- Tag results for Forest official
![]() | ಹುಲಿ ದಾಳಿಗೆ ಇಬ್ಬರು ಬಲಿ: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹದಕ್ಷಿಣ ಕೊಡಗಿನಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಹುಲಿ ಹಿಡಿಯಲು ವಿಫಲವಾಗಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಶಾಸಕರು ಆಗ್ರಹಿಸಿದರು. |
![]() | ಅರಣ್ಯಾಧಿಕಾರಿಯನ್ನು ಮಾತೃ ಇಲಾಖೆಗೆ ಕಳುಹಿಸಲು ತುಷಾರ್ ಗಿರಿನಾಥ್ ಸೂಚನೆಯಲಹಂಕ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಆರ್ ಕೃಷ್ಣ ಅವರನ್ನು ಮಾತೃ ಇಲಾಖೆಗೆ ಕಳುಹಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಶುಕ್ರವಾರ ಆದೇಶಿಸಿದ್ದಾರೆ. |
![]() | ಮೈಸೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಬುಡಕಟ್ಟು ಜನಾಂಗದ ವ್ಯಕ್ತಿ ಸಾವು: ಹಿಂಸೆ ಕೊಟ್ಟು ಕೊಂದಿರುವ ಆರೋಪಅರಣ್ಯ ಇಲಾಖೆ ಸಿಬ್ಬಂದಿ ಮತ್ತುಪ ಅಧಿಕಾರಿಗಳ ಕಸ್ಟಡಿಯಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರ ಸಾವು ಮೈಸೂರು ಜಿಲ್ಲೆಯಲ್ಲಿ ತಲ್ಲಣ ಉಂಟುಮಾಡಿದೆ. ಮೃತ ವ್ಯಕ್ತಿಯನ್ನು ಕಾರಿಯಪ್ಪ ಎಂದು ಗುರುತಿಸಲಾಗಿದ್ದು ಹೆಚ್ ಡಿ ಕೋಟೆ ತಾಲ್ಲೂಕಿನ ಎನ್ ಬೇಗೂರು ಗ್ರಾಮ ಪಂಚಾಯತ್ ಸರಹದ್ದಿನ ಹೊಸಹಳ್ಳಿ ನಿವಾಸಿಯಾಗಿದ್ದಾರೆ. |
![]() | ಬಳ್ಳಾರಿ: ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ... |
![]() | ಪುಣೆಯಿಂದ ಕೊಲ್ಲಾಪುರಕ್ಕೆ ವರ್ಗಾವಣೆ, ಅಧಿಕಾರ ವಹಿಸಿಕೊಳ್ಳಲು 249 ಕಿ.ಮೀ ಸೈಕಲ್ ತುಳಿದ ಮಹಾರಾಷ್ಟ್ರ ಅರಣ್ಯಾಧಿಕಾರಿ!ಮಹಾರಾಷ್ಟ್ರದ ಅರಣ್ಯ ಅಧಿಕಾರಿಯೊಬ್ಬರು ತಮ್ಮ ಹೊಸ ಹುದ್ದೆಯ ಅಧಿಕಾರ ವಹಿಸಿಕೊಳ್ಳಲು ಪುಣೆಯಿಂದ ಕೊಲ್ಲಾಪುರಕ್ಕೆ 294 ಕಿಲೋಮೀಟರ್ ಸೈಕ್ಲಿಂಗ್ ಮಾಡುವ ಮೂಲಕ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ. |
![]() | ಮನೆಯೊಳಗೆ ನುಗ್ಗುತ್ತಿದ್ದ ನಾಗರಹಾವನ್ನು ಹಿಡಿದು ರಕ್ಷಿಸಿದ ಮಹಿಳಾ ಫಾರೆಸ್ಟ್ ಆಫೀಸರ್! ವಿಡಿಯೋ ವೈರಲ್ಮನೆಯೊಳಗೆ ನುಗ್ಗುತ್ತಿದ್ದ ನಾಗರಹಾವೊಂದನ್ನು ಅರಣ್ಯ ಇಲಾಖೆಯ ಮಹಿಳಾ ಸಿಬ್ಬಂದಿಯೊಬ್ಬರು ಹಿಡಿದು ರಕ್ಷಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. |