- Tag results for Forest Department
![]() | ಜೇನು ಸಾಕಾಣಿಕೆ ಮಾಡುವ ಬುಡಕಟ್ಟು ಕುಟುಂಬಗಳಿಗೆ ನೆರವು: ಯೋಜನೆ ರೂಪಿಸಿ ಜೇನುತುಪ್ಪ ಮಾರಾಟ ಮಾಡಲು ಅರಣ್ಯ ಇಲಾಖೆ ಮುಂದು!ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯದಲ್ಲಿ ತಯಾರಿಸಲಾದ ಶುದ್ಧ ಜೇನುತುಪ್ಪವನ್ನು ನೇರವಾಗಿ ಜನರ ಕೈಸೇರುವಂತೆ ಮಾಡಲು ಅರಣ್ಯ ಇಲಾಖೆ ಯೋಜನೆಯೊಂದನ್ನು ರೂಪಿಸಿದೆ. |
![]() | ಮಡಿಕೇರಿ: 10 ತಿಂಗಳ ಗರ್ಭಿಣಿ ಆನೆಗೆ ಎಸ್ಟೇಟ್ ಮಾಲೀಕರ ಗುಂಡೇಟು, ಭ್ರೂಣದೊಂದಿಗೇ ಪ್ರಾಣಬಿಟ್ಟ ಹೆಣ್ಣಾನೆಕೊಡಗಿನ ಕುಶಾಲನಗರ ವ್ಯಾಪ್ತಿಯಲ್ಲಿ ಇಬ್ಬರು ಎಸ್ಟೇಟ್ ಮಾಲೀಕರು ಕಾಡಾನೆಯನ್ನು ಗುಂಡಿಕ್ಕಿ ಕೊಂದಿದ್ದು, ಸಾಯುವ ವೇಳೆ ಆನೆ ಗರ್ಭಿಣಿಯಾದ ಪರಿಣಾಮ ತಾಯಿ ಆನೆಯೊಂದಿಗೆ ಭ್ರೂಣದಲ್ಲಿದ್ದ ಆನೆ ಕೂಡ ಸಾವನ್ನಪ್ಪಿದೆ. |
![]() | ಮೇ 17 ರಿಂದ ಕರ್ನಾಟಕ ಸೇರಿ ದಕ್ಷಿಣದ ಹಲವು ರಾಜ್ಯಗಳಲ್ಲಿ ಮೂರು ದಿನಗಳ ಆನೆ ಗಣತಿಈಗಾಗಲೇ ಹುಲಿ ಗಣತಿಯನ್ನು ಮಾಡಲಾಗಿದ್ದು, ಅರಣ್ಯ ಇಲಾಖೆಯು ಈಗ ದಕ್ಷಿಣದ ರಾಜ್ಯಗಳಲ್ಲಿ ಆನೆ ಗಣತಿಯನ್ನು ನಡೆಸಲು ಮುಂದಾಗಿದೆ. ಮೂರು ದಿನಗಳ ಗಣತಿಯು ಮೇ 17 ರಂದು ಪ್ರಾರಂಭವಾಗಲಿದೆ. |
![]() | ಸಿಬ್ಬಂದಿ ಕೊರತೆ: ಸೊರಗಿದ ಅರಣ್ಯ ಇಲಾಖೆಪಶುವೈದ್ಯರ ತೀವ್ರ ಕೊರತೆಯಿಂದಾಗಿ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ನಿಭಾಯಿಸುವುದು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವಲ್ಲಿ ಅರಣ್ಯ ಇಲಾಖೆ ಸಂಕಷ್ಟವನ್ನು ಎದುರಿಸುತ್ತಿದೆ. |
![]() | ಅರಣ್ಯ ಇಲಾಖೆ ಒಪ್ಪಿಗೆ ಇಲ್ಲದೆ ವಿಂಡ್‌ಮಿಲ್‌ಗೆ ಅನುಮತಿ ನೀಡಿದ್ದ ಆದೇಶ ರದ್ದುಗೊಳಿಸಿದ ಹೈಕೋರ್ಟ್ಮುಂಬೈ ಮೂಲದ ವಿಂಡ್ ವರ್ಲ್ಡ್(ಇಂಡಿಯಾ) ಲಿಮಿಟೆಡ್‌ನ ಗುತ್ತಿಗೆ ಅವಧಿ ಮುಗಿದ ನಂತರ ಅರಣ್ಯ ಇಲಾಖೆ ಅನುಮತಿ ಪಡೆಯದೆ 221.80 ಹೆಕ್ಟೇರ್‌ನಲ್ಲಿ ವಿಂಡ್‌ಮಿಲ್ ಕಾರ್ಯನಿರ್ವಹಿಸಲು ಅನುಮತಿ ನೀಡಿದ್ದ ಅಹಮದಾಬಾದ್ ವಿಭಾಗದ... |
![]() | ಹೊನ್ನಾವರದಲ್ಲಿ ಬ್ಲಾಕ್ ಪ್ಯಾಂಥರ್ ಸೆರೆ, ಸುರಕ್ಷಿತ ಸ್ಥಳದಲ್ಲಿ ಬಿಡುಗಡೆಹೊನ್ನಾವರ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕರಿ ಚಿರತೆಯನ್ನು ಸೆರೆ ಹಿಡಿದಿದ್ದು, ಇಲಾಖೆ ಅಧಿಕಾರಿಗಳು ಈ ಪ್ರದೇಶದಲ್ಲಿ ಮೊದಲ ಬಾರಿಗೆ ಈ ಬ್ಲಾಕ್ ಪ್ಯಾಂಥರ್ ಅನ್ನು ನೋಡಿದ್ದಾರೆ. |
![]() | ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಪ್ರವೇಶಿಸಲು ಇನ್ಮುಂದೆ ಎಲ್ಲಾ ವಾಹನಗಳು ಹಣ ಪಾವತಿಸಬೇಕುಕೇವಲ ಅಂತರರಾಜ್ಯ ಮಾತ್ರವಲ್ಲದೆ, ಈಗ ಇತರ ಜಿಲ್ಲೆಯ ವಾಹನಗಳು ಕೂಡ ಕೊಡಗಿನ ನಾಗರಹೊಳೆ ಅರಣ್ಯದ ದ್ವಾರಗಳಲ್ಲಿ ಪ್ರವೇಶ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಕಸದ ರಾಳಿ ಮತ್ತು ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಎಲ್ಲೆಂಡರಲ್ಲಿ ಉಗಿಯುವುದಕ್ಕೆ ಕಡಿವಾಣ ಹಾಕಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ. |
![]() | ಗಾಯಗೊಂಡಿದ್ದ ಸರಸ್ ಕೊಕ್ಕರೆಗೆ ಆಸರೆ; ಅರಣ್ಯ ಇಲಾಖೆ ಕರೆದೊಯ್ದಿದ್ದ ಕೊಕ್ಕರೆ ಮತ್ತು ಆರಿಫ್ ಮತ್ತೆ ಒಂದಾಗಬೇಕು ಎಂದ ವರುಣ್ ಗಾಂಧಿಸರಸ್ ಕೊಕ್ಕರೆಯನ್ನು ಮೃಗಾಲಯದಿಂದ ಬಿಡುಗಡೆ ಮಾಡಲು ಮತ್ತು ಅದನ್ನು ಆರೀಫ್ ಖಾನ್ ಅವರೊಂದಿಗೆ ಮತ್ತೆ ಸೇರಿಸಲು ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಬುಧವಾರ ಒತ್ತಾಯಿಸಿದರು. ಕಾನೂನುಗಳನ್ನು ಉಲ್ಲೇಖಿಸಿ ಅರಣ್ಯ ಇಲಾಖೆಯು ಕೊಕ್ಕರೆಯನ್ನು ಕೊಂಡೊಯ್ಯುವ ಸುಮಾರು ಒಂದು ವರ್ಷ ಆರಿಫ್ ಅವರು ಪಕ್ಷಿಗೆ ಶುಶ್ರೂಷೆ ಮಾಡಿದ್ದರು. |
![]() | ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್: ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ; ಅರಣ್ಯ ಇಲಾಖೆ ಪ್ರಯೋಗ ಯಶಸ್ವಿ!ಆನೆ-ಮಾನವ ಸಂಘರ್ಷಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿದ್ದ ವಿನೂತನ ಕಾಂಕ್ರೀಟ್ ಪಿಲ್ಲರ್ ತಡೆಗೋಡೆ ನಿರ್ಮಾಣ ಪ್ರಯೋಗ ಯಶಸ್ವಿಯಾಗಿದೆ ಎನ್ನಲಾಗಿದೆ. |
![]() | ಮಲ್ಯಾಡಿ ಪಕ್ಷಿಧಾಮದಲ್ಲಿ ಭಾರತೀಯ ನೀರುನಾಯಿ ಪತ್ತೆ!ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಲ್ಯಾಡಿ ಪಕ್ಷಿಧಾಮದ ಜೌಗು ಪ್ರದೇಶದಲ್ಲಿ ಭಾರತೀಯ ನೀರುನಾಯಿಯೊಂದು ಕಾಣಿಸಿಕೊಂಡಿರುವುದು ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ. |
![]() | ಕೊಡಗಿನಲ್ಲಿ ಕಾಡಾನೆ ದಾಳಿ; ಬೆಳೆ ಉಳಿಸಿಕೊಳ್ಳಲು ಹೋದ ರೈತನಿಗೆ ಗಂಭೀರ ಗಾಯಜಮೀನಿಗೆ ನುಗ್ಗಿದ ಕಾಡಾನೆಯಿಂದ ಬೆಳೆ ಉಳಿಸಿಕೊಳ್ಳುವ ಹೋರಾಟದಲ್ಲಿ ಆನೆ ದಾಳಿಯಿಂದ ರೈತ ಗಾಯಗೊಂಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. |
![]() | ಗಾಯಗೊಂಡು ಬಳಲುತ್ತಿದ್ದ ಕೊಕ್ಕರೆಯನ್ನು ರಕ್ಷಿಸಿ, ಆರೈಕೆ ಮಾಡಿದ ವ್ಯಕ್ತಿಗೆ ಅರಣ್ಯ ಇಲಾಖೆ ನೋಟಿಸ್ಕೊಕ್ಕರೆ (ಸರಸ್ ಕ್ರೇನ್) ಅನ್ನು ರಕ್ಷಿಸಿ ಒಂದು ವರ್ಷ ಆರೈಕೆ ಮಾಡಿದ ಉತ್ತರ ಪ್ರದೇಶದ ವ್ಯಕ್ತಿಗೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿ, ನೋಟಿಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಕಾಡ್ಗಿಚ್ಚು ನಿಯಂತ್ರಣ: ವಾಯುಪಡೆ ಜೊತೆ ಕರ್ನಾಟಕ ಅರಣ್ಯಾಧಿಕಾರಿಗಳ ಮಹತ್ವದ ಚರ್ಚೆಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿರುವ ಕಾಡ್ಗಿಚ್ಚು ನಿಯಂತ್ರಣಕ್ಕೆ ಗಂಭೀರ ಕ್ರಮಕ್ಕೆ ಮುಂದಾಗಿರುವ ಕರ್ನಾಟಕ ಅರಣ್ಯ ಇಲಾಖೆ ಈ ಸಂಬಂಧ ಭಾರತೀಯ ವಾಯುಸೇನೆ ಅಧಿಕಾರಿಗಳೊಂದಿಗೆ ಮಹತ್ವದ ಚರ್ಚೆಗೆ ಮುಂದಾಗಿದೆ. |
![]() | ಮಡಿಕೇರಿ: ಕಾಡ್ಗಿಚ್ಚು ತಡೆಯಲು ಹೆಚ್ಚುವರಿ ಅರಣ್ಯ ವೀಕ್ಷಕರ ನೇಮಕಒಣಹವೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಬೆಂಕಿ ಅವಘಡಗಳು ಹೆಚ್ಚಾಗುತ್ತಿವೆ. ಹೀಗಾಗಿ ಈ ಬಾರಿಯ ಬರಗಾಲದಲ್ಲಿ ಅರಣ್ಯ ಪ್ರದೇಶಗಳನ್ನು ಸಂರಕ್ಷಿಸಲು ಜಿಲ್ಲೆಯಲ್ಲಿ ಅರಣ್ಯ ಇಲಾಖೆ ವಿವಿಧ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. |
![]() | ತುಮಕೂರು: ಅದೃಷ್ಟ ಬರುತ್ತದೆ ಎಂದು ನರಿ ಸಾಕಿದ್ದ ವ್ಯಕ್ತಿ ಅರೆಸ್ಟ್ಅದೃಷ್ಟ ಬರುತ್ತದೆ ಎಂದು ಕೋಳಿ ಫಾರಂನಲ್ಲಿ ನರಿ ಸಾಕಿದ್ದ ವ್ಯಕ್ತಿಯೋರ್ವನನ್ನು ತುಮಕೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. |