• Tag results for February 28

ಕೋವಿಡ್-19: ಅಂತರಾಷ್ಟ್ರೀಯ ಪ್ರಯಾಣಿಕ ವಿಮಾನ ನಿರ್ಬಂಧ ಫೆಬ್ರವರಿ 28ರ ವರೆಗೆ ವಿಸ್ತರಣೆ

ಮಹಾಮಾರಿ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ. 

published on : 19th January 2022

ಹುಬ್ಬಳ್ಳಿಯಲ್ಲಿ ರಾಬರ್ಟ್ ಅಬ್ಬರ: ಫೆಬ್ರವರಿ 28 ರಂದು ಅದ್ಧೂರಿ ಪ್ರಿ-ರಿಲೀಸ್ ಕಾರ್ಯಕ್ರಮ

ಮಾರ್ಚ್ 11 ರಂದು ಬಿಡುಗಡೆಯಾಗಲಿರುವ ರಾಬರ್ಟ್ ಚಿತ್ರದ ಬಿಡುಗಡೆಗೆ ಒಂದು ತಿಂಗಳಿಗಿಂತಲೂ ಕಡಿಮೆ ಸಮಯವಿರುವುದರಿಂದ, ದರ್ಶನ್-ನಟನೆಯ ರಾಬರ್ಟ್ ದ ಚಿತ್ರದ ತಯಾರಕರು ಚಿತ್ರದ ಬಗ್ಗೆ ಪ್ರೇಕ್ಷಕರಿಗೆ ತಲುಪಿಸಲು ಸಿಗುವ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

published on : 22nd February 2021

ರಾಶಿ ಭವಿಷ್ಯ