• Tag results for Formed

ಟೆಂಡರ್ ಪೂರ್ವ ಪರಿಶೀಲನೆಗೆ ನ್ಯಾಯಮೂರ್ತಿ ರತ್ನಕಲಾ  ಅಧ್ಯಕ್ಷತೆಯ ಸಮಿತಿ ರಚನೆ

ರಾಜ್ಯದಲ್ಲಿ ವಿವಿಧ ಸರಕು ಮತ್ತು ಸೇವೆ ಪಡೆಯಲು ಕರೆಯುವ ಟೆಂಡರ್ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹಾಗೂ  ದುಂದು ವೆಚ್ಚಕ್ಕೆ  ಕಡಿವಾಣ ಹಾಕುವ  ನಿಟ್ಟಿನಲ್ಲಿ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ರತ್ನಕಲಾ ಅವರ ಅಧ್ಯಕ್ಷತೆಯಲ್ಲಿ  ಟೆಂಡರ್ ಪೂರ್ವ ಪರಿಶೀಲನಾ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

published on : 8th May 2022

ಕೋವಿಡ್-19 ನಿಯಂತ್ರಣಕ್ಕೆ ಕಾರ್ಯ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶ

ಕೋವಿಡ್-19 ಸೋಂಕು ಹಾಗೂ ಓಮಿಕ್ರಾನ್ ಸೋಂಕು ಹರಡುವಿಕೆ ನಿಯಂತ್ರಿಸಲು ಕಾರ್ಯತಂಡಗಳನ್ನು  ರಚಿಸಿ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

published on : 4th January 2022

ಆಸ್ಪತ್ರೆಗಳಲ್ಲಿ  ಅವಶ್ಯಕ‌ ಔಷಧಿ, ತಪಾಸಣಾ ಕಿಟ್  ಒದಗಿಸಲು ರಾಜ್ಯಮಟ್ಟದ ಮೇಲ್ವಿಚಾರಣಾ‌‌ ಸಮಿತಿ ರಚನೆ

ರಾಜ್ಯದ ‌ಎಲ್ಲ‌ ಆಸ್ಪತ್ರೆಗಳಲ್ಲಿ ಅವಶ್ಯಕ‌ವಿರುವ ಔಷಧಿ ಮತ್ತು‌ ಪ್ರಯೋಗಾಲಯಗಳಲ್ಲಿ ಅವಶ್ಯಕವಾಗಿರುವ ಉಪಕರಣ, ರಾಸಾಯನಿಕ ಹಾಗೂ ತಪಾಸಣಾ ಕಿಟ್ ಗಳನ್ನು ಒದಗಿಸಲು ನೇರವಾಗುವ ನಿಟ್ಟಿನಲ್ಲಿ ರಾಜ್ಯಮಟ್ಟದ ಮೇಲ್ವಿಚಾರಣಾ‌‌ ಸಮಿತಿಯನ್ನು ರಚಿಸಲಾಗಿದೆ. 

published on : 4th December 2021

ರಾಶಿ ಭವಿಷ್ಯ