತ-ಪಾಕಿಸ್ತಾನ ಮಾತುಕತೆ ಅಗತ್ಯ: ಫಾರೂಕ್ ಅಬ್ದುಲ್ಲಾಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ತಪಾತವನ್ನು ಕೊನೆಗೊಳಿಸಲು ಮತ್ತು ಶಾಶ್ವತ ಶಾಂತಿಯನ್ನು ಕಂಡುಕೊಳ್ಳಲು ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಡೆಸಬೇಕು ಎಂದು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಗುರುವಾರ ಹೇಳಿದ್ದಾರೆ. |
![]() | 'ಮಂದಿರವಾಗಲಿ ಅಥವಾ ಮಸೀದಿಯಾಗಲಿ, ದೇವರು ಒಬ್ಬನೇ': ಜ್ಞಾನವಾಪಿ ಸರ್ವೆಗೆ ಕೋರ್ಟ್ ಅನುಮತಿ ಕುರಿತು ಫಾರೂಕ್ ಅಬ್ದುಲ್ಲಾ!ಮಂದಿರವಾದರೂ ಆಗಲಿ ಅಥವಾ ಮಸೀದಿಯಾದರೂ ಆಗಲಿ, ದೇವರು ಒಬ್ಬನೇ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. |
![]() | ವಿಪಕ್ಷಗಳ ಸಭೆಯಲ್ಲಿ ಮೆಹಬೂಬಾ ಮುಫ್ತಿ, ಫಾರೂಕ್ ಅಬ್ದುಲ್ಲಾ ಭಾಗಿಬಿಜೆಪಿ ವಿರೋಧ ಪಕ್ಷಗಳ ಸಭೆಯಲ್ಲಿ ಕಾಶ್ಮೀರದ ಎರಡು ಪಕ್ಷಗಳಾದ ಪೀಪಲ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ ನಾಯಕರು ಪಾಟ್ನಾಕ್ಕೆ ಬರುತ್ತಿದ್ದಾರೆ ಎಂದು ಜೆಡಿಯು ರಾಷ್ಟ್ರೀಯ ಅಧ್ಯಕ್ಷ ಲಾಲನ್ ಸಿಂಗ್ ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾರಿಂದ ಸಿಎಂ ಸಿದ್ದರಾಮಯ್ಯ ಭೇಟಿಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. |
![]() | ಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು: ಫಾರೂಕ್ ಅಬ್ದುಲ್ಲಾಶ್ರೀರಾಮ ಹಿಂದೂಗಳಿಗಷ್ಟೇ ಅಲ್ಲ ಎಲ್ಲರಿಗೂ ದೇವರು, ಜನರಿಗೆ ದಾರಿ ತೋರಿಸಲು ಆತನನ್ನು ಅಲ್ಲಾಹ್ ಕಳುಹಿಸಿದನು ಎಂದು ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರುಖ್ ಅಬ್ದುಲ್ಲಾ ಅವರು ಹೇಳಿದ್ದಾರೆ. |
![]() | ಎಂಕೆ ಸ್ಟಾಲಿನ್ ಏಕೆ ಪ್ರಧಾನಿ ಅಭ್ಯರ್ಥಿಯಾಗಬಾರದು?: ಫಾರೂಕ್ ಅಬ್ದುಲ್ಲಾಚೆನ್ನೈನಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಪ್ರತಿಪಕ್ಷಗಳ ಒಗ್ಗಟ್ಟಿಗಾಗಿ ಶ್ರಮಿಸುತ್ತಿರುವ ತಮಿಳುನಾಡು ಆಡಳಿತಾರೂಢ ಡಿಎಂಕೆಯ ಬಗ್ಗೆ ಮಾತನಾಡುತ್ತಾರೆ. |
![]() | ಅವರು ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವುದಿಲ್ಲ, ಅದೆಲ್ಲವೂ ಗಿಮಿಕ್ ಅಷ್ಟೇ: ಫಾರೂಖ್ ಅಬ್ದುಲ್ಲಾವಿಧಾನಸಭಾ ಚುನಾವಣೆಯ ಬಳಿಕ ಜಮ್ಮು-ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದ ಬೆನ್ನಲ್ಲೇ ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿದ್ದಾರೆ. |
![]() | ರಾಹುಲ್ ಗಾಂಧಿಯನ್ನು ಆದಿ ಶಂಕರಾಚಾರ್ಯರಿಗೆ ಹೋಲಿಸಿದ ಫಾರೂಖ್ ಅಬ್ದುಲ್ಲಾ!ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯು ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸುತ್ತಿದ್ದಂತೆ, ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಖ್ ಅಬ್ದುಲ್ಲಾ ಅವರು ರಾಹುಲ್ ಗಾಂಧಿಯನ್ನು ವೇದ ವಿದ್ವಾಂಸ ಆದಿ ಶಂಕರಾಚಾರ್ಯರಿಗೆ ಹೋಲಿಸಿದ್ದಾರೆ. |