• Tag results for Former IAS officer

ಪಿಎಂ ಕೇರ್ಸ್ ಫಂಡ್: ಪಾರದರ್ಶಕತೆ ಪ್ರಶ್ನಿಸಿ ಮಾಜಿ ಐಎಎಸ್ ಅಧಿಕಾರಿಗಳಿಂದ ಪ್ರಧಾನಿಗೆ ಪತ್ರ

ಪಿಎಂ ಕೇರ್ಸ್ ಫಂಡ್ ನ ಪಾರದರ್ಶಕತೆಯನ್ನು ಪ್ರಶ್ನಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 100 ಮಾಜಿ ಐಎಎಸ್ ಅಧಿಕಾರಿಗಳ ತಂಡ ಪ್ರಧಾನ ಮಂತ್ರಿಯವರಿಗೆ ಪತ್ರ ಬರೆದಿದೆ. 

published on : 17th January 2021

ಯುಪಿ ಎಂಎಲ್ ಸಿ ಚುನಾವಣೆ: ಬಿಜೆಪಿಯಿಂದ ಮಾಜಿ ಐಎಎಸ್ ಅಧಿಕಾರಿ ಎಕೆ ಶರ್ಮಾ ಕಣಕ್ಕೆ

ಉತ್ತರ ಪ್ರದೇಶದ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಪ್ರಧಾನಿ ನರೇಂದ್ರ ಮೋದಿಯವರ ಆಪ್ತರಾಗಿರುವ ಮಾಜಿ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಶರ್ಮಾ ಅವರನ್ನು ಶುಕ್ರವಾರ ಆಯ್ಕೆ ಮಾಡಲಾಗಿದೆ.

published on : 15th January 2021

ರಾಶಿ ಭವಿಷ್ಯ