- Tag results for Father
![]() | ಗಾಯಕ ಸೋನು ನಿಗಮ್ ತಂದೆಯ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ!ಗಾಯಕ ಸೋನು ನಿಗಮ್ ತಂದೆ ಆಗಮ್ ಕುಮಾರ್ ನಿಗಮ್ ಅವರ ಮನೆಯಲ್ಲಿ ಬರೋಬ್ಬರಿ 72 ಲಕ್ಷ ರೂ ಕಳ್ಳತನವಾಗಿದೆ. 72 ಲಕ್ಷ ರೂ ಕದ್ದ ಆರೋಪದ ಮೇಲೆ ಅವರ ಮಾಜಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. |
![]() | ಉತ್ತರ ಪ್ರದೇಶ: ತಂದೆಯನ್ನು ಕೊಂದು, ಸೂಟ್‌ಕೇಸ್‌ಗೆ ತುಂಬಲು ದೇಹವನ್ನು ಕತ್ತರಿಸಿದ ಆರೋಪಿಭೀಕರ ಘಟನೆಯೊಂದರಲ್ಲಿ, ಗೋರಖ್‌ಪುರದಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿವಾದಕ್ಕಾಗಿ ತನ್ನ 62 ವರ್ಷದ ತಂದೆಯನ್ನು ಕೊಂದಿದ್ದಾನೆ. ಸೂಟ್‌ಕೇಸ್‌ಗೆ ತುಂಬಲು ಮತ್ತು ವಿಲೇವಾರಿ ಮಾಡಲು ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ. |
![]() | ಚಿಕ್ಕವಳಿದ್ದಾಗ ತಂದೆಯಿಂದ ನನ್ನ ಮೇಲೆ ಲೈಂಗಿಕ ದೌರ್ಜನ್ಯ: ಸ್ವಾತಿ ಮಲಿವಾಲ್ನಾನೂ ಸಹ ಬಾಲ್ಯದಲ್ಲಿ ನನ್ನ ತಂದೆಯಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿದ್ದೇನೆ ಎಂದು ದೆಹಲಿ ಮಹಿಳಾ ಆಯೋಗದ(ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಅವರು ಶನಿವಾರ ಹೇಳಿದ್ದಾರೆ. |
![]() | 20 ನೇ ಮಹಡಿಯಿಂದ ಬಿದ್ದು ಓಯೋ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ಸಾವು!ಓಯೋ ರೂಮ್ಸ್ ನ ಸ್ಥಾಪಕ ರಿತೇಶ್ ಅಗರ್ವಾಲ್ ತಂದೆ ರಮೇಶ್ ಅಗರ್ವಾಲ್ ಅವರ ತಂದೆ 20 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. |
![]() | 8 ವರ್ಷದವಳಿದ್ದಾಗ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಎಷ್ಟು ಹೇಳಿದರೂ ನನ್ನ ತಾಯಿ ನಂಬುತ್ತಿರಲಿಲ್ಲ: ಖುಷ್ಬೂ ಸುಂದರ್ನಟಿ ಖುಷ್ಬೂ ಸುಂದರ್ ಇತ್ತೀಚೆಗೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಆಗಿ ಕಾರ್ಯ ಆರಂಭಿಸಿದ್ದಾರೆ. ಈ ವೇಳೆ ಅವರು ತಮಗಾದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ಇದರ ಜೊತೆ ಅನೇಕರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. |
![]() | ಮಗನ ಸ್ಮಾರಕ ನಿರ್ಮಿಸಿದ ಹುತಾತ್ಮ ಯೋಧನ ತಂದೆಗೆ ಪೊಲೀಸರಿಂದ ಥಳಿತ, ಬಂಧನ!2020 ರ ಗಲ್ವಾನ್ ಕಣಿಗೆ ಘರ್ಷಣೆಯಲ್ಲಿ ಹುತಾತ್ಮರಾದ ಯೋಧನಿಗೆ ಸ್ಮಾರಕ ನಿರ್ಮಿಸಿದ್ದಕ್ಕಾಗಿ ಆತನ ತಂದೆಯನ್ನು ಪೊಲೀಸರು ಥಳಿಸಿ ಬಂಧಿಸಿದ್ದಾರೆ. |
![]() | ಬೆಂಗಳೂರು: ಸುಪಾರಿ ನೀಡಿ ತಂದೆ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿ ಮೂವರ ಸೆರೆಆಸ್ತಿಗಾಗಿ 1 ಕೋಟಿ ರೂ. ಸುಪಾರಿ ನೀಡಿ ತಂದೆಯನ್ನೇ ಕೊಲೆ ಮಾಡಿಸಿದ್ದ ಪಾಪಿ ಮಗ ಸೇರಿದಂತೆ ಮೂವರನ್ನು ಮಾರತ್ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. |
![]() | ಬೆಳಗಾವಿ: ಮಗನ ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆಮಗನನ್ನು ಹತ್ಯೆಗೈದಿದ್ದ ತಂದೆಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ, 11ನೇ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. |
![]() | ಬೆಂಗಳೂರು: ನೆರೆಹೊರೆಯವರ ಮುಂದೆ ಕೂಗಾಡಿದ ಕುಡುಕ ತಂದೆಯ ಹತ್ಯೆಗೈದ ಪುತ್ರನೆರೆಹೊರೆಯವರ ಮುಂದೆ ಕುಟುಂಬಸ್ಥರ ಮೇಲೆ ಕೂಗಾಡಿದ ಕುಡಕ ತಂದೆಯನ್ನು ಪುತ್ರನೊಬ್ಬ ಹತ್ಯೆ ಮಾಡಿರುವ ಘಟನೆ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ. |
![]() | ತಾಯಿಯ ಅಕ್ರಮ ಸಂಬಂಧ; ಅಪ್ರಾಪ್ತ ಮಗುವಿನ ಪಾಲನೆಯನ್ನು ತಂದೆಗೆ ನೀಡಿದ ಕರ್ನಾಟಕ ಹೈಕೋರ್ಟ್ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ತಂದೆಗೆ ನೀಡುವ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಮಹಿಳೆಯು ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಕಾರಣ ಮಗುವಿನ ತಂದೆ ತಮ್ಮ ವಶಕ್ಕೆ ನೀಡುವಂತೆ ಕೋರಿದ್ದರು. |
![]() | ತಾಯಿಗೆ ಬೆಂಕಿ ಹಚ್ಚಿದ ನಂತರ ತಂದೆಗೂ ಜೀವ ಬೆದರಿಕೆ ಹಾಕಿದ ದತ್ತು ಮಗನ ಬಂಧನಹಾಲಿವುಡ್ ಚಿತ್ರ 'ಆರ್ಫನ್' ಅನ್ನು ಹೋಲುವ ಘಟನೆಯೊಂದರಲ್ಲಿ, ದತ್ತು ಪುತ್ರನೊಬ್ಬ ತನ್ನ ತಾಯಿಯನ್ನು ಸುಟ್ಟುಹಾಕಿದ್ದು, ತನ್ನ ತಂದೆಗೂ ಜೀವ ಬೆದರಿಕೆಯೊಡ್ಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಆತನನ್ನು ಬಂಧಿಸಲಾಗಿದೆ. |
![]() | ನವದೆಹಲಿ: ಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತಂದೆಯನ್ನೇ ಕೊಂದ ಪುತ್ರ, ಬಂಧನಡ್ರಗ್ಸ್ ಖರೀದಿಗೆ ಹಣ ಕೊಡಲಿಲ್ಲವೆಂದು ತನ್ನ ತಂದೆಯನ್ನೇ ಕೊಂದ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತರನ್ನು ಶಕುರ್‌ಪುರ ಗ್ರಾಮದ ನಿವಾಸಿ ಸುರೇಶ್ ಕುಮಾರ್ ಎಂದು ಗುರುತಿಸಲಾಗಿದೆ. |
![]() | ಮಧ್ಯ ಪ್ರದೇಶ: ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿಮಧ್ಯ ಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಸಾವಿಗೀಡಾಗಿದ್ದಾಳೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಮೆಟ್ರೋ ಪಿಲ್ಲರ್ ದುರಂತ: ಗುತ್ತಿಗೆದಾರರ ಲೈಸೆನ್ಸ್ ರದ್ದುಪಡಿಸುವವರೆಗೂ ಶವ ತೆಗೆದುಕೊಳ್ಳಲ್ಲ; ಮೃತ ತೇಜಸ್ವಿನಿ ತಂದೆ ಪಟ್ಟು!ಇದೇ ವೇಳೆ ಮೃತ ತೇಜಸ್ವಿನಿ ತಂದೆ ಮದನ್ ಕುಮಾರ್ ಕಟ್ಟಡ ಕಾಮಗಾರಿ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ. ಕಾಮಗಾರಿ ನಡೆಸಲು ಗುತ್ತಿಗೆ ರದ್ದು ಪಡಿಸುವವರೆಗೂ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. |
![]() | ಅಕ್ರಮ ಸಂಬಂಧದಿಂದ ಜನಿಸಿದ ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು: ಹೈಕೋರ್ಟ್ ತೀರ್ಪುಹಿಂದೂ ವಿವಾಹ ಕಾಯ್ದೆಯ ಸೆಕ್ಷನ್ 16 (1) ರ ಪ್ರಕಾರ, ಅಕ್ರಮ ಸಂಬಂಧದಿಂದ ಜನಿಸಿದ ಮಗುವನ್ನು ಕಾನೂನುಬದ್ಧವೆಂದು ಪರಿಗಣಿಸಬೇಕು ಮತ್ತು ಮಗುವಿಗೆ ತಂದೆಯ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. |