- Tag results for Final Match
![]() | World Cup 2023 Final; IND vs AUS: ಟೀಂ ಇಂಡಿಯಾಗೆ ಆರಂಭಿಕ ಆಘಾತ, ಮೂರು ಪ್ರಮುಖ ವಿಕೆಟ್ ಪತನಭಾನುವಾರ ಇಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ಭಾರತದ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವು 15 ಓವರ್‌ಗಳಿಗೆ ಮೂರು ಪ್ರಮುಖ ವಿಕೆಟ್‌ಗಳನ್ನು ಕಿತ್ತಿದೆ. ಆಸಿಸ್ ಪಡೆ 97 ರನ್‌ಗಳಿಗೆ ಭಾರತವನ್ನು ಕಟ್ಟಿಹಾಕಿತ್ತು. |
![]() | ವಿಶ್ವಕಪ್ ಫೈನಲ್: ಮೋದಿ ಸ್ಟೇಡಿಯಂನಲ್ಲಿ ವಾಯುಪಡೆಯ ಸೂರ್ಯ ಕಿರಣ್ ತಂಡದಿಂದ ಏರ್ ಶೋ! ವಿಡಿಯೋಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೊಲ್ಟೇಜ್ ವಿಶ್ವಕಪ್ ಫೈನಲ್ ಪಂದ್ಯದ ನಡೆಯುತ್ತಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತೀಯ ವಾಯುಪಡೆಯಿಂದ ಆಕರ್ಷಕ ಏರ್ ಶೋ ನಡೆಯಿತು. |
![]() | World Cup 2023 Final; IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ!ಇಂದು ನಡೆಯುತ್ತಿರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್ ಸೋತರು ಟೀಂ ಇಂಡಿಯಾ ಬ್ಯಾಟಿಂಗ್ ಮಾಡಲಿದೆ. |
![]() | ಭಾರತ- ಆಸೀಸ್ ವಿಶ್ವಕಪ್ ಫೈನಲ್: ನರೇಂದ್ರ ಮೋದಿ ಸ್ಟೇಡಿಯಂನತ್ತ ಹರಿದುಬಂದ ಜನಸಾಗರ! ವಿಡಿಯೋಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. |
![]() | ವಿಶ್ವಕಪ್ ಫೈನಲ್: ಮೊಟೇರಾ ಕ್ರೀಡಾಂಗಣದತ್ತ ಗಣ್ಯರು, ಅಭಿಮಾನಿಗಳು, ಸುಮಾರು 6,000 ಪೊಲೀಸರ ನಿಯೋಜನೆಭಾರತ- ಆಸ್ಟ್ರೇಲಿಯಾ ನಡುವಣ ಹೈವೋಲ್ಟೆಜ್ ವಿಶ್ವಕಪ್ ಕ್ರಿಕೆಟ್ ಪಂದ್ಯ ವೀಕ್ಷಣೆಗಾಗಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೊಲ್ಕರ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ಅಭಿಮಾನಿಗಳು ಕ್ರೀಡಾಂಗಣದತ್ತ ಆಗಮಿಸುತ್ತಿದ್ದು, ಭದ್ರತೆಗಾಗಿ ಸುಮಾರು 6,000 ಪೊಲೀಸರನ್ನು ನಿಯೋಜಿಸಲಾಗಿದೆ. |
![]() | ICC Cricket World Cup 2023 Final ಪಂದ್ಯ ವೀಕ್ಷಣೆಗೆ ಚಿತ್ರಮಂದಿರಗಳಲ್ಲಿ ಅವಕಾಶ; ಅಡ್ವಾನ್ಸ್ ಬುಕ್ಕಿಂಗ್ ಗೆ ಉತ್ತಮ ಪ್ರತಿಕ್ರಿಯೆಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ಟಿಕೆಟ್ ಸಿಗದೇ ಕೋಟ್ಯಂತರ ಅಭಿಮಾನಿಗಳು ನಿರಾಶೆ ಅನುಭವಿಸುತ್ತಿರುವ ಬೆನ್ನಲ್ಲೇ ಇತ್ತ ದೇಶದ ದೊಡ್ಡ ದೊಡ್ಡ ಚಿತ್ರಮಂದಿರಗಳು ದೊಡ್ಡ ಪರದೆಯಲ್ಲಿ ಫೈನಲ್ ಪಂದ್ಯ ಕಣ್ತುಂಬಿಕೊಳ್ಳಲು ಅವಕಾಶ ಮಾಡಿಕೊಡುತ್ತಿವೆ. |
![]() | ICC World Cup 2023: ಫೈನಲ್ ಗೆ ಕೌಂಟ್ ಡೌನ್, ಸೂಪರ್ ಸಂಡೇಯಲ್ಲಿ ಹೊಸ ಇತಿಹಾಸ ಸೃಷ್ಟಿಗೆ ಭಾರತ ಸಜ್ಜು!ಕಳೆದ ಒಂದೂವರೆ ತಿಂಗಳಿನಿಂದ ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ 'ಐಸಿಸಿ ವಿಶ್ವಕಪ್' ಕ್ರಿಕೆಟ್ ಟೂರ್ನಿ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಭಾನುವಾರ ಇಲ್ಲಿನ ವಿಶ್ವದ ಅತಿದೊಡ್ಡ ಕ್ರೀಡಾಂಗಣವಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. |
![]() | ಐಸಿಸಿ ವಿಶ್ವಕಪ್ ಫೈನಲ್: ಅಹಮಬಾದಾಬಾದ್ ಗೆ ಬಂದಿಳಿದ ಗಂಗೂಲಿ; ಧೋನಿ ಪಾಲ್ಗೊಳ್ಳುವ ಸಾಧ್ಯತೆಅಹಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆ ನಡೆಯಲಿರುವ ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯ ವೀಕ್ಷಿಸಲು ಮಾಜಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶನಿವಾರ ಅಹಮದಾಬಾದ್ ಗೆ ಬಂದಿಳಿದರು. |
![]() | ವಿಶ್ವಕಪ್ ಫೈನಲ್: ಆಸ್ಟ್ರೇಲಿಯಾ ತಂಡಕ್ಕೆ ಭಾರತದ ಈ ಆಟಗಾರ ದೊಡ್ಡ ಬೆದರಿಕೆಯಂತೆ!ನಾಳಿನ ಭಾರತ- ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಫೈನಲ್ ಪಂದ್ಯ ವೀಕ್ಷಿಸಲು ಇಡೀ ಜಗತ್ತೇ ಜಾತಕ ಪಕ್ಷಿಯಂತೆ ಕಾಯುತ್ತಿದೆ. |
![]() | ಐಸಿಸಿ ವಿಶ್ವಕಪ್ ಫೈನಲ್: ಅಹಮದಾಬಾದಿನ ಹೋಟೆಲ್ ರೂಮ್ ದರ ಕೇಳಿದ್ರೆ ಶಾಕ್ ಆಗ್ತೀರಾ!ಭಾನುವಾರ ಗುಜರಾತಿನ ಅಹಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾರತ- ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಐಸಿಸಿ ವಿಶ್ವಕಪ್ ಫೈನಲ್ ಕಾದಾಟ ವೀಕ್ಷಿಸಲು ನಗರಕ್ಕೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದ್ದು, ಹೋಟೆಲ್ ಹಾಗೂ ವಿಮಾನ ಪ್ರಯಾಣದ ದರ ಗಗನಕ್ಕೇರಿದೆ. |
![]() | ವಿಶ್ವಕಪ್ ಕ್ರಿಕೆಟ್: ಫೈನಲ್ ನಲ್ಲಿ ಭಾರತ ಗೆದ್ದರೆ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವೆ: ತೆಲುಗು ನಟಿ ಹೇಳಿಕೆ!ಐಸಿಸಿ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಈಗಾಗಲೇ ಫೈನಲ್ ಪ್ರವೇಶಿಸಿರುವ ಭಾರತ ತಂಡ ಗೆದ್ದರೆ ವಿಶಾಖಪಟ್ಟಣಂ ಬೀಚ್ ನಲ್ಲಿ ಬೆತ್ತಲೆಯಾಗಿ ಓಡುವುದಾಗಿ ತೆಲುಗಿನ ನಟಿಯೊಬ್ಬರು ಹೇಳಿಕೆ ನೀಡುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಸುದ್ದಿಯಾಗುತ್ತಿದ್ದಾರೆ. |
![]() | ICC World Cup 2023 Semi-final 2: AUS vs SA; ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬ್ಯಾಟಿಂಗ್ ಆಯ್ಕೆ!ಐಸಿಸಿ ಪುರುಷರ ವಿಶ್ವಕಪ್ 2023ನ ಎರಡನೇ ಸೆಮಿಫೈನಲ್‌ನಲ್ಲಿ ಇಂದು ದಕ್ಷಿಣ ಆಫ್ರಿಕಾ ತಂಡವು ಐದು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೆಣಸಲಿದೆ. ಸದ್ಯ ಟಾಸ್ ಗೆದ್ದಿರುವ ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. |
![]() | Ind vs NZ: ಉತ್ತಮವಾಗಿ ಆಡುತ್ತಿದ್ದ ಶುಭಮನ್ ಗಿಲ್ ರಿಟೈರ್ಡ್ ಹರ್ಟ್ ಆಗಿದ್ಯಾಕೆ?ನ್ಯೂಜಿಲೆಂಡ್ ವಿರುದ್ಧದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ 23 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದ್ದ ವೇಳೆ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸಮನ್ ಶುಭಮನ್ ಗಿಲ್ ತಮ್ಮ ಎಡಗಾಲಿನ ಸೆಳೆತದಿಂದಾಗಿ 79 ರನ್ ಗಳಿಸಿ ರಿಟೈರ್ಡ್ ಹರ್ಟ್ ಆಗಿದ್ದಾರೆ. |
![]() | ICC World Cup 2023: IND vs NZ Semi-Final; ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆನಾಲ್ಕು ವರ್ಷಗಳ ನಂತರ 2023ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. |
![]() | ವಾಂಖೆಡೆ ಸ್ಟೇಡಿಯಂನಲ್ಲಿ IND vs NZ Semi-final: ಬೆದರಿಕೆ ಸಂದೇಶ ಕಳುಹಿಸಿದ ಯುವಕನ ಬಂಧನಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದ ವೇಳೆ ಅಹಿತಕರ ಘಟನೆ ನಡೆಯಲಿದೆ ಎಂದು ಟ್ವಿಟರ್‌ನಲ್ಲಿ ಬಂದ ಬೆದರಿಕೆ ಸಂದೇಶದ ನಂತರ ಮುಂಬೈ ಪೊಲೀಸರು ಬಿಗಿಭದ್ರತೆಯನ್ನು ಕೈಗೊಂಡಿದ್ದಾರೆ. ಈ ಬೆದರಿಕೆ ಸಂದೇಶಕ್ಕೆ ಸಂಬಂಧಿಸಿದಂತೆ ಲಾತೂರ್ ಜಿಲ್ಲೆಯ 17 ವರ್ಷದ ಯುವಕನನ್ನು ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. |