- Tag results for Forest officials
![]() | ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ. |
![]() | ಹಿರಿಯೂರು ಬಳಿ ಅರಣ್ಯಾಧಿಕಾರಿಗಳ ಭರ್ಜರಿ ಬೇಟೆ: 7 ಮಂದಿ ಕಳ್ಳ ಬೇಟೆಗಾರರ ಬಂಧನಹಿರಿಯೂರು ತಾಲೂಕಿನ ಗೌಡನಹಳ್ಳಿ ಅರಣ್ಯ ಪ್ರದೇಶದ ಸರಹದ್ದಿನಲ್ಲಿ ಬೇಟೆಯಾಡಲು ಸಜ್ಜಾಗಿದ್ದ ಹೈಪ್ರೊಫೈಲ್ ವೃತ್ತಿಪರ ಏಳು ಮಂದಿ ವನ್ಯಜೀವಿ ಬೇಟೆಗಾರರನ್ನು ಪೊಲೀಸ್ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ ಭಾನುವಾರ ಬಂಧಿಸಿದ್ದು, ಅವರಿಂದ ವಿದೇಶಿ ಗನ್'ಗಳು, ಅಪಾರ ಪ್ರಮಾಣದ ಕಾಟ್ರಿಜ್'ಗಳು ಮತ್ತು ಮೂರು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. |