• Tag results for Fisherman

ಮಂಗಳೂರು ದೋಣಿ ದುರಂತ: ಮತ್ತಿಬ್ಬರ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ ತೀವ್ರ

ಆಳಸಮುದ್ರ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ ಮಗುಚಿ ಸಂಭವಿಸಿದ್ದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರ ಮೃತದೇಹಗಳು ಬುಧವಾರ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ನಾಲ್ವರ ಮೃತದೇಹ ಪತ್ತೆಯಾದಂತಾಗಿದೆ. 

published on : 2nd December 2020

ಮಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ: ಮೀನಿನ ಬಲೆಗೆ ಸಿಲುಕಿ ಮೀನುಗಾರ ಸಾವು, ಒಬ್ಬಂಟಿಯಾದ ತಾಯಿ

ಮೀನು ಹಿಡಿಯಲು ಹರಡುತ್ತಿದ್ದ ಬಲೆಗೆ ಮೀನುಗಾರನೋರ್ವ ಸಿಲುಕಿ ಸಾವನ್ನಪ್ಪಿದ ದಾರುಣ ಘಟನೆ ಭಾನುವಾರ ಬೈಕಂಪಾಡಿ ಬಳಿ ಸಮುದ್ರದಲ್ಲಿ ನಡೆದಿದೆ.

published on : 30th November 2020

ಹಾನಿಗೊಳಗಾದ ದೋಣಿಯಲ್ಲಿ ಸಿಲುಕಿದ್ದ ಮೀನುಗಾರರನ್ನು ರಕ್ಷಿಸಿದ  ಐಎನ್ ಐಸ್ ಪರುಂಡು!ವಿಡಿಯೋ

ಮಾನಾಲಿ ದ್ವೀಪದ ಹತ್ತಿರ ಹಾನಿಗೊಳಗಾದ ಮೀನುಗಾರಿಕೆಯ ದೋಣಿಯಲ್ಲಿ ಸಂಕಷ್ಟದಲ್ಲಿ ಸಿಲುಕಿದ್ದ ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ.

published on : 26th July 2020