• Tag results for Flight operation

ಆಸಾನಿ ಚಂಡಮಾರುತ: ಸತತ ಮಳೆ, ಪ್ರತಿಕೂಲ ಹವಮಾನ, ಹಲವು ವಿಮಾನಗಳ ಹಾರಾಟ ರದ್ದು

ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ಚಂಡಮಾರುತ 'ಅಸಾನಿ'ಯಿಂದಾಗಿ ಮಂಗಳವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ತಮಿಳುನಾಡಿನ ಚೆನ್ನೈನಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ವಿಮಾನಗಳ ಹಾರಾಟವನ್ನು ರದ್ದುಗೊಳಿಸುವುದರೊಂದಿಗೆ ವಿಮಾನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಿದೆ.

published on : 10th May 2022

ಕಾಬೂಲ್ ನಿಂದ ಭಾರತೀಯರ ರಕ್ಷಿಸಲು  ದಿನಕ್ಕೆ 2 ವಿಮಾನಗಳ ಕಾರ್ಯಾಚರಣೆಗೆ ಅನುಮತಿ 

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ತನ್ನ ಪ್ರಜೆಗಳನ್ನು ಕಾಬೂಲ್ ನಿಂದ ವಾಪಸ್ ಕರೆಸಿಕೊಳ್ಳುವ ನಿಟ್ಟಿನಲ್ಲಿ ದಿನಕ್ಕೆ 2 ವಿಮಾನಗಳ ಕಾರ್ಯಾಚರಣೆಗೆ ಭಾರತಕ್ಕೆ ಅನುಮತಿ ದೊರೆತಿದೆ.

published on : 21st August 2021

ರಾಶಿ ಭವಿಷ್ಯ