• Tag results for Fined

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಐಸಿಸಿ ನಿಯಮ ಉಲ್ಲಂಘನೆಗಾಗಿ ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡ

ಒವಲ್ ನಲ್ಲಿ ನಡೆಯುತ್ತಿರುವ ಭಾರತ- ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟದ ವೇಳೆ ಐಸಿಸಿ ನಿಯಮ ಲೆವೆಲ್ ಒನ್ ಉಲ್ಲಂಘನೆಗಾಗಿ ಭಾರತದ ಆರಂಭಿಕ ಆಟಗಾರ ಕೆ.ಎಲ್. ರಾಹುಲ್ ಗೆ ಪಂದ್ಯ ಶುಲ್ಕದ ಶೇ.15 ರಷ್ಟು ದಂಡವನ್ನು ವಿಧಿಸಲಾಗಿದೆ.

published on : 5th September 2021

ಮುಂಬೈ ಮಾಜಿ ಆಯುಕ್ತ, ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಗೆ 25 ಸಾವಿರ ರೂ ದಂಡ

ಮುಂಬೈ ನ ಮಾಜಿ ಆಯುಕ್ತ, ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿ ಪರಮ್ ಬಿರ್ ಸಿಂಗ್ ಗೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ತನಿಖಾ ಆಯೋಗ 25 ಸಾವಿರ ರೂಪಾಯಿ ದಂಡ ವಿಧಿಸಿದೆ.

published on : 19th August 2021

ಎರಡನೇ ಟಿ20: ನಿಧಾನಗತಿಯ ಬೌಲಿಂಗ್ ಮಾಡಿದ್ದ ಭಾರತಕ್ಕೆ ದಂಡ

ಎರಡನೇ ಟಿ20 ಪಂದ್ಯವನ್ನು ಗೆದ್ದ ಭಾರತ, ಐದು ಪಂದ್ಯಗಳ ಸರಣಿಯಲ್ಲಿ ಒಂದು ಒಂದರಿಂದ ಸಮಬಲ ಸಾಧಿಸಿದೆ. ಆದರೆ ಈ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದಕ್ಕೆ ಭಾರತ ತಂಡಕ್ಕೆ ದಂಡ ವಿಧಿಸಲಾಗಿದೆ.

published on : 16th March 2021

ನಿಧಾನಗತಿಯ ಬೌಲಿಂಗ್: ಭಾರತ ತಂಡಕ್ಕೆ ಶೇ. 20ರಷ್ಟು ದಂಡ

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ(ಐಸಿಸಿ) ಭಾರತ ತಂಡಕ್ಕೆ ಪಂದ್ಯದ ಶುಲ್ಕದ ಶೇಕಡಾ 20ರಷ್ಟು ದಂಡ ವಿಧಿಸಿದೆ.

published on : 28th November 2020

ರಾಶಿ ಭವಿಷ್ಯ