social_icon
  • Tag results for Fighter Ravi

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ

ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ.

published on : 15th April 2023

ರೌಡಿಶೀಟ್‌ನಲ್ಲಿ ಫೈಟರ್‌ ರವಿ ಹೆಸರು ಮುಂದುವರಿಕೆಗೆ ಹೈಕೋರ್ಟ್ ತಡೆ

ರೌಡಿಶೀಟ್‌ನಲ್ಲಿ ಫೈಟರ್ ರವಿ ಅಲಿಯಾಸ್ ಬಿ ಎಂ ಮಲ್ಲಿಕಾರ್ಜುನ ಅವರ ಹೆಸರು ಮುಂದುವರಿಸುವುದಕ್ಕೆ ಹೈಕೋರ್ಟ್ ಶುಕ್ರವಾರ ತಡೆಯಾಜ್ಞೆ ನೀಡಿದೆ.

published on : 8th April 2023

1 ಕೋಟಿ ರೂ ಲಂಚ ಆರೋಪ: ಫೈಟರ್‌ ರವಿ ದಾಖಲಿಸಿದ್ದ ಪ್ರಕರಣ ರದ್ದು ಕೋರಿ 'ಹೈ' ಮೆಟ್ಟಿಲೇರಿದ ಅಲೋಕ್‌ ಕುಮಾರ್‌

ಭ್ರಷ್ಟಾಚಾರ ಆರೋಪದಡಿ ತಮ್ಮ ವಿರುದ್ಧ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು, ಸೋಮವಾರ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

published on : 21st March 2023

ಸೈಲೆಂಟ್ ಸುನೀಲ್ ಬೆನ್ನಲ್ಲೇ ಫೈಟರ್ ರವಿಗೂ ಬಿಜೆಪಿ ಶಾಕ್; ಶಿವರಾಮೇಗೌಡಗೆ ನಾಗಮಂಗಲ ಟಿಕೆಟ್?

ಚಾಮರಾಜಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ರೌಡಿಶೀಟರ್ ಸೈಲೆಂಟ್ ಸುನೀಲ್ ಗೆ ಶಾಕ್ ಕೊಟ್ಟಿದ್ದ ಬಿಜೆಪಿ ಇದೀಗ ಫೈಟರ್ ರವಿಗೂ ಆಘಾತ ನೀಡಿದ್ದು, ನಾಗಮಂಗಲ ಕ್ಷೇತ್ರದ ಟಿಕೆಟ್ ಅನ್ನು ಎಲ್. ಆರ್. ಶಿವರಾಮೇಗೌಡಗೆ ನೀಡುವ ಕುರಿತು ನಿರ್ಧರಿಸಿದೆ ಎನ್ನಲಾಗಿದೆ.

published on : 20th March 2023

ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ ಫೋಟೊ: ವರದಿ ಕೇಳಿದ ಬಿಜೆಪಿ ಹೈಕಮಾಂಡ್

ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಭಾರಿ ಮುಖಭಂಗವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತು ರೌಡಿಶೀಟರ್ ಫೈಟರ್ ರವಿ ಎದುರು ನಿಂತು ಪರಸ್ಪರ ಕೈ ಜೋಡಿಸಿ ಶುಭಾಶಯ ಕೋರುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

published on : 14th March 2023

ಫೈಟರ್ ರವಿಯೊಂದಿಗೆ ಪ್ರಧಾನಿ ಮೋದಿ: 'ಭದ್ರತಾ ಲೋಪ.. ಮೋದಿಗೆ ಆತ ಯಾರೆಂದು ತಿಳಿದಿಲ್ಲ'; ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಪ್ರಧಾನಿ ಮೋದಿ ಅವರಿಗೆ ಫೈಟರ್ ರವಿ ಯಾರೆಂದು ತಿಳಿದಿಲ್ಲ.. ಮಂಡ್ಯ ಭೇಟಿ ವೇಳೆ ಸ್ವಾಗತ ಸಮಿತಿಯಲ್ಲಿ ರವಿ ಅವರನ್ನು ಸೇರಿಸಿಕೊಂಡಿರುವುದು ಭದ್ರತಾ ಲೋಪ ಎಂದು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹೇಳಿದ್ದಾರೆ.

published on : 14th March 2023

ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ: ಕಾಂಗ್ರೆಸ್ ವಾಗ್ದಾಳಿ

ರೌಡಿ ಶೀಟರ್ ಫೈಟರ್ ರವಿ ಎದುರು ಕೈ ಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

published on : 12th March 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9