- Tag results for Fire Accident
![]() | ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಗೆ ಬೆಂಕಿ, ಪ್ರಯಾಣಿಕರು ಅಪಾಯದಿಂದ ಪಾರುಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸ್ ಬಸ್ ಅಗ್ನಿ ಅನಾಹುತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಮುಂಬೈನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ, 61 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ, 1 ಸಾವುವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಪ್ರಮಾದದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಎದುರಾಗಿದೆ. |