- Tag results for Football
![]() | ಜಾರ್ಖಂಡ್: ಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದು ಇಬ್ಬರ ಸಾವುಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದು ಇಬ್ಬರ ಸಾವಿಗೀಡಾದ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ. |
![]() | ಸ್ಯಾಫ್ ಕಪ್ ಗೆದ್ದರೂ ಏಷ್ಯನ್ ಗೇಮ್ಸ್ ಗೆ ಅರ್ಹತೆ ಪಡೆಯುವಲ್ಲಿ ಭಾರತ ತಂಡ ವಿಫಲ!ಭಾರತ ಫುಟ್ಬಾಲ್ ತಂಡಕ್ಕೆ ಸತತ ಎರಡನೇ ಬಾರಿ ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಫುಟ್ಬಾಲ್ ಜಗತ್ತಿನ ಅಗ್ರ ಎಂಟು ತಂಡಗಳು ಏಷ್ಯನ್ ಗೇಮ್ಸ್‌ನಲ್ಲಿ ಭಾಗವಹಿಸುತ್ತಿದ್ದು, ಟೀಂ ಇಂಡಿಯಾ ಇದರಲ್ಲಿ ಸೇರ್ಪಡೆಗೊಂಡಿಲ್ಲ. |
![]() | ಸ್ಯಾಫ್ ಚಾಂಪಿಯನ್ಸ್ ಫೈನಲ್; ಕುವೈತ್ ಮಣಿಸಿದ ಭಾರತ, ದಾಖಲೆಯ 9ನೇ ಬಾರಿಗೆ ಟೀಂ ಇಂಡಿಯಾಗೆ ಕಿರೀಟಸ್ಯಾಫ್ ಚಾಂಪಿಯನ್ಸ್ ಫೈನಲ್ ನಲ್ಲಿ ಭಾರತದ ಜೈತ್ರಯಾತ್ರೆ ಮುಂದುವರೆದಿದ್ದು, ಫೈನಲ್ ಪಂದ್ಯದಲ್ಲಿ ಕುವೈತ್ ಮಣಿಸಿದ ಟೀಂ ಇಂಡಿಯಾ 9ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. |
![]() | ಬೆಂಗಳೂರು ಎಫ್ಸಿ ಜೊತೆ ಒಪ್ಪಂದ ವಿಸ್ತರಿಸಿದ ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ!ಖ್ಯಾತ ಭಾರತೀಯ ಫುಟ್ಬಾಲ್ ಆಟಗಾರ ಸುನಿಲ್ ಛೆಟ್ರಿ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ತಂಡ ಬೆಂಗಳೂರು ಎಫ್ಸಿ ಜೊತೆಗಿನ ಒಪ್ಪಂದವನ್ನು ಒಂದು ವರ್ಷಕ್ಕೆ ವಿಸ್ತರಿಸಿದ್ದಾರೆ. |
![]() | ಸ್ಯಾಫ್ ಫುಟ್‌ಬಾಲ್ ಟೂರ್ನಿ: ಲೆಬನಾನ್ ಮಣಿಸಿ ಫೈನಲ್‌ಗೆ ಭಾರತ ಲಗ್ಗೆಸ್ಯಾಫ್ ಫುಟ್ಬಾಲ್ ಟೂರ್ನಿಯಲ್ಲಿ ಭಾರತದ ಜೈತ್ರ ಯಾತ್ರೆ ಮುಂದುವರೆದಿದ್ದು, ಲೆಬನಾನ್ ತಂಡವನ್ನು ಮಣಿಸಿದ ಚೆಟ್ರಿ ನೇತೃತ್ವದ ಭಾರತ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ. |
![]() | ಬಹುಮಾನದ ಹಣದಲ್ಲಿ ಒಡಿಶಾ ರೈಲು ದುರಂತ ಸಂತ್ರಸ್ತರ ನಿಧಿಗೆ 20 ಲಕ್ಷ ರೂ. ದೇಣಿಗೆ ನೀಡಿದ ಭಾರತ ಫುಟ್ಬಾಲ್ ತಂಡಲೆಬನಾನ್ ತಂಡವನ್ನು 2-0 ಅಂತರದಿಂದ ಸೋಲಿಸಿದ ಭಾರತ ಫುಟ್ಬಾಲ್ ತಂಡ ಇಂಟರ್ ಕಾಂಟಿನೆಂಟಲ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಹಿನ್ನೆಲೆಯಲ್ಲಿ ಒಡಿಶಾ ಸರ್ಕಾರ ಭಾರತ ತಂಡಕ್ಕೆ 1 ಕೋಟಿ ರೂಪಾಯಿ ಬಹುಮಾನ ಘೋಷಿಸಿತ್ತು. |
![]() | ಎಲ್ ಸಾಲ್ವಡೋರ್: ಫುಟ್'ಬಾಲ್ ಕ್ರೀಡಾಂಗಣದಲ್ಲಿ ಕಾಲ್ತುಳಿತ, 9 ಮಂದಿ ಸಾವುರಿಪಬ್ಲಿಕ್ ಆಫ್ ಎಲ್ ಸಾಲ್ವಡೋರ್‌ನ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಸ್ಥಳೀಯ ಫುಟ್‌ಬಾಲ್ ಪಂದ್ಯಾವಳಿ ವೇಳೆ ಕಾಲ್ತುಳಿತ ಸಂಭವಿಸಿದ್ದು, ಪರಿಣಾಮ 9 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಕೋಲ್ಕತ್ತಾದಲ್ಲಿ ನಿಧನರಾದರು ಎಂದು ಅವರ ಕುಟುಂಬದ ನಿಕಟ ಮೂಲಗಳು ತಿಳಿಸಿವೆ. |
![]() | ಟರ್ಕಿಯಲ್ಲಿ ಭೂಕಂಪ: ಕಟ್ಟಡದ ಅವಶೇಷಗಳಿಂದ ಘಾನಾ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ಜೀವಂತವಾಗಿ ರಕ್ಷಣೆ!ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಘಾನಾದ ಫುಟ್ಬಾಲ್ ಆಟಗಾರ ಕ್ರಿಶ್ಚಿಯನ್ ಅಟ್ಸು ನಾಪತ್ತೆಯಾಗಿದ್ದು ಆದರೆ ಈಗ ಅವರನ್ನು ಹಟೇ ಪ್ರಾಂತ್ಯದ ಕಟ್ಟಡದ ಅವಶೇಷಗಳಿಂದ ಜೀವಂತವಾಗಿ ಹೊರತೆಗೆಯಲಾಗಿದೆ. |
![]() | ಜಾರ್ಖಂಡ್ ನಲ್ಲೊಬ್ಬ ಜಬರ್ ದಸ್ತ್ ಕೋಚ್: ರಾಷ್ಟ್ರೀಯ ಫುಟ್ ಬಾಲ್ ಪಂದ್ಯಾವಳಿಗಳಿಗೆ 25 ಮಂದಿ ಶಿಷ್ಯಂದಿರು ಆಯ್ಕೆಬಾಲ್ಯವಿವಾಹಕ್ಕೆ ಸಿಕ್ಕು ಬಾಡಿಹೋಗಬೇಕಿದ್ದ ಹೆಣ್ಣುಮಕ್ಕಳು ಆನಂದ್ ಬಳಿ ತರಬೇತಿ ಪಡೆದು ಫೀಫಾ ಕ್ಯಾಂಪ್, ನ್ಯಾಷನಲ್ ಪಂದ್ಯಾವಳಿಗಳಲ್ಲಿ ಹೆಸರು ಮಾಡುತ್ತಿದ್ದಾರೆ. ಚಕ್ ದೇ ಇಂಡಿಯಾ, ದಂಗಲ್ ಸಿನಿಮಾಗಳನ್ನು ಸಂಭ್ರಮಿಸುವ ನಮಗೆ ಅಂಥಾ ಸಿನಿಮಾಗಳಿಗೆ ಪ್ರೇರಣೆಯಾಗುವ ಆನಂದ್ ರಂಥ ವ್ಯಕ್ತಿಗಳು ಕಾಣಿಸುವುದೇ ಇಲ್ಲ. |
![]() | ಸರ್ಜರಿ ನಂತರವೂ ತುರ್ತು ನಿಗಾ ಘಟಕದಲ್ಲಿ ಫುಟ್ ಬಾಲ್ ಲಿಜೆಂಡ್ ಪೀಲೆಬಲಭಾಗದ ಕರುಳಿನ ಮೇಲಿನ ಗಡ್ಡೆ ತೆಗೆಯುವ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬ್ರೆಜಿಲ್ ನ ಮಾಜಿ ಫುಟ್ಬಾಲ್ ಆಟಗಾರ ಚೇತರಿಸಿಕೊಂಡಿದ್ದರೂ ಇನ್ನೂ ತುರ್ತು ನಿಗಾ ಘಟಕದಲ್ಲಿದ್ದಾರೆ. |