- Tag results for First death anniversary
![]() | ಗಾನ ಗಂಧರ್ವ ಎಸ್ ಪಿಬಿ ಪ್ರಥಮ ಪುಣ್ಯತಿಥಿ: ಗಣ್ಯರು, ಕಲಾವಿದರಿಂದ ಸ್ಮರಣೆ, ಗಾನಗಾರುಡಿಗನಿಗೆ ಭಕ್ತಿಯ ನಮನಹಾಡುಗಳ ಮೂಲಕ ಕೋಟ್ಯಾಂತರ ಜನರನ್ನು ರಂಜಿಸಿದ ಮಹಾನ್ ಗಾಯಕ, ಸರಿ ಸುಮಾರು 16 ಭಾಷೆಗಳಲ್ಲಿ 40 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಎಲ್ಲರ ಮನಗೆದ್ದ ಸ್ವರ ಮಾಂತ್ರಿಕ, ಭಾರತೀಯ ಚಿತ್ರರಂಗದ ಮೇರು ಗಾಯಕ ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಮೊದಲ ಪುಣ್ಯಸ್ಮರಣೆ ಇಂದು. |
![]() | ಸ್ಯಾಂಡಲ್ ವುಡ್ ನಟ ಚಿರು ಸರ್ಜಾ ಅಗಲಿ ಒಂದು ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾ ನಿಧನರಾಗಿ ಇಂದಿಗೆ(ಜೂನ್ 7)ಒಂದು ವರ್ಷವಾಗಿದೆ. ಕಳೆದ ವರ್ಷ ಇದೇ ದಿನ ಇದ್ದಕ್ಕಿದ್ದಂತೆ ಅವರು ಹೃದಯಾಘಾತದಿಂದ ನಿಧನರಾಗಿ ಅವರ ಕುಟುಂಬದವರನ್ನು, ಅಭಿಮಾನಿಗಳನ್ನು ದುಃಖದ ಸಾಗರದಲ್ಲಿ ಮುಳುಗಿಸಿದ್ದರು. |