• Tag results for Fodder Scam

ಮೇವು ಹಗರಣ ಕೇಸ್: ಲಾಲೂ ಪ್ರಸಾದ್ ಯಾದವ್ ಗೆ ಜಾಮೀನು

ಜಾರ್ಖಂಡ್ ಹೈಕೋರ್ಟ್ ಮೇವು ಹಗರಣಕ್ಕೆ ಸಂಬಂಧಿಸಿ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾ ದಳ ನಾಯಕ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದೆ.

published on : 17th April 2021

ಮೇವು ಹಗರಣ:  ಜಾರ್ಖಂಡ್ ಹೈಕೋರ್ಟ್ ನಿಂದ ಲಾಲು ಯಾದವ್ ಜಾಮೀನು ಅರ್ಜಿ ತಿರಸ್ಕೃತ

ಜೈಲಿನಲ್ಲಿರುವ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ಗೆ ಪ್ರಮುಖ ಹಿನ್ನಡೆಯಾಗಿದ್ದು ಮೇವು ಹಗರಣದ ಡುಮ್ಕಾ ಖಜಾನೆ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

published on : 19th February 2021

ಮೇವು ಹಗರಣ: ಲಾಲು ಯಾದವ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮೇವು ಹಗರಣದ ಆರೋಪದಲ್ಲಿ ಜೈಲು ಸೇರಿರುವ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್‌ಜೆಡಿ ವರಿಷ್ಠಲಾಲು ಪ್ರಸಾದ್ ಯಾದವ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ನವೆಂಬರ್ 27 ರವರೆಗೆ ಮುಂದೂಡಿದೆ.

published on : 6th November 2020

ಚಾಯ್ ಬಸಾ ಹಗರಣ: ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು, ಆದರೂ ಜೈಲುವಾಸ ಮುಂದುವರಿಕೆ!

ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. 

published on : 9th October 2020