- Tag results for Floods
![]() | ಅಸ್ಸಾಂ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರ ಸಾವು, ಸಿಎಂ ಬಿಸ್ವಾ ಶರ್ಮಾ ವೈಮಾನಿಕ ಸಮೀಕ್ಷೆಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದ್ದು, ಕಳೆದ 24 ಗಂಟೆಗಳಲ್ಲಿ ನಾಲ್ವರು ಮಕ್ಕಳು ಸೇರಿದಂತೆ 12 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಈ ವರ್ಷದ ಪ್ರವಾಹ ಮತ್ತು ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 100ಕ್ಕೆ ಏರಿಕೆಯಾಗಿದೆ. |
![]() | ಅಸ್ಸಾಂನಲ್ಲಿ ಭಾರೀ ಮಳೆ, ಪ್ರವಾಹ ಪರಿಸ್ಥಿತಿ ಭೀಕರ: 42 ಮಂದಿ ಸಾವು, ಹೆದ್ದಾರಿ ಸಂಪರ್ಕ ಕಳೆದುಕೊಂಡ ಮೇಘಾಲಯ!ರಾಷ್ಟ್ರದ ಈಶಾನ್ಯ ಭಾಗದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಅಸ್ಸಾಂ ಮತ್ತು ಮೇಘಾಲಯದಲ್ಲಿ ನೆರೆಯಿಂದಾಗಿ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 42ಕ್ಕೇರಿದೆ. ಪ್ರವಾಹದಿಂದ ಸುಮಾರು 40 ಲಕ್ಷ ಜನರು ಬಾಧಿತರಾಗಿದ್ದಾರೆ. |
![]() | ಅಸ್ಸಾಂನಲ್ಲಿ ಭಾರೀ ಪ್ರವಾಹ: ಕಳೆದ 24 ಗಂಟೆಗಳಲ್ಲಿ ನಾಲ್ವರು ಸಾವುಅಸ್ಸಾಂ ರಾಜ್ಯದಲ್ಲಿ ಮಳೆರಾಯನ ಆರ್ಭಟದಿಂದ ಭಾರೀ ಪ್ರವಾಹ ಉಂಟಾಗಿದ್ದು, ಕಳೆದ ೨೪ ಗಂಟೆಗಳಲ್ಲಿ ನಾಲ್ವರು ಪ್ರವಾಹಕ್ಕೆ ಬಲಿಯಾಗಿದ್ದಾರೆ. ರಾಜ್ಯದ 25 ಜಿಲ್ಲೆಗಳಲ್ಲಿ 11.09 ಲಕ್ಷ ಜನರನ್ನು ಬಾಧಿಸಿರುವ... |
![]() | ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ 2.5 ಲಕ್ಷ ಕೋಟಿ ರೂ. ನಷ್ಟ: ಸಿದ್ದರಾಮಯ್ಯರಾಜ್ಯದಲ್ಲಿ ಪ್ರವಾಹ, ಅತಿವೃಷ್ಠಿಯಿಂದಾಗಿ 2.5 ಲಕ್ಷ ಕೋಟಿ ರೂಪಾಯಿ ನಷ್ಟವಾಗಿದೆ. ನಾಡಿನ ರೈತರ ಕಷ್ಟ ಹೇಳತೀರದಾಗಿದೆ. ಆದರೆ ಕೇಂದ್ರ ಸರ್ಕಾರ ಈ ವರ್ಷ ರಾಜ್ಯಕ್ಕೆ ನಯಾಪೈಸೆ ಪರಿಹಾರ ನೀಡಿಲ್ಲ ಎಂದು ವಿರೋಧ ಪಕ್ಷದ... |
![]() | ಮಳೆ ಅನಾಹುತ: ಹಲವೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ, ಕಾಲುವೆ ಕಬಳಿಸಿ ಕಾಂಪೌಂಡ್ ನಿರ್ಮಿಸಿದ್ದರಿಂದ ಅನಾಹುತಸಣ್ಣ ಪ್ರಮಾಣದ ಮಳೆಯಾದರೂ ನಗದರ ರಸ್ತೆಗಳಲ್ಲಿ ನೀರು ತುಂಬಿಕೊಂಡು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇದರಿಂದ ಜನರು ಸಂಕಷ್ಟ ಅನುಭವಿಸುವಂತಾಗಿದೆ. |
![]() | ತಿರುಮಲ: ಪ್ರವಾಹದ ವೇಳೆ ದರ್ಶನ ಮಿಸ್ ಮಾಡಿಕೊಂಡ ಭಕ್ತರಿಗೆ ಪ್ರತ್ಯೇಕ ಸಮಯ ನಿಗದಿ ಮಾಡಿದ TTDತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಟಿಕೆಟ್ ಕಾಯ್ದಿರಿಸಿ ಪ್ರವಾಹದಿಂದಾಗಿ ದರ್ಶನ (Tirumala Darshan) ಮಿಸ್ ಮಾಡಿಕೊಂಡ ಭಕ್ತರಿಗಾಗಿ ತಿರುಪತಿ ತಿರುಮಲ ದೇವಸ್ಥಾನಮ್ಸ್ ಮಂಡಳಿ (TTD) ಪರ್ಯಾಯ ವ್ಯವಸ್ಥೆ ಮಾಡಿದ್ದು, ಬೇರೆ ಸಮಯ ನಿಗದಿ ಮಾಡಿದೆ. |
![]() | ಪ್ರವಾಹ ಪೀಡಿತರಿಗೆ ಉಚಿತ ರೇಷನ್, ಈರುಳ್ಳಿ, ಆಲೂಗೆಡ್ಡೆ, ಎಣ್ಣೆ ವಿತರಣೆ: ಆಂಧ್ರ ಪ್ರದೇಶ ಸರ್ಕಾರಪ್ರವಾಹ ಪೀಡಿತ ಪ್ರದೇಶಗಳಲ್ಲಿ ಉಚಿತ ರೇಷನ್ ಮತ್ತು ಅಗತ್ಯ ವಸ್ತುಗಳನ್ನು ನೀಡುವುದಾಗಿ ಆಂಧ್ರ ಪ್ರದೇಶ ಸರ್ಕಾರ ಮಂಗಳವಾರ ಘೋಷಣೆ ಮಾಡಿದೆ. |
![]() | ಪ್ರವಾಹಕ್ಕೆ ಆಂಧ್ರ ತತ್ತರ: ಸಾವಿನ ಸಂಖ್ಯೆ 33ಕ್ಕೆ ಏರಿಕೆ; ಹೆದ್ದಾರಿಗಳು ಬಂದ್, ಸಂಕಷ್ಟದಲ್ಲಿ ಜನರು!ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. |
![]() | ಆಂಧ್ರ ಪ್ರದೇಶ ಪ್ರವಾಹ: ಸಾವಿನ ಸಂಖ್ಯೆ 25ಕ್ಕೇರಿಕೆ, ರೈಲು, ರಸ್ತೆ ಸಂಪರ್ಕ ಕಡಿತ, ನೂರಾರು ಮಂದಿ ನಾಪತ್ತೆಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. |
![]() | ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ: ಸಾವಿನ ಸಂಖ್ಯೆ 23ಕ್ಕೆ ಏರಿಕೆ; ನೂರಾರು ಮಂದಿ ಇನ್ನೂ ನಾಪತ್ತೆಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. |
![]() | ಪ್ರವಾಹದಿಂದ ರಕ್ಷಿಸಲ್ಪಟ್ಟ ಹೆಣ್ಣುಮಗುವಿನ ಹುಟ್ಟುಹಬ್ಬ ಅಚರಿಸಿದ ಚೆನ್ನೈ ಪೊಲೀಸರುಸೋಮವಾರ ಮತ್ತು ಮಂಗಳವಾರ ಚೆನ್ನೈ ನಗರದ ಕೆ.ಪಿ.ಕೆ ನಗರ ಮತ್ತು ಕಲ್ಲುಕುಟ್ಟೈ ಪ್ರದೇಶಗಳಲ್ಲಿ ಮಳೆಯಿಂದ ನೀರು ನುಗ್ಗಿ ಪ್ರದೇಶವಿಡೀ ಜಲಾವೃತಗೊಂಡಿತ್ತು. ಪ್ರವಾಹದಲ್ಲಿ ಹೆಣ್ಣುಮಗುವಿದ್ದ ಕೂಲಿಕಾರ್ಮಿಕ ಕುಟುಂಬವೊಂದು ಕೊಚ್ಚಿಹೋಗುತ್ತಿತ್ತು. ಅಷ್ಟರಲ್ಲಿ... |
![]() | ತಲೆ-ಬುಡಗಳಿಲ್ಲದ ಕಾಮಗಾರಿಗಳೇ ಉತ್ತರಾಖಂಡ ದುರಂತಕ್ಕೆ ಕಾರಣ: ಪರಿಸರವಾದಿಗಳ ಆಕ್ರೋಶಕೇವಲ 2 ದಿನ ಸುರಿದ ಮಳೆಗೇ ಉತ್ತರಾಖಂಡ ರಾಜ್ಯ ಮತ್ತೆ ಪ್ರವಾಹದಲ್ಲಿ ಮುಳುಗಿದ್ಜು, ಆ ರಾಜ್ಯದ ಇಂದಿನ ದಯನೀಯ ಪರಿಸ್ತಿಗೆ ಅಲ್ಲಿ ನಡೆಯುತ್ತಿರುವ ಬುದ್ದಿಹೀನ -ದೂರದೃಷ್ಟಿ ರಹಿತ ಕಾಮಗಾರಿಗಳೇ ಕಾರಣ ಎಂದು ಪರಿಸರವಾದಿಗಳು ಆರೋಪಿಸಿದ್ದಾರೆ. |
![]() | ಮಳೆಗೆ ಕೇರಳ ತತ್ತರ: ಪ್ರವಾಹ, ಭೂ ಕುಸಿತದಿಂದ ಮೃತಪಟ್ಟವರ ಸಂಖ್ಯೆ 27ಕ್ಕೆ ಏರಿಕೆಕೇರಳದಲ್ಲಿ ಪ್ರವಾಹ, ಭೂಕುಸಿತಕ್ಕೆ ಕಾರಣವಾದ ಧಾರಾಕಾರ ಮಳೆಯು ಇಲ್ಲಿಯವರೆಗೆ 27 ಜನರ ಜೀವವನ್ನು ಬಲಿ ತೆಗೆದುಕೊಂಡಿದೆ. |
![]() | ಉತ್ತರಾಖಂಡ ಪ್ರವಾಹ: ನೀರಿನಲ್ಲಿ ಕೊಚ್ಚಿಕೊಂಡು ಹೋದ ಸೇತುವೆ, ಯಾತ್ರೆ ಸ್ಥಗಿತಪ್ರವಾಹ ಬಾಧಿತ ಉತ್ತರಾಖಂಡದಲ್ಲಿ ನೀರಿನ ಮಟ್ಟದಲ್ಲಿ ಏರಿಕೆಯಾಗಿ ಚಂಪಾವತ್ ನಲ್ಲಿನ ಚಲ್ತಿ ನದಿ ಮೇಲಿನ ನಿರ್ಮಾಣ ಹಂತದ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ. |
![]() | ಮಳೆಗೆ ಕೇರಳ ತತ್ತರ: ಪ್ರವಾಹ, ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆ; 11 ಮೃತದೇಹಗಳು ಪತ್ತೆಕೇರಳದಲ್ಲಿ ಧಾರಾಕಾರ ಮಳೆಯಿಂದ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಭಾನುವಾರ ಮಧ್ಯಾಹ್ನ ಕೊಟ್ಟಾಯಂನಲ್ಲಿ 12, ಇಡುಕಿಯಲ್ಲಿ 6 ಹಾಗೂ ಕೊಝಿಕೋಡ್ ನಲ್ಲಿ 1 ಸಾವಿನ ಪ್ರಕರಣಗಳು ವರದಿಯಾಗಿದೆ. |