- Tag results for Finger
![]() | ದೆಹಲಿ: ವಿದ್ಯಾರ್ಥಿನಿ ಜೊತೆ ಮಾತನಾಡುತ್ತಿದ್ದ ಜೂನಿಯರ್ ವಿದ್ಯಾರ್ಥಿಯ ಬೆರಳು ಕತ್ತರಿಸಿದ ಸೀನಿಯರ್ ವಿದ್ಯಾರ್ಥಿ!ದೆಹಲಿಯ ದ್ವಾರಕಾದಿಂದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. 12ನೇ ತರಗತಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿ ಜೊತೆ ಮಾತನಾಡುತ್ತಿದ್ದ ಎಂಬ ಕಾರಣಕ್ಕೆ ಸೀನಿಯರ್ ವಿದ್ಯಾರ್ಥಿಯೊಬ್ಬ ಆತನ ಕೈಬೆರಳನ್ನು ಕತ್ತರಿಸಿದ್ದಾನೆ. |
![]() | ಮುಳುವಾಯ್ತು ಮಹಿಳಾ ಸಹಪಾಠಿ ಜೊತೆ ಸಲುಗೆ: ಕೈ ಬೆರಳು ಕಳೆದುಕೊಂಡ ವಿದ್ಯಾರ್ಥಿ!ಮಹಿಳಾ ಸಹಪಾಠಿಯ ಜತೆ ಸಲುಗೆಯಿಂದ ಮಾತನಾಡಿದ್ದಕ್ಕೆ 12ನೇ ತರಗತಿಯ ವಿದ್ಯಾರ್ಥಿಯ ಮೇಲೆ ಹಿರಿಯ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿ, ಆತನ ಬೆರಳುಗಳನ್ನು ಕತ್ತರಿಸಿರುವ ಘಟನೆ ದೆಹಲಿಯ ದಕ್ಷಿಣ ದ್ವಾರಕದಲ್ಲಿ ನಡೆದಿದೆ. |
![]() | ಏಂಜೆಲೊ ಮ್ಯಾಥ್ಯೂಸ್ 'ಟೈಮ್ ಔಟ್' ವಿವಾದ: 2023ರ ವಿಶ್ವಕಪ್ ಟೂರ್ನಿಯಿಂದಲೇ ಶಕೀಬ್ ಅಲ್ ಹಸನ್ ಔಟ್!ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ ನಾಕೌಟ್ ಹಂತಕ್ಕೂ ಮುನ್ನ ಬಾಂಗ್ಲಾದೇಶ ದೊಡ್ಡ ಹಿನ್ನಡೆ ಅನುಭವಿಸಿದ್ದು ಬಾಂಗ್ಲಾದೇಶದ ನಾಯಕ ಶಕೀಬ್ ಅಲ್ ಹಸನ್ ಟೂರ್ನಿಯಿಂದಲೇ ಹೊರಹೋಗಿದ್ದಾರೆ. |
![]() | ಉಗುರುಸುತ್ತು: ಲಕ್ಷಣಗಳು ಮತ್ತು ಮನೆಮದ್ದು (ಕುಶಲವೇ ಕ್ಷೇಮವೇ)ಉಗುರುಸುತ್ತು (ಪ್ಯಾರಾನೈಕಿಯಾ) ಒಂದು ಸಾಮಾನ್ಯ ಸಮಸ್ಯೆ. ಉಗುರುಸುತ್ತು ಎಂದರೆ ಕೈ ಮತ್ತು ಕಾಲುಗಳ ಒಂದು ಬೆರಳಿನ ಅಥವಾ ಬೆರಳುಗಳ ಉಗುರಿನ ಸುತ್ತಲಿನ ಚರ್ಮವು ಕೆಂಪಾಗಿ ಊದಿಕೊಂಡು ಕೀವಿನಿಂದ ತುಂಬಿಕೊಳ್ಳುವ ಹಾಗೂ ನೋವಿನಿಂದ ಕೂಡಿರುವ ಸೋಂಕು. |
![]() |