• Tag results for Foreign countries

ಅಯೋಧ್ಯೆಗೆ ಬರುವ ಯಾತ್ರಾರ್ಥಿಗಳಿಗೆ ಅತಿಥಿ ಗೃಹ ನಿರ್ಮಾಣಕ್ಕೆ ಹೊರ ರಾಷ್ಟ್ರಗಳಿಗೆ ಅವಕಾಶ 

ರಾಮ ಮಂದಿರ ನಿರ್ಮಾಣವಾಗುತ್ತಿರುವ ಅಯೋಧ್ಯೆಗೆ ಜಾಗತಿಕ ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತು ಮತ್ತು ಅಂತಾರಾಷ್ಟ್ರೀಯ ಧಾರ್ಮಿಕ ಪ್ರವಾಸೋದ್ಯಮ ತಾಣವನ್ನಾಗಿ ರೂಪಿಸುವ ನಿಟ್ಟಿನಲ್ಲಿ  ಅತಿಥಿ ಗೃಹ ನಿರ್ಮಾಣಕ್ಕೆ ಕೋರಿದ್ದ ಸುಮಾರು ಡಜನ್ ನಷ್ಟು ಹೊರ ರಾಷ್ಟ್ರಗಳಿಗೆ ಯೋಗಿ ಆದಿತ್ಯ ನಾಥ್ ಸರ್ಕಾರ ಅವಕಾಶ ನೀಡಿದೆ.

published on : 5th March 2021

ಪಿಎಂ ಕೇರ್ಸ್ ಫಂಡ್ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್ ಪ್ರಶ್ನೆಗಳ ಸುರಿಮಳೆ: ವಿರೋಧ ಪಕ್ಷಕ್ಕೆ ಅಕ್ರಮದ ಶಂಕೆ!

ಪಿಎಂ ಕೇರ್ಸ್ ಫಂಡ್ ಬಗ್ಗೆ ಮತ್ತೆ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನೆ ಮಾಡಿದೆ. ಭಾರತೀಯ ರಾಯಭಾರಿಗಳ ಮೂಲಕ ಪಿಎಂ ಕೇರ್ಸ್ ಫಂಡ್ ಮೂಲಕ ಹಣ ಸಂದಾಯವಾದ ಬಗ್ಗೆ ಸಹ ಮಾಹಿತಿ ನೀಡಿ ಎಂದು ಕಾಂಗ್ರೆಸ್ ನಾಯಕ ರಂದೀಪ್ ಸಿಂಗ್ ಸುರ್ಜೆವಾಲಾ ಒತ್ತಾಯಿಸಿದ್ದಾರೆ.

published on : 16th December 2020

ರಾಶಿ ಭವಿಷ್ಯ