• Tag results for Foreign minister

ರಾಜತಾಂತ್ರಿಕ ಸಂಬಂಧದ ಮೇಲೆ ನಕಲಿ ಟ್ವೀಟ್ ಗಳ ಕರಿ ನೆರಳು: ಗಲ್ಫ್ ನಾಯಕರಿಗೆ ಕರೆ ಮಾಡಿದ ಮೋದಿ, ಜೈಶಂಕರ್!

ಇತ್ತೀಚಿನ ದಿನಗಳಲ್ಲಿ ಗಲ್ಫ್ ಅರಬ್ ರಾಷ್ಟ್ರಗಳಲ್ಲಿ ಕಂಡುಬರುತ್ತಿರುವ ಕೋಮು ಸಮಸ್ಯೆಯನ್ನು ಸೃಷ್ಟಿಸುವ ನಕಲಿ ಟ್ವೀಟ್ ಗಳು ಭಾರತ- ಅರಬ್ ರಾಷ್ಟ್ರಗಳ ರಾಜತಾಂತ್ರಿಕ ಸಂಬಂಧದ ಮೇಲೆ ಕರಿ ಛಾಯೆ ಆವರಿಸುವ ಆತಂಕ ಉಂಟುಮಾಡಿತ್ತು.

published on : 25th April 2020

ಎಸ್ ಸಿಒ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ಆಹ್ವಾನಕ್ಕೆ ಕಾಯುತ್ತಿದ್ದೇವೆ:  ಪಾಕಿಸ್ತಾನ ವಿದೇಶಾಂಗ ಸಚಿವ 

ಶಾಂಘೈ ಸಹಕಾರ ಸಂಘದ(ಎಸ್ ಸಿಒ) ಶೃಂಗಸಭೆಯಲ್ಲಿ ಭಾಗವಹಿಸಲು ಭಾರತದ ಆಹ್ವಾನಕ್ಕೆ ಕಾಯುತ್ತಿರುವುದಾಗಿ ಪಾಕಿಸ್ತಾನದ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ತಿಳಿಸಿದ್ದಾರೆ.

published on : 25th January 2020

ಪೌರತ್ವ ಕಾಯ್ದೆ, ಎನ್ ಆರ್ ಸಿ ಅನಿಶ್ಚಿತತೆ ನೆರೆ ರಾಷ್ಟ್ರಗಳ ಮೇಲೆ ಪರಿಣಾಮ: ಬಾಂಗ್ಲಾದೇಶ 

ಪೌರತ್ವ ಕಾಯ್ದೆ, ಎನ್ ಆರ್ ಸಿ ಭಾರತದ ಆಂತರಿಕ ವಿಷಯಗಳೇ ಆಗಿದ್ದರೂ ಅದು ನೆರೆ ರಾಷ್ಟ್ರಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎ.ಕೆ ಅಬ್ದುಲ್ ಮೊಮೆನ್ ಹೇಳಿದ್ದಾರೆ. 

published on : 22nd December 2019

'ಜಮ್ಮು-ಕಾಶ್ಮೀರ ಭಾರತದ ರಾಜ್ಯ': ಪಾಕ್ ವಿದೇಶಾಂಗ ಸಚಿವ

ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೊಹಮ್ಮದ್ ಖುರೇಷಿ ಕೊನೆಗೂ ಜಮ್ಮು- ಕಾಶ್ಮೀರ ಭಾರತದ ರಾಜ್ಯ ಎಂದು ಹೇಳಿದ್ದಾರೆ.ಭಾರತದ ರಾಜ್ಯವಾಗಿರುವ  ಜಮ್ಮು- ಕಾಶ್ಮೀರದಲ್ಲಿನ ವಾಸ್ತವ ಸ್ಥಿತಿ ಅರಿಯಲು  ಅಂತಾರಾಷ್ಟ್ರೀಯ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ನಾಗರಿಕ ಸಂಘಟನೆಗಳಿಗೆ  ಏಕೆ ಅವಕಾಶ ಮಾಡಿಕೊಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

published on : 10th September 2019

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆ ಸಂಬಂಧ ಪರಿಣಾಮ ಬೀರದು: ಜೈಶಂಕರ್ 

ವಿಧಿ 370 ರದ್ದು   ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೈಶಂಕರ್  ಹೇಳಿದ್ದಾರೆ.

published on : 13th August 2019

ವಕೀಲೆಯಿಂದ ವಿದೇಶಾಂಗ ಸಚಿವೆವರೆಗೆ-ಸುಷ್ಮಾ ಸ್ವರಾಜ್ ಬದುಕಿನ ಹಾದಿ

ಹಿರಿಯ ರಾಜಕಾರಣಿ, ಬಿಜೆಪಿಯ ಜನಪ್ರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನಾರಾಗಿದ್ದಾರೆ. ತೀವ್ರ ಹೃದಯಾಘಾತದಿಂದಾಗಿ ಸ್ವರಾಜ್ ಮಂಗಳವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.

published on : 7th August 2019

ನಮ್ಮ ಮೇಲೆ ದಾಳಿಗೆ ಭಾರತದಿಂದ ಮತ್ತೆ ಯೋಜನೆ: ಪಾಕ್

ನಮ್ಮ ಮೇಲೆ ದಾಳಿ ನಡೆಸಲು ಭಾರತ ಮತ್ತೆ ಯೋಜನೆ ರೂಪಿಸಿದೆ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹ್ಮೂದ್ ಖುರೇಷಿ ಆರೋಪಿಸಿದ್ದಾರೆ.

published on : 7th April 2019

ನಮ್ಮ ಮೇಲೆ ಅಪಾಯದ ಕತ್ತಿ ತೂಗುತ್ತಿದೆ; ಪಾಕಿಸ್ತಾನ ವಿದೇಶಾಂಗ ಸಚಿವ ಖುರೇಷಿ

ಪಾಕಿಸ್ತಾನದ ಒಳಗೆ ನುಗ್ಗಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರರ ಅಡಗುತಾಣದ ಮೇಲೆ ಭಾರತೀಯ...

published on : 26th February 2019

ಮತ್ತೆ ಬಾಲ ಬಿಚ್ಚಿದ ಪಾಕ್: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಗಿಲಾನಿಗೆ ಪಾಕ್ ವಿದೇಶಾಂಗ ಮಂತ್ರಿ ಕರೆ

ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ಪಾಕಿಸ್ತಾನ ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದೆ.

published on : 3rd February 2019