• Tag results for Fire accident

ಟಾಟಾ ಉಕ್ಕು ಕಾರ್ಖಾನೆಯಲ್ಲಿ ಭೀಕರ ಸ್ಫೋಟ, ಭಾರಿ ಅಗ್ನಿ ಅವಘಡ

ಟಾಟಾ ಉಕ್ಕು ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಬಳಿಕ ಭಾರಿ ಅಗ್ನಿ ಅವಘಡ ಸಂಭವಿಸಿದೆ.

published on : 7th May 2022

ನಿರ್ಲಕ್ಷ್ಯ ತೋರುವ ಇವಿ ಕಂಪನಿಗಳಿಗೆ ದಂಡ; ದೋಷಪೂರಿತ ವಾಹನಗಳ ಹಿಂದಕ್ಕೆ ಪಡೆಯಿರಿ: ನಿತಿನ್ ಗಡ್ಕರಿ ಎಚ್ಚರಿಕೆ

ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ದೋಷಪೂರಿತ ವಾಹನಗಳನ್ನು ಹಿಂಪಡೆಯುವಂತೆ ಇವಿ ಕಂಪನಿಗಳಿಗೆ ಎಚ್ಚರಿಕೆ ನೀಡಿದ್ದು, ದಂಡ ವಿಧಿಸುವುದಾಗಿ ಹೇಳಿದೆ.

published on : 22nd April 2022

ಮಣಿಪಾಲ: ವೆಸ್ಟೆಕ್ ಎಂಟರ್‌ಪ್ರೈಸಸ್‌ನಲ್ಲಿ ಬೆಂಕಿ; ಅಧಿಕ ಮೌಲ್ಯದ ವಸ್ತುಗಳು  ಭಸ್ಮ

ಮಣಿಪಾಲ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವೆಸ್ಟ್ಟೆಕ್ ಎಂಟರ್‌ಪ್ರೈಸಸ್‌ನಲ್ಲಿ ಸಂಭವಿಸಿದ ಬೆಂಕಿಯಿಂದ ಭಾರೀ  ಮೌಲ್ಯದ ಆಸ್ತಿ ನಷ್ಟವಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

published on : 17th April 2022

1997ರಲ್ಲಿ 59 ಜನರ ಸಾವಿಗೆ ಕಾರಣವಾಗಿದ್ದ ಉಪಹಾರ್ ಚಿತ್ರಮಂದಿರದಲ್ಲಿ ಮತ್ತೆ ಅಗ್ನಿ ಅವಘಡ

1997ರಲ್ಲಿ 59 ಜನರ ಸಾವಿಗೆ ಕಾರಣವಾಗಿದ್ದ ದೆಹಲಿಯ ಉಪಹಾರ್ ಚಿತ್ರಮಂದಿರದಲ್ಲಿ ಇಂದು ಮತ್ತ ಅಗ್ನಿ ಅವಘಡ ಸಂಭವಿಸಿದೆ.

published on : 17th April 2022

ಮತ್ತೊಂದು ಬಿಎಂಟಿಸಿ ಬಸ್ ಗೆ ಬೆಂಕಿ, ಪ್ರಯಾಣಿಕರು ಅಪಾಯದಿಂದ ಪಾರು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸ್ ಬಸ್ ಅಗ್ನಿ ಅನಾಹುತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

published on : 1st February 2022

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಭೀಕರ ಅಗ್ನಿ ಅವಘಡ, ಇಬ್ಬರು ಸಜೀವ ದಹನ

ಪ್ಲಾಸ್ಟಿಕ್ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಇಬ್ಬರು ಸಜೀವವಾಗಿ ದಹನವಾದ ಘಟನೆ ವಿಜಯಪುರದಲ್ಲಿ ನಡೆದಿದೆ.

published on : 23rd January 2022

ಬೆಂಗಳೂರು: ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್

ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. 

published on : 21st January 2022

ಬೆಂಗಳೂರಿನ ನಾಜ್ ಫರ್ನಿಚರ್ ಗೋದಾಮಿನಲ್ಲಿ ಬೆಂಕಿ, ಅವಘಡ ತಪ್ಪಿಸಿದ ಅಗ್ನಿಶಾಮಕ ಸಿಬ್ಬಂದಿ

ರಾಜಧಾನಿ ಬೆಂಗಳೂರಿನ ಅಲ್ಲಲ್ಲಿ ಅಗ್ನಿ ಅವಘಡಗಳು ಕಂಡುಬರುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಆಗಮಿಸಿ ಭಾರೀ ಅನಾಹುತವನ್ನು ತಪ್ಪಿಸಿದ್ದಾರೆ.

published on : 16th January 2022

ನ್ಯೂಯಾರ್ಕ್​ ನಲ್ಲಿ ಭೀಕರ ಅಗ್ನಿ ದುರಂತ: 9 ಮಕ್ಕಳು ಸೇರಿ 19 ಮಂದಿ ಸಜೀವ ದಹನ

ನ್ಯೂಯಾರ್ಕ್​ ನಗರದಲ್ಲಿ ಅಪಾರ್ಟ್​ಮೆಂಟ್​​ವೊಂದಕ್ಕೆ ಬೆಂಕಿಬಿದ್ದ ಪರಿಣಾಮ 9 ಮಕ್ಕಳು ಸೇರಿ 19 ಜನರು ಮೃತಪಟ್ಟ ದುರ್ಘಟನೆ ನಡೆದಿದೆ.

published on : 10th January 2022

ಉರಿಯುತ್ತಿದ್ದ ಕ್ರೂಸ್ ಹಡಗಿನಿಂದ ಹಾರಿ ಜೀವ ಉಳಿಸಿಕೊಂಡ ದಂಪತಿ: ಉರಿದುಹೋದ 40 ಪ್ರಯಾಣಿಕರು

ನತದೃಷ್ಟ ಹಡಗಿನಲ್ಲಿ ಒಟ್ಟು 800 ಮಂದಿ ಪ್ರಯಾಣಿಕರಿದ್ದರು. ಅದರಲ್ಲಿ 40 ಮಂದಿ ಸಾವನ್ನಪ್ಪಿದ್ದು, 70 ಮಂದಿ ಗಾಯಗೊಂಡಿದ್ದಾರೆ. 

published on : 25th December 2021

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಅಗ್ನಿ ಅವಘಡ; ತಪ್ಪಿದ ಭಾರೀ ದುರಂತ

ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ,  ಭಾನುವಾರ ಸಂಜೆ ದುರಂತ ಸಂಭವಿಸಿದ್ದು, ಅದೃಷ್ಟವಶಾತ್ ಯಾರೋಬ್ಬರಿಗೂ ತೊಂದರೆಯಾಗಿಲ್ಲ.

published on : 8th November 2021

ಗುಜರಾತ್: ಭೀಕರ ಅಗ್ನಿಅವಘಡ, 25ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಳಕಿನ ಹಬ್ಬ ದೀಪಾವಳಿ ಬೆನ್ನಲ್ಲೇ ಗುಜರಾತ್ ನಲ್ಲಿ ಭೀಕರ್ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 25ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲಾಗಿವೆ.

published on : 7th November 2021

ಮುಂಬೈ ಅಗ್ನಿ ಅವಘಡ: ವಸತಿ ಕಟ್ಟಡದ ಮಾಲೀಕರ ಬಂಧಿಸಿದ ಪೊಲೀಸರು

ವಾಣಿಜ್ಯ ರಾಜಧಾನಿ ಮುಂಬೈನಲ್ಲಿನ ವಸತಿ ಕಟ್ಟಡದಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಂದು ಮುಂಬೈ ಪೊಲೀಸರು ವಸತಿ ಕಟ್ಟಡ ಮಾಲೀಕರನ್ನು ಬಂಧಿಸಿದ್ದಾರೆ.

published on : 23rd October 2021

ಮುಂಬೈ: 61 ಅಂತಸ್ತಿನ ಬೃಹತ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ, 1 ಸಾವು, ಹಲವರು ಸಿಲುಕಿರುವ ಶಂಕೆ

ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮತ್ತೊಂದು ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಪ್ರಮಾದದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಹಲವರು ಸಿಲುಕಿರುವ ಶಂಕೆ ಎದುರಾಗಿದೆ.

published on : 22nd October 2021

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ: ಪಿಠೋಪಕರಣ ತಯಾರಿಕಾ ಮಳಿಗೆಯಲ್ಲಿ ಬೆಂಕಿ, ಲಕ್ಷಾಂತರ ರೂ. ವಸ್ತು ಬೆಂಕಿಗಾಹುತಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಪೀಠೋಪಕರಣ ತಯಾರಿಕೆ ಮಳಿಗೆಯಲ್ಲಿ ತಡರಾತ್ರಿ ನಡೆದ ಘಟನೆಯಲ್ಲಿ ಪೀಠೋಪಕರಣ ಧ್ವಂಸವಾಗಿದೆ.

published on : 10th October 2021
1 2 3 > 

ರಾಶಿ ಭವಿಷ್ಯ