• Tag results for Festivals

ಶಾಲೆಗಳಲ್ಲಿ ಶಿಕ್ಷಕರು, ಮನೆಯಲ್ಲಿ ಪೋಷಕರು ಮಕ್ಕಳಿಗೆ ಹಬ್ಬಗಳ ಮಹತ್ವ ಹೇಳಿಕೊಡಿ: ಡಾ. ಆರತಿ .ವಿ.ಬಿ

ಭಾರತೀಯ ಸಂಸ್ಕೃತಿಯ ಹೆಗ್ಗುರುತು ಹಬ್ಬಹರಿದಿನಗಳು, ಹಬ್ಬ ಎಂದರೆ ಪರ್ವ ಎಂಬ ಶಬ್ದದಿಂದ ಬಂದ ಪದ. ಪರ್ವ ಎಂದರೆ ಬಹಳ ಪ್ರಧಾನವಾದದ್ದು, ಜೀವನದ ನಮ್ಮ ಕಲೆ,ಸಂಸ್ಕೃತಿ, ಸಾಮಾಜಿಕ ಜೀವನ, ಬಂಧು ಮಿತ್ರರೊಂದಿಗಿನ ಒಡನಾಟ, ದೈವಚಿಂತನೆ, ವ್ಯಾಪಾರ, ದಿನ ನಿತ್ಯದ ಜೀವನಗಳು ಗರಿಗೆದರಿ ನಿಲ್ಲುವ ದಿನವನ್ನು ಹಬ್ಬ ಎಂದು ಕರೆಯುತ್ತೇವೆ.

published on : 9th October 2021

ಕೋವಿಡ್ ಲಸಿಕೆಯ ಸುರಕ್ಷತಾ ವಲಯದಿಂದ ಯಾರೂ ಹೊರಗುಳಿಯದಂತೆ ನೋಡಿಕೊಳ್ಳಿ: ಮನ್ ಕಿ ಬಾತ್ ಭಾಷಣದಲ್ಲಿ ಪ್ರಧಾನಿ ಮೋದಿ ಕರೆ

ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಿ ಲಸಿಕೆಯ 'ಸುರಕ್ಷತಾ ವಲಯ'ದಿಂದ ನಾಗರಿಕರು ಯಾರು ಕೂಡ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

published on : 26th September 2021

ಎರಡನೇ ಅಲೆ ಇನ್ನೂ ಮುಗಿದಿಲ್ಲ, ಹಬ್ಬಗಳನ್ನು ಎಚ್ಚರಿಕೆಯಿಂದ ನಿಯಮ ಪಾಲಿಸಿ ಆಚರಿಸಿ: ಕೇಂದ್ರ ಸರ್ಕಾರ

ಕೋವಿಡ್-19 ಸೋಂಕು ತಡೆ ನಿರ್ವಹಣೆಯಲ್ಲಿ ಸೆಪ್ಟೆಂಬರ್-ಅಕ್ಟೋಬರ್ ತಿಂಗಳು ನಿರ್ಣಾಯಕವಾಗಿದ್ದು ಹಬ್ಬಗಳ ತಿಂಗಳುಗಳಾಗಿರುವುದರಿಂದ ಎಚ್ಚರಿಕೆಯಿಂದ ಇರಬೇಕೆಂದು ಜನತೆಗೆ ಕೇಂದ್ರ ಸರ್ಕಾರ ಕರೆ ನೀಡಿದೆ.

published on : 26th August 2021

ಕೊರೋನಾ 3ನೇ ಅಲೆ ಆತಂಕ: ಈ ಬಾರಿಯ ಹಬ್ಬ, ಉತ್ಸವಗಳ ಸರಳ ಆಚರಣೆಗೆ ಸರ್ಕಾರ ಚಿಂತನೆ

ರಾಜ್ಯದಾದ್ಯಂತ ಇನ್ನು ಕೆಲವೇ ದಿನಗಳಲ್ಲಿ ಸಾಲು ಸಾಲು ಹಬ್ಬಗಳು ಆರಂಭವಾಗಲಿವೆ. ಪ್ರಮುಖವಾಗಿ ವರಮಹಾಲಕ್ಷ್ಮೀ, ಗಣೇಶ ಚತುರ್ಥಿ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಎಂದರೆ ಎಲ್ಲಿಲ್ಲದ ಸಡಗರ, ಸಂಭ್ರಮ. ಆದರೆ, ಕೋವಿಡ್ 3ನೇ ಅಲೆ ಆತಂಕ ಶುರುವಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ಹಬ್ಬ ಹಾಗೂ ಉತ್ಸವಗಲನ್ನು ಸರಳವಾಗಿ ಆಚರಿಸಲು ಸರ್ಕಾರ ಚಿಂತನೆ ನಡೆಸಿದೆ. 

published on : 2nd August 2021

ಹಬ್ಬದ ಸಂದರ್ಭದಲ್ಲಿ ಕೊರೋನಾ ಮರೆಯದಿರಿ, ಮಾಸ್ಕ್ ಧರಿಸಿ ನಿಯಮಗಳ ಪಾಲಿಸಿ: ಪ್ರಧಾನಿ ಮೋದಿ

ಕೋವಿಡ್ ನಮ್ಮ ನಡುವೆಯೇ ಇದ್ದು, ಹಬ್ಬದ ಸಂಭ್ರಮದಲ್ಲಿ ಜನರು ಕೊರೋನಾ ಮರೆಯಬಾರದು. ಮಾಸ್ಕ್ ಧರಿಸಿ ಮಾರ್ಗಸೂಚಿಗಳನ್ನು ಪಾಲನೆ ಮಾಡಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಹೇಳಿದ್ದಾರೆ. 

published on : 25th July 2021

'ದಾರಿ ಯಾವುದಯ್ಯಾ ವೈಕುಂಠಕೆ' ಸಿನಿಮಾಗೆ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರಶಸ್ತಿಯ ಸುರಿಮಳೆ

ಮಹಾರಾಷ್ಟ್ರದ ಪುಣೆ ಯಲ್ಲಿ ನಡೆದ "ಛತ್ರಪತಿ ಶಿವಾಜಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ “ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರಕಥೆಗೆ "ಬೆಸ್ಟ್ ಸ್ಕ್ರೀನ್ ಪ್ಲೇ" ಅವಾರ್ಡ್ ಬಂದಿದೆ.

published on : 31st May 2021

ಮಲ್ಟಿ ಸ್ಪೆಷಲ್ ಆಸ್ಪತ್ರೆ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಪ್ರಾರ್ಥನೆ: ಬಾಳೆಹಣ್ಣಿನ ಮೇಲೆ ಬರೆವ ಹೊಸ ಟ್ರೆಂಡ್!

ಬಾಳೆಹಣ್ಣುಗಳ ಮೇಲೆ ತಮ್ಮ ಪ್ರಾರ್ಥನೆ  ಬರೆದು ರಥೋತ್ಸವದ ಸಂದರ್ಭದಲ್ಲಿ ಹಾಕುವುದು ರಾಜ್ಯದಲ್ಲಿ ಹೊಸ ಪ್ರವೃತ್ತಿಯಾಗಿದೆ. ಸದ್ಯ ಈಗ ಕೆಲವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 

published on : 3rd April 2021

'ಯಾವ ಧರ್ಮ ಅಥವಾ ದೇವರು, ಜೀವ ಪಣಕ್ಕಿಟ್ಟು ಹಬ್ಬ ಆಚರಿಸಿ ಎಂದು ಹೇಳಿಲ್ಲ'

ಯಾವ ಧರ್ಮ ಅಥವಾ ದೇವರು, ಜೀವ ಪಣಕ್ಕಿಟ್ಟು ಹಬ್ಬ ಆಚರಿಸಿ ಎಂದು ಹೇಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ ವರ್ಧನ್ ಹೇಳಿದ್ದಾರೆ.

published on : 11th October 2020

ರಾಶಿ ಭವಿಷ್ಯ