• Tag results for Finance bill

ಪ್ರತಿಪಕ್ಷ ಕಾಂಗ್ರೆಸ್ ಧರಣಿ, ಜೆಡಿಎಸ್ ಸಭಾತ್ಯಾಗದ ನಡುವೆ ಪರಿಷತ್ತಿನಲ್ಲಿ ಧನವಿನಿಯೋಗ ವಿಧೇಯಕ ಅಂಗೀಕಾರ

ಪ್ರಸಕ್ತ ಸಾಲಿನ ಆರ್ಥಿಕ ಮುಂಗಡ ಬಜೆಟ್ ನ ಧನವಿನಿಯೋಗ ವಿಧೇಯಕಕ್ಕೆ ಪ್ರತಿಪಕ್ಷ ಕಾಂಗ್ರೆಸ್ ನಿಂದ ಧರಣಿ,‌ಜೆಡಿಎಸ್ ಸದಸ್ಯರ ಸಭಾತ್ಯಾಗದ ನಡುವೆ ವಿಧಾನ ಪರಿಷತ್ ಅಂಗೀಕಾರ ದೊರೆಯಿತು. 

published on : 24th March 2021

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೆ ಭಾಗ ಇಂದು ಆರಂಭ: ಹಲವು ಮಸೂದೆಗಳು ಅನುಮೋದನೆ ಸಾಧ್ಯತೆ 

ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಭಾಗ ಸೋಮವಾರ ಆರಂಭವಾಗುತ್ತಿದೆ.ಮುಂದಿನ ತಿಂಗಳು 5 ರಾಜ್ಯಗಳಲ್ಲಿ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಬಹುತೇಕ ರಾಜಕಾರಣಿಗಳು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವುದರಿಂದ ಈ ಬಾರಿ ಸಂಸತ್ತಿನ ಕಲಾಪ ಅವಧಿಯನ್ನು ಮೊಟಕುಗೊಳಿಸಲಾಗುತ್ತದೆ.

published on : 8th March 2021

ರಾಶಿ ಭವಿಷ್ಯ