- Tag results for Financial Support
![]() | ಕೊರೋನಾ ವೈರಸ್: ಬಿಲ್ ಗೇಟ್ ಔದಾರ್ಯಕ್ಕೆ ವಿಶ್ವ ನಾಯಕರ ಮೆಚ್ಚುಗೆ!ಕೊರೋನಾ ವೈರಸ್ ಹಾವಳಿಯನ್ನು ಪರಿಣಾಮಕಾರಿಯಾಗಿ ಎದುರಿಸುವ ಜಾಗತಿಕ ಕಾರ್ಯತಂತ್ರಕ್ಕಾಗಿ ವಿಶ್ವದ ಕುಬೇರ ಎಂದೇ ಗುರುತಿಸಿಕೊಂಡಿರುವ ಮೈಕ್ರೋಸಾಫ್ಟ್ ದಿಗ್ಗಜ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್ 100 ಮಿಲಿಯನ್ ಡಾಲರ್ ಸುಮಾರು 718 ಕೋಟಿ ರೂಪಾಯಿ ದೇಣಿಗೆ ನೀಡಿ ಔದಾರ್ಯ ಮೆರೆದಿದೆ. |