- Tag results for Foreign Minister
![]() | ಭಾರತ ಪ್ರವಾಸ ಮೊಟಕುಗೊಳಿಸಿದ ಇಸ್ರೇಲ್ ನ ವಿದೇಶಾಂಗ ಸಚಿವಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದ ಇಸ್ರೇಲ್ ನ ವಿದೇಶಾಂಗ ಸಚಿವ ಎಲಿ ಕೊಹೆನ್ ಪ್ರವಾಸವನ್ನು ಮೊಟಕುಗೊಳಿಸುತ್ತಿರುವುದಾಗಿ ಘೋಷಿಸಿದ್ದಾರೆ. |
![]() | ಭಾರತದ ಕ್ಷಮೆ ಕೋರಿದ ರಷ್ಯಾ ವಿದೇಶಾಂಗ ಸಚಿವ ಸರ್ಗೆ ಲಾವ್ರೋವ್ಜಿ-20 ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೋವ್ ಭಾರತದ ಕ್ಷಮೆ ಕೋರಿದ್ದಾರೆ. |
![]() | ಜಿ20 ವಿದೇಶಾಂಗ ಸಚಿವರ ಸಭೆ: ಉಕ್ರೇನ್ ಯುದ್ಧ ವಿಚಾರದಲ್ಲಿ ಭಿನ್ನಮತಅಮೆರಿಕದ ಉನ್ನತ ರಾಜತಾಂತ್ರಿಕ ಆಂಟೋನಿ ಬ್ಲಿಂಕೆನ್ ಇಂದು ಬುಧವಾರ ಜಿ20 ಸಭೆಗೆ ರಷ್ಯಾದ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ದೆಹಲಿಗೆ ಆಗಮಿಸಲಿದ್ದಾರೆ, ಉಕ್ರೇನ್ ಮತ್ತು ಚೀನಾದೊಂದಿಗಿನ ಉದ್ವಿಗ್ನತೆಗಳು ವಿಶ್ವದ ಉನ್ನತ ಆರ್ಥಿಕತೆಗಳ ನಡುವೆ ಏಕತೆಯನ್ನು ರೂಪಿಸುವ ಆತಿಥೇಯ ಭಾರತದ ಪ್ರಯತ್ನಗಳನ್ನು ಮರೆಮಾಚಲು ಸಿದ್ಧವಾಗಿವೆ. |
![]() | ನವದೆಹಲಿ: ಜಿ-20 ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಭಾಗಿರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಜಿ-20 ವಿದೇಶಾಂಗ ಸಚಿವರ ಸಭೆಯಲ್ಲಿ ಚೀನಾ ವಿದೇಶಾಂಗ ಸಚಿವ ಕಿನ್ ಗ್ಯಾಂಗ್ ಭಾಗವಹಿಸಲಿದ್ದಾರೆ. |
![]() | ಕೆನಡಾದ ವಿದೇಶಾಂಗ ಸಚಿವೆ ಮೆಲಾನಿ ಜೋಲಿ ನಾಳೆಯಿಂದ 2 ದಿನ ಭಾರತ ಪ್ರವಾಸಕೆನಡಾದ ವಿದೇಶಾಂಗ ವ್ಯವಹಾರಗಳ ಸಚಿವೆ ಮೆಲಾನಿ ಜೋಲಿ ಫೆಬ್ರವರಿ 6 ರಿಂದ 7 ರವರೆಗೆ ಭಾರತಕ್ಕೆ ತನ್ನ ಮೊದಲ ಅಧಿಕೃತ ಪ್ರವಾಸವನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ |
![]() | ಭಾರತದೊಂದಿಗೆ ಅನೌಪಚಾರಿಕ ಮಾತುಕತೆ ಇಲ್ಲ: ಪಾಕಿಸ್ತಾನ ಸಚಿವೆಭಾರತದೊಂದಿಗೆ ಅನೌಪಚಾರಿಕ ಮಾತುಕತೆ ಇಲ್ಲ ಎಂದು ಪಾಕಿಸ್ತಾನ ಹೇಳಿದೆ. |
![]() | ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ-ಜರ್ದಾರಿ ಪ್ರಮಾಣ ವಚನ ಸ್ವೀಕಾರಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ. |
![]() | ನವದೆಹಲಿಗೆ ಆಗಮಿಸಿದ ರಷ್ಯಾ ವಿದೇಶಾಂಗ ಸಚಿವ ಲಾವ್ರೊವ್: ನಾಳೆ ಪ್ರಧಾನಿ ಮೋದಿ ಭೇಟಿಕಳೆದ ತಿಂಗಳು ರಷ್ಯಾ ಉಕ್ರೇನ್ ವಿರುದ್ಧ ಯುದ್ಧ ಆರಂಭಿಸಿದ ನಂತರ ಇದೇ ಮೊದಲ ಬಾರಿಗೆ ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಗುರುವಾರ ಭಾರತಕ್ಕೆ ಎರಡು ದಿನಗಳ ಅಧಿಕೃತ ಭೇಟಿ ನೀಡಿದ್ದಾರೆ. |
![]() | ಭಾರತಕ್ಕೆ ಭೇಟಿ ನೀಡಲಿರುವ ರಷ್ಯಾ ವಿದೇಶಾಂಗ ಸಚಿವ: ತೈಲ ಖರೀದಿ ಕುರಿತು ಚರ್ಚೆಉಕ್ರೇನ್ ಮೇಲೆ ಸಮರ ಸಾರಿರುವ ರಷ್ಯಾದಿಂದ ತೈಲ ಖರೀದಿಸಲು ಅಮೆರಿಕ ಸೇರಿದಂತೆ ಹಲವು ದೇಶಗಳು ನಿರ್ಬಂಧ ವಿಧಿಸಿದೆ. |
![]() | ಭಾರತಕ್ಕೆ ಆಗಮಿಸಿದ ಚೀನಾ ವಿದೇಶಾಂಗ ಸಚಿವ ವಾಂಗ್ ಯೀಚೀನಾ ವಿದೇಶಾಂಗ ಸಚಿವ ವಾಂಗ್ ಯೀ ನವದೆಹಲಿಗೆ ಆಗಮಿಸಿದ್ದಾರೆ. ವಾಂಗ್ ಯೀ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಅವರನ್ನು ಭೇಟಿ ಮಾಡಿದ್ದಾರೆ. |
![]() | ಮಾತುಕತೆಗೆ ಉಕ್ರೇನ್ ಆಹ್ವಾನ: ಶಸ್ತ್ರಾಸ್ತ್ರ ತ್ಯಜಿಸಿದರೆ ಮಾತುಕತೆಗೆ ಸಿದ್ಧ ಎಂದ ರಷ್ಯಾರಷ್ಯಾ ತನ್ನ ಸೇನಾ ಕಾರ್ಯಾಚರಣೆಯನ್ನು ಮುಂದುವರೆಸಿರುವ ಹಿನ್ನೆಲೆಯಲ್ಲಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾ ಅಧ್ಯಕ್ಷ ಪುಟಿನ್ ಅವರನ್ನು ಸಂಧಾನಕ್ಕೆ ಆಹ್ವಾನಿಸಿದ್ದು, ಉಕ್ರೇನ್ ಶಸ್ತ್ರಾಸ್ತ್ರ ತ್ಯಜಿಸಿದರೆ... |
![]() | ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಂಡು ಗೆಲುವು ಸಾಧಿಸಲಿದೆ, ಪುಟಿನ್ ಗೆ ತಕ್ಕಶಾಸ್ತಿಯಾಗಲಿದೆ: ಉಕ್ರೇನ್ ವಿದೇಶಾಂಗ ಸಚಿವರಷ್ಯಾ ಆರಂಭಿಸಿರುವ ದಾಳಿಯಲ್ಲಿ ಉಕ್ರೇನ್ ತನ್ನನ್ನು ತಾನು ರಕ್ಷಿಸಿಕೊಂಡು ಗೆಲುವು ಸಾಧಿಸಲಿದೆ ಎಂದು ಉಕ್ರೇನ್ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಹೇಳಿದ್ದಾರೆ. |
![]() | ಆಸ್ಟ್ರೇಲಿಯಾ: 4ನೇ ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಎಸ್. ಜೈಶಂಕರ್ ಭಾಗಿಆಸ್ಟ್ರೇಲಿಯಾದ ಮೆಲ್ಬೋರ್ನ್ ನಲ್ಲಿ ಶುಕ್ರವಾರ ನಾಲ್ಕನೇ ಕ್ವಾಡ್ ವಿದೇಶಾಂಗ ಸಚಿವರ ಸಭೆ ನಡೆಯಿತು. ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರಿಸ್ ಪೇನ್, ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಮತ್ತು ಜಪಾನ್ ವಿದೇಶಾಂಗ ಸಚಿವ ಹಯಾಶಿ ಯೋಶಿಮಾಸಾ ಸಭೆಯಲ್ಲಿ ಭಾಗವಹಿಸಿದರು. |
![]() | ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆ ಸಂಬಂಧ ಪರಿಣಾಮ ಬೀರದು: ಜೈಶಂಕರ್ವಿಧಿ 370 ರದ್ದು ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ. |