- Tag results for Fever
![]() | ತೀವ್ರ ಜ್ವರ, ನಿಶ್ಯಕ್ತಿಯಿಂದ ಬಳಲುತ್ತಿರುವ ನಟಿ ಖುಷ್ಬೂ ಸುಂದರ್, ಹೈದರಾಬಾದಿನ ಆಸ್ಪತ್ರೆಗೆ ದಾಖಲುಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ. |
![]() | ಶೀತ, ನೆಗಡಿ, ಕೆಮ್ಮು, ಜ್ವರ ಎಂದು ಹೇಳದೆ ಕೇಳದೆ ಆ್ಯಂಟಿಬಯಾಟಿಕ್ಸ್ ತೆಗೆದುಕೊಳ್ಳುವುದನ್ನು ನಿಲ್ಲಿಸಿ: ಐಎಂಎ ಸಲಹೆಮಾರ್ಚ್ ತಿಂಗಳ ಆರಂಭದಲ್ಲಿ ಬಿಸಿಲು, ಹವಾಮಾನದಲ್ಲಿ ತಾಪಮಾನ ಹೆಚ್ಚಾಗುತ್ತಿದ್ದಂತೆ ನೆಗಡಿ, ಕೆಮ್ಮು, ಶೀತ, ಜ್ವರ ಕೂಡ ಸಾಮಾನ್ಯವಾಗಿದೆ. ಜ್ವರ, ಶೀತ, ನೆಗಡಿ ಎಂದು ಜನರು ತಮ್ಮಷ್ಟಕ್ಕೆ ಮೆಡಿಕಲ್ ಗೆ ಹೋಗಿ ಮಾತ್ರೆಗಳನ್ನು ಖರೀದಿಸಿ ಮನೆಗೆ ತಂದು ಸೇವಿಸುತ್ತಾರೆ. |
![]() | ದೇಶದಲ್ಲಿ ಕೆಮ್ಮು, ಜ್ವರ ಹೆಚ್ಚಳಕ್ಕೆ H3N2 ಕಾರಣ; ಆ್ಯಂಟಿ ಬಯಾಟಿಕ್ ಗಳ ಅವೈಜ್ಞಾನಿಕ ಬಳಕೆ ಬೇಡ: ICMRಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ನಿರಂತರ ಕೆಮ್ಮು, ಕೆಲವೊಮ್ಮೆ ಜ್ವರದಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಇನ್‌ಫ್ಲುಯೆಂಜಾ ಎ ಸಬ್‌ಟೈಪ್ ಎಚ್3ಎನ್2 ಕಾರಣ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಜ್ಞರು ಹೇಳಿದ್ದಾರೆ. |
![]() | ಕೇರಳದ 2 ಖಾಸಗಿ ಹೊಲದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಕೇರಳದ 2 ಖಾಸಗಿ ಹೊಲದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾಗಿದೆ. |
![]() | ಶೀತಗಾಳಿಗೆ ನಗರದಲ್ಲಿ ವಿಪರೀತ ಚಳಿ: ಹೆಚ್ಚಿದ ಅನಾರೋಗ್ಯ, ಆಸ್ಪತ್ರೆಗಳಲ್ಲಿ ಜನವೋ ಜನ!ಶೀತಗಾಳಿಯ ಪರಿಣಾಮ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಪರೀತ ಚಳಿ ವಾತಾವರಣವಿದ್ದು, ಪರಿಣಾಮ ಸಾಕಷ್ಟು ಜನರು ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಪರಿಣಾಮ ಆಸ್ಪತ್ರೆಗಳಲ್ಲಿ ಭೇಟಿ ನೀಡುತ್ತಿರುವ ಜನರ ಸಂಖ್ಯೆಯಲ್ಲಿ ಹೆಚ್ಚಳಗಳು ಕಂಡು ಬರುತ್ತಿದೆ. |