• Tag results for February

ಆರ್ ಅಶ್ವಿನ್ ಗೆ ಐಸಿಸಿ ಫೆಬ್ರವರಿ ತಿಂಗಳ ಆಟಗಾರ ಪ್ರಶಸ್ತಿ

ಅಂತರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ(ಐಸಿಸಿ) ಪ್ರತಿ ತಿಂಗಳು ಪ್ರತಿಭಾನ್ವಿತ ಆಟಗಾರರನ್ನು ಗುರುತಿಸಿ ಗೌರವಿಸುವ 'ಐಸಿಸಿ ತಿಂಗಳ ಆಟಗಾರ' ಪ್ರಶಸ್ತಿಯನ್ನು ಈ ಬಾರಿ(ಫೆಬ್ರವರಿ ತಿಂಗಳ ಪ್ರಶಸ್ತಿ) ಟೀಂ ಇಂಡಿಯಾ ಹಿರಿಯ ಆಫ್‌ ಸ್ಪಿನ್ನರ್‌ ಆರ್‌ ಅಶ್ವಿನ್‌ ಅವರು ಪಡೆದುಕೊಂಡಿದ್ದಾರೆ.

published on : 9th March 2021

ಫೆಬ್ರವರಿ ತಿಂಗಳಲ್ಲಿ 1,13,143 ಕೋಟಿ ರೂ. ಜಿಎಸ್ ಟಿ ಸಂಗ್ರಹ

ಕೇಂದ್ರ ಸರ್ಕಾರ ಫೆಬ್ರವರಿ ತಿಂಗಳಲ್ಲಿ ಸಂಗ್ರಹವಾದ ಜಿಎಸ್ ಟಿ ಅಂಕಿ-ಅಂಶಗಳನ್ನು ಪ್ರಕಟಿಸಿದ್ದು, 1 ಲಕ್ಷ ಕೋಟಿ ರೂಪಾಯಿ ದಾಟಿದೆ. 

published on : 2nd March 2021

ತೈಲ ದರ ಹೆಚ್ಚಳ ವಿರೋಧಿಸಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್

ಜಿಎಸ್ ಟಿ, ಇಂಧನ ದರ ಏರಿಕೆ, ಇ-ವೇ ಬಿಲ್ ವಿರೋಧಿಸಿ ವರ್ತಕರ ಸಂಘಟನೆ ಕರೆ ನೀಡಿರುವ ಭಾರತ್ ಬಂದ್ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಲಾರಿ ಸಂಚಾರ ಬಂದ್ ಆಗಲಿದೆ ಎಂದು ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಹೇಳಿದ್ದಾರೆ.

published on : 25th February 2021

ಹುಬ್ಬಳ್ಳಿಯಲ್ಲಿ ರಾಬರ್ಟ್ ಅಬ್ಬರ: ಫೆಬ್ರವರಿ 28 ರಂದು ಅದ್ಧೂರಿ ಪ್ರಿ-ರಿಲೀಸ್ ಕಾರ್ಯಕ್ರಮ

ಮಾರ್ಚ್ 11 ರಂದು ಬಿಡುಗಡೆಯಾಗಲಿರುವ ರಾಬರ್ಟ್ ಚಿತ್ರದ ಬಿಡುಗಡೆಗೆ ಒಂದು ತಿಂಗಳಿಗಿಂತಲೂ ಕಡಿಮೆ ಸಮಯವಿರುವುದರಿಂದ, ದರ್ಶನ್-ನಟನೆಯ ರಾಬರ್ಟ್ ದ ಚಿತ್ರದ ತಯಾರಕರು ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ತಲುಪಿಸಲು ಸಿಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

published on : 22nd February 2021

ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಶರತ್ ಬಚ್ಚೇಗೌಡ ಫೆಬ್ರವರಿ 26ಕ್ಕೆ ಕಾಂಗ್ರೆಸ್'ಗೆ ಸೇರ್ಪಡೆ

ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಪುತ್ರ ಹಾಗೂ ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಫೆಬ್ರವರಿ 26ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

published on : 18th February 2021

6 ರಿಂದ 8ನೇ ತರಗತಿ ಆರಂಭ ಫೆಬ್ರವರಿ 22 ರಿಂದ; ಜುಲೈ 15 ರಿಂದ 2021-22 ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭ!

ಜುಲೈ 15 ರಿಂದ 2021-22 ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದ್ದು, ಫೆಬ್ರವರಿ 22 ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ತೆರೆಯಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

published on : 16th February 2021

ರಾಜ್ಯದಲ್ಲಿ ಇಂದು ಕೊರೋನಾದಿಂದ ಇಬ್ಬರ ಸಾವು, ಹೊಸದಾಗಿ 414 ಜನರಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು,  ಭಾನುವಾರ ಫೆ.14 ರಂದು ಒಟ್ಟು 414 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 945270ಕ್ಕೆ ಏರಿಕೆಯಾಗಿದೆ.

published on : 14th February 2021

'ಎಲ್ಲವನ್ನು ಮರೆತು ಥಿಯೇಟರ್ ಗೆ ಬನ್ನಿ ಎಂದು ಹೇಳುವಷ್ಟು ಸ್ವಾರ್ಥಿಯಲ್ಲ; ನನ್ನ ಸಂಭಾವನೆ 2 ಕೋಟಿ ಅಲ್ಲವೇ ಅಲ್ಲ!'

ರಶ್ಮಿಕಾ ಮಂದಣ್ಣ ಸದ್ಯ ಹಲವು ಭಾಷೆಗಳಲ್ಲಿ ಬ್ಯುಸಿಯಾಗಿರುವ ಕನ್ನಡ ನಟಿ, ಫೆಬ್ರವರಿ 19 ರಂದು ರಶ್ಮಿಕಾ ನಟಿಸಿರುವ ಪೊಗರು ರಿಲೀಸ್ ಆಗುತ್ತಿದೆ.

published on : 9th February 2021

ಕೃಷಿ ಕಾಯ್ದೆ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ: ಲೋಕಸಭೆ ಕಲಾಪ ಫೆ. 8 ರವರೆಗೆ ಮುಂದೂಡಿಕೆ

ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪ್ರತಿಪಕ್ಷಗಳು ಪ್ರತಿಭಟನೆ ಮುಂದುವರೆಸಿದ್ದರಿಂದ ಲೋಕಸಭಾ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು.

published on : 5th February 2021

ಫೆ. 6 ರಂದು ಮಡಿಕೇರಿಗೆ ರಾಷ್ಟ್ರಪತಿ ಭೇಟಿ: ಜನರಲ್ ತಿಮ್ಮಯ್ಯ ಮ್ಯೂಸಿಯಂ ಲೋಕಾರ್ಪಣೆ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮುಂದಿನ ತಿಂಗಳ ಮೊದಲ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

published on : 26th January 2021

ಫೆಬ್ರವರಿ 26 ರಿಂದ ಹಾವೇರಿಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮಹಾಮಾರಿ ಕೊರೋನಾ ಆತಂಕದ ನಡವಲ್ಲೂ ಪ್ರಸಕ್ತ ಸಾಲಿನ ಕನ್ನಡ ಸಾಹಿತ್ಯ ಸಮ್ಮೇಳನವು ಹಾವೇರಿಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ಆರಂಭವಾಗಲಿದೆ.

published on : 11th January 2021

ಕೋವಿಡ್-19; ಜೆಇಇ-ಮೇನ್ ಇಂಜಿನಿಯರಿಂಗ್ ಪ್ರವೇಶ ಫೆಬ್ರವರಿಗೆ ಮುಂದೂಡಿಕೆ

ಇಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯುವುದಕ್ಕೆ ಜೆಇಇ-ಮೇನ್ ನ್ನು ಜನವರಿ ಬದಲಿಗೆ ಫೆಬ್ರವರಿಗೆ ಮುಂದೂಡಲಾಗಿದೆ. 

published on : 24th November 2020

ರಾಶಿ ಭವಿಷ್ಯ