- Tag results for Flood victims
![]() | ಬಾಗಲಕೋಟೆ: ರಸ್ತೆ ಸಂಪರ್ಕವಿಲ್ಲ, ಪ್ರವಾಹ ಪೀಡಿತ ಗ್ರಾಮಗಳ ಜನರು ನಿರಾಶ್ರಿತ ಕೇಂದ್ರದಲ್ಲೇ ಉಳಿಯಬೇಕಾದ ಪರಿಸ್ಥಿತಿ!ಕೃಷ್ಣ ನದಿ ತೀರದಲ್ಲಿ ನೀರಿನ ಮಟ್ಟ ತಗ್ಗಿದರೂ ಕೂಡ ಸುತ್ತಮುತ್ತಲ ನಿವಾಸಿಗಳಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಜಮಖಂಡಿಯಲ್ಲಿ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಕೊಚ್ಚಿ ಹೋಗಿರುವುದರಿಂದ ಜನರು ನಿರಾಶ್ರಿತ ತಾಣದಲ್ಲಿ ವಾಸ ಮುಂದುವರಿಸಿದ್ದಾರೆ. |
![]() | ಪ್ರವಾಹ ಪೀಡಿತ ಉತ್ತರ ಕನ್ನಡಕ್ಕೆ ಮಾಜಿ ಸಿಎಂ ಭೇಟಿ: ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿ, ಬಿಜೆಪಿ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯಜುಲೈ ತಿಂಗಳಿನ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದು, ಈ ನಡುವೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕನ್ನಡ ಜಿಲ್ಲೆಯ ಕದ್ರಾ ಮತ್ತು ಮಲ್ಲಾಪುರ ಗ್ರಾಮಗಳಿಗೆ ಭೇಟಿ ನೀಡಿ ನೆರೆ ಸಂತ್ರಸ್ತರಿಗೆ ಸಾಂತ್ವನ ಹೇಳಿದರು. |