- Tag results for Five killed
![]() | ರಾಜಸ್ತಾನ: ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ; ಐವರ ಸಾವು, 49 ಮಂದಿಗೆ ಗಾಯರಾಜಸ್ಥಾನದ ಜೋಧ್ಪುರದಲ್ಲಿ ಮದುವೆಗಾಗಿ ಅತಿಥಿಗಳು ಸೇರಿದ್ದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐವರು ಸಾವನ್ನಪ್ಪಿದ್ದು, 49 ಮಂದಿ ಗಾಯಗೊಂಡಿದ್ದಾರೆ. |
![]() | ಮುಂಬೈ: ನಾಲ್ಕು ಕಾರುಗಳು- ಆಂಬ್ಯುಲೆನ್ಸ್ ನಡುವಣ ವಿಚಿತ್ರ ರೀತಿಯ ಅಪಘಾತ, ಐವರು ಸಾವುಮುಂಬೈನ ಬಾಂದ್ರಾ ವರ್ಲಿ ಸಮುದ್ರ ಸಂಪರ್ಕದ ರಸ್ತೆಯಲ್ಲಿ ಇಂದು ಮುಂಜಾನೆ ನಾಲ್ಕು ಕಾರುಗಳು ಮತ್ತು ಆಂಬ್ಯುಲೆನ್ಸ್ ನಡುವೆ ಸಂಭವಿಸಿದ ವಿಲಕ್ಷಣ ಅಪಘಾತದಲ್ಲಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. |
![]() | ಆಳವಾದ ಕಮರಿಗೆ ಬಿದ್ದ ಕ್ಯಾಬ್: ಒಂದೇ ಕುಟುಂಬದ ಐವರ ದುರ್ಮರಣಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಮನ್ಸಾರ್ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಪ್ರಯಾಣಿಕರಿದ್ದ ಕ್ಯಾಬ್ ಕಮರಿಗೆ ಉರುಳಿದ ಪರಿಣಾಮ ಐವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. |