- Tag results for Fazil
![]() | ಹಿರಿಯ ಮಗ ಆದಿಲ್ ಹತ್ಯೆಗೂ ಯತ್ನಿಸಿದ್ದಾರೆ: ಮೊಹಮ್ಮದ್ ಫಾಜಿಲ್ ತಂದೆ ಆರೋಪನನ್ನ ಹಿರಿಯ ಮಗ ಆದಿಲ್ ನನ್ನೂ ಹತ್ಯೆ ಮಾಡಲು ಯತ್ನ ನಡಸಿದ್ದಾರೆಂದು 2022ರ ಆಗಸ್ಟ್‌ನಲ್ಲಿ ಸುರತ್ಕಲ್‌ನಲ್ಲಿ ಹತ್ಯೆಗೀಡಾದ ಮೊಹಮ್ಮದ್ ಫಾಜಿಲ್‌ನ ತಂದೆ ಉಮ್ಮರ್ ಫಾರೂಕ್ ಅವರು ಆರೋಪಿಸಿದ್ದಾರೆ. |
![]() | ನಿಯಮದ ಪ್ರಕಾರ ಇತರರಂತೆ ಫಾಜಿಲ್ ಗೆ ಪರಿಹಾರ ಸಿಗಬೇಕು: ಬಿಜೆಪಿ ಶಾಸಕಪ್ರವೀಣ್ ನೆಟ್ಟಾರು ಹತ್ಯೆಗೆ ಸೇಡು ತೀರಿಸಿಕೊಳ್ಳುವುದಕ್ಕಾಗಿ ಮೊಹಮ್ಮದ್ ಫಾಜಿಲ್ ಹತ್ಯೆ ನಡೆದಿದೆ ಎಂದು ವಿಹೆಚ್ ಪಿ- ಬಜರಂಗದಳದ ನಾಯಕ ಶರಣ್ ಪಂಪ್ ವೆಲ್ ಅವರ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಬಿಜೆಪಿ ಶಾಸಕ ಭರತ್ ಶೆಟ್ಟಿ ಫಾಜಿಲ್ ಗೆ ಪರಿಹಾರ ನೀಡುವುದರ ಬಗ್ಗೆ ಮಾತನಾಡಿದ್ದಾರೆ. |
![]() | ಪ್ರವೀಣ್ ನೆಟ್ಟಾರು ಸಾವಿನ ಸೇಡಿಗಾಗಿ ಫಾಜಿಲ್ ಹತ್ಯೆ; ಶರಣ್ ಪಂಪ್‌ವೆಲ್ ವಿರುದ್ಧ ಫಾಜಿಲ್ ತಂದೆ ದೂರು ದಾಖಲುಮಂಗಳೂರು ಸಮೀಪದ ಸುರತ್ಕಲ್‌ನಲ್ಲಿ ಬರ್ಬರವಾಗಿ ಹತ್ಯೆಗೀಡಾದ ಫಾಜಿಲ್‌ನ ತಂದೆ ಫಾರೂಕ್ ಅವರು ಸೋಮವಾರ ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರಿಗೆ ದೂರು ಸಲ್ಲಿಸಿದ್ದು, ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. |
![]() | ನೆಟ್ಟಾರು ಸಾವಿನ ಸೇಡಿಗಾಗಿ ನಾವು ಫಾಜಿಲ್ ಹತ್ಯೆ ಮಾಡಿದೆವು; ಗುಜರಾತ್ ಹತ್ಯಾಕಾಂಡ ಹಿಂದುಗಳ ಪರಾಕ್ರಮದ ಸಂಕೇತ: ವಿಎಚ್‌ಪಿ ನಾಯಕ ಶರಣ್ ಪಂಪ್ ವೆಲ್ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ಪ್ರತೀಕಾರಕ್ಕಾಗಿಯೇ ಫಾಜಿಲ್ ಹತ್ಯೆಯಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿದ್ದಾರೆ. |
![]() | ಮಂಗಳೂರಿನ ಸುರತ್ಕಲ್ ಬಳಿ ಫಾಜಿಲ್ ಹತ್ಯೆ ಪ್ರಕರಣ: ಆರು ಆರೋಪಿಗಳ ಬಂಧನದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಹಿಂದೂ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಸುರತ್ಕಲ್ ಫಾಜಿಲ್ ಹತ್ಯೆ: ಐದು ಆರೋಪಿಗಳ ಬಂಧನ, ಕಾರು ವಶಕ್ಕೆದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿ ನಡೆದಿದ್ದ ಫಾಜಿಲ್ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. |
![]() | ಫಾಜಿಲ್ ಯಾವುದೇ ಸಂಘಟನೆಗಳೊಂದಿಗೆ ಸಂಬಂಧ ಹೊಂದಿರಲಿಲ್ಲ; ಮಂಗಳೂರಿನಲ್ಲಿ 144 ಸೆಕ್ಷನ್ ಜಾರಿ: ಪೊಲೀಸ್ ಆಯುಕ್ತಗುರುವಾರ ರಾತ್ರಿ ಸುರತ್ಕಲ್‌ನಲ್ಲಿ ಕೊಲೆಯಾದ ಫಾಜಿಲ್ ಯಾವುದೇ ಸಂಘಟನೆ ಅಥವಾ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಶುಕ್ರವಾರ ಹೇಳಿದ್ದಾರೆ. |
![]() | ಸುರತ್ಕಲ್‌ನಲ್ಲಿ ಫಾಜಿಲ್ ಹತ್ಯೆ ಪ್ರಕರಣ: ಜನಾಕ್ರೋಶಕ್ಕೆ ಬೊಮ್ಮಾಯಿ ಮಾಡೆಲ್ ಛಿದ್ರವಾಯಿತೆ? ಎಂದ ಕಾಂಗ್ರೆಸ್ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರದಿಂದೇಚೆಗೆ 3ನೇ ಕೊಲೆ ನಡೆದಿದ್ದು, ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಕೊಂದಿದ್ದಾರೆ. |
![]() | ಕೊಲೆ ತಡೆಯದ ಬೊಮ್ಮಾಯಿ ಅವರು 'ಬುಲ್ಡೋಜರ್' ಬಗ್ಗೆ ಮಾತನಾಡುತ್ತಿದ್ದಾರೆ: ಎಚ್.ಡಿ. ಕುಮಾರಸ್ವಾಮಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರದಿಂದೀಚೆಗೆ 3ನೇ ಕೊಲೆ ನಡೆದಿದ್ದು, ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಕೊಂದಿದ್ದಾರೆ. |
![]() | ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ: ಮಂಗಳೂರು ಸುತ್ತಮುತ್ತ ಇಂದು ಶಾಲಾ-ಕಾಲೇಜುಗಳಿಗೆ ರಜೆ, 12 ಮಂದಿ ವಶಕ್ಕೆ, ಪೊಲೀಸರು ಹೈ ಅಲರ್ಟ್ಕರಾವಳಿ ಜಿಲ್ಲೆ ಸರಣಿ ಹತ್ಯೆಯಿಂದ ಬೂದಿ ಮುಚ್ಚಿದ ಕೆಂಡದಂತಾಗಿದೆ. ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಕಳೆದ ರಾತ್ರಿ ಫಾಜಿಲ್ ಮಂಗಲಪೇಟೆ ಎಂಬ 23 ವರ್ಷದ ಮುಸ್ಲಿಂ ಯುವಕನನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಕೊಂದು ಹಾಕಿದ್ದಾರೆ. |