- Tag results for Field Marshal Cariappa
![]() | ಫೀಲ್ಡ್ ಮಾರ್ಷಲ್ ಕಾರಿಯಪ್ಪ ಪಾತ್ರದಲ್ಲಿ ನಟಿಸಲಿರುವ ಪ್ರೇಮ್: ಪ್ರೇಮಂ ಪೂಜ್ಯಂ ತಂಡದಿಂದ 400 ಕೋಟಿ ರೂ. ಹಾಲಿವುಡ್ ಚಿತ್ರಜನರಲ್ ಕಾರಿಯಪ್ಪ ವಿಶ್ವವೇ ಕೊಂಡಾಡುವ ಹೀರೋ ಆಗಿರುವುದರಿಂದ ಹಾಲಿವುಡ್ ಮಟ್ಟದಲ್ಲಿ ಈ ಸಿನಿಮಾವನ್ನು ನಿರ್ಮಿಸಲಾಗುವುದು ಎಂದು ಪ್ರೇಮ್ ಹೇಳಿದ್ದಾರೆ. ಸ್ಯಾಂಡಲ್ ವುಡ್ ನಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮಾಡುವುದರಲ್ಲಿ ತಲೆಕೆಡಿಸಿಕೊಳ್ಳುತ್ತಿರುವ ಹೊತ್ತಿನಲ್ಲಿ ನಟ ಪ್ರೇಮ್ ಈ ಹಾಲಿವುಡ್ ಬಾಂಬ್ ಸಿಡಿಸಿದ್ದಾರೆ. |