- Tag results for Forest officer
![]() | ಮೈಸೂರು: ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವಿನ ಪ್ರಕರಣ, 17 ಅರಣ್ಯಾಧಿಕಾರಿಗಳ ವಿರುದ್ಧ ಕೇಸು ದಾಖಲುಬಂಡೀಪುರ ಅರಣ್ಯ ವಲಯದ ಗುಂಡ್ರೆ ರೇಂಜ್ ನಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಅರಣ್ಯಾಧಿಕಾರಿಗಳ ವಶದಲ್ಲಿದ್ದ ವೇಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತ ಸರಗುರ್ ಪೊಲೀಸರು 17 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ ಸಿ/ಎಸ್ ಟಿಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. |
![]() | ಅರಣ್ಯ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದನೆ, ಬೆಂಕಿ ಹಚ್ಚುವಂತೆ ಪ್ರಚೋದನೆ: ಶಾಸಕ ಸುರೇಶ್ ಗೌಡ ವಿರುದ್ಧ ದೂರು ದಾಖಲಿಸಲು ಚಿಂತನೆ!ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ ಹಾಗೂ ಕರ್ನಾಟಕ ರಾಜ್ಯ ಅರಣ್ಯ ರಕ್ಷಕರ ಮತ್ತು ವೀಕ್ಷಕರ ಸಂಘದ ಸದಸ್ಯರು ಮೈಸೂರು ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ (ಸಿಎಫ್) ಮಾಲತಿ ಪ್ರಿಯಾ ಅವರನ್ನು ಭೇಟಿ ಮಾಡಿ ಶಾಸಕರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದರು. |
![]() | ಉರಗ ರಕ್ಷಕ, ಅರಣ್ಯ ಅಧಿಕಾರಿ ಗೋಪಾಲ್ ನಾಯಕ್ ಕುರಿತ ಪರಿಚಯ2018ರಲ್ಲಿ ಕಾರವಾರದ ವಲಯ ಅರಣ್ಯಾಧಿಕಾರಿಗೆ ಸ್ಥಳೀಯ ನಿವಾಸಿಯೊಬ್ಬರಿಂದ ದೂರವಾಣಿ ಕರೆ ಬರುತ್ತದೆ. ಗುತ್ತಿನಬೀರ ದೇವಸ್ಥಾನದ ಬಳಿಯಿರುವ ಅವರ ಮನೆಯ ಬಾವಿಯೊಳಗೆ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿದೆ. ಅದನ್ನು ರಕ್ಷಿಸಲು ಯಾರನ್ನಾದರೂ ಕಳುಹಿಸುವಂತೆ ಅವರು ಆರ್ಎಫ್ಒಗೆ ಮನವಿ ಸಲ್ಲಿಸುತ್ತಾರೆ. ಹೀಗಾಗಿ ಗೋಪಾಲ್ ನಾಯಕ್ ಅವರಿಗೆ ಆ ಕೆಲಸ ವಹಿಸಲಾಗುತ್ತದೆ. |
![]() | ಜೋಗ್ ಫಾಲ್ಸ್ ನಲ್ಲಿ ರೋಪ್ ವೇ, ಸ್ಟಾರ್ ಹೊಟೇಲ್ ನಿರ್ಮಾಣಕ್ಕೆ ಸಂಪುಟ ಅನುಮೋದನೆ: ಪರಿಸರವಾದಿಗಳು, ಅರಣ್ಯಾಧಿಕಾರಿಗಳ ಆತಂಕಕರ್ನಾಟಕದ ಖ್ಯಾತ ಪ್ರವಾಸಿ ತಾಣ ಶಿವಮೊಗ್ಗ ಜಿಲ್ಲೆಯ ಜೋಗ್ ಫಾಲ್ಸ್ನಲ್ಲಿ ರೋಪ್ವೇ ಮತ್ತು ಪಂಚತಾರಾ ಹೋಟೆಲ್ ನಿರ್ಮಿಸಲು ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ ನಂತರ, ಪರಿಸರವಾದಿಗಳು ಮತ್ತು ಅರಣ್ಯ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿದ್ದಾರೆ. |