- Tag results for Fighting
![]() | ಕಾಂಗ್ರೆಸ್ ನಲ್ಲಿ ಒಳಜಗಳ? ಪದಾಧಿಕಾರಿಗಳ ಚುನಾವಣೆ ವಿಚಾರದಲ್ಲಿ ಗೆಹ್ಲೋಟ್, ಆನಂದ್ ಶರ್ಮಾ ನಡುವಣ ವಾಕ್ ಸಮರಪದಾಧಿಕಾರಿಗಳ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಮತ ಶುಕ್ರವಾರ ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುನ್ನೆಲೆಗೆ ಬಂದಿತು |
![]() | ಕೋವಿಡ್ ಪರಿಕರಗಳ ಖರೀದಿಯಲ್ಲಿ ಅಕ್ರಮ: ತನಿಖೆಗೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಒತ್ತಾಯವೈಯಕ್ತಿಕ ರಕ್ಷಣಾ ಸಲಕರಣೆಗಳು (ಪಿಪಿಇ) ಮತ್ತು ಇತರ ಕೋವಿಡ್ ಪರಿಕರಗಳನ್ನು ಖರೀದಿಸುವಲ್ಲಿ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕರ್ಜುನ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ |