- Tag results for Formula
![]() | ಷೇರು ಹೂಡಿಕೆಯಲ್ಲಿ ಯಶಸ್ಸು ಕಾಣಲು 6 ಸೂತ್ರಗಳು... (ಹಣಕ್ಲಾಸು)ಹಣಕ್ಲಾಸು-305 -ರಂಗಸ್ವಾಮಿ ಮೂಕನಹಳ್ಳಿ |
![]() | ರಷ್ಯಾ-ಉಕ್ರೇನ್ ಸಂಘರ್ಷ: ಪುಟಿನ್ ಸರ್ಕಾರಕ್ಕೆ ಮತ್ತೊಂದು ಜಾಗತಿಕ ಮುಖಭಂಗ; ಫಾರ್ಮುಲಾ ಒನ್ ಒಪ್ಪಂದ ರದ್ದು!!ಉಕ್ರೇನ್ ಮೇಲಿನ ರಷ್ಯಾ ಮಿಲಿಟರಿ ದಾಳಿ ಮುಂದುವರೆದಿರುವಂತೆಯೇ ಇತ್ತ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸರ್ಕಾರಕ್ಕೆ ಮತ್ತೊಂದು ಜಾಗತಿಕ ಮುಖಭಂಗವಾಗಿದ್ದು, ಫಾರ್ಮುಲಾ ಒನ್ ಟೂರ್ನಿ ಆಯೋಜನೆ ಒಪ್ಪಂದ ರದ್ದಾಗಿದೆ. |
![]() | ಕೋವಿಡ್ ನಿರ್ವಹಣೆಗೆ 5ಟಿ ಸೂತ್ರ; ರಾಜ್ಯ ಸರ್ಕಾರದ ತಂತ್ರಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ: ಸಿಎಂ ಬೊಮ್ಮಾಯಿರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆಗೆ ಅಳವಡಿಸಿರುವ ಟೆಸ್ಟಿಂಗ್, ಟ್ರಾಕಿಂಗ್, ಟ್ರೇಸಿಂಗ್, ಟ್ರಯಾಜಿಂಗ್ ಮತ್ತು ಟೆಕ್ನಾಲಜಿ ಬಳಕೆಯ 5 ಟಿ ಸೂತ್ರವನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. |
![]() | ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಅಧಿಕಾರ ಹಂಚಿಕೆ; 'ಬಿಹಾರ ಸೂತ್ರ' ಸೂಚಿಸಿದ ಶಿವಸೇನೆ ಮುಖಂಡ ಅಬ್ದುಲ್ ಸತ್ತಾರ್ಶಿವಸೇನೆ ಮುಖಂಡರು ಮಹಾರಾಷ್ಟ್ರದಲ್ಲಿ ಬಿಜೆಪಿ ಜೊತೆ ಅಧಿಕಾರ ಹಂಚಿಕೆಯ ಮಾತುಗಳನ್ನಾಡುತ್ತಿದ್ದು ಉಭಯ ಪಕ್ಷಗಳ ನಡುವೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತ್ರವೇ ಮಧ್ಯಸ್ಥಿಕೆ ವಹಿಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗತೊಡಗಿದೆ. |
![]() | ಉತ್ಪಾದನೆ ಹೆಚ್ಚಿಸಲು ಇತರ ಕಂಪನಿಗಳೊಂದಿಗೆ ಕೋವಿಡ್ ಲಸಿಕೆ ತಯಾರಿಕಾ ಸೂತ್ರ ಹಂಚಿಕೊಳ್ಳಿ: ಕೇಂದ್ರಕ್ಕೆ ಕೇಜ್ರಿವಾಲ್ ಸಲಹೆಉತ್ಪಾದನೆ ಹೆಚ್ಚಿಸಲು ದೇಶದ ಇತರ ಕಂಪನಿಗಳೊಂದಿಗೆ ಎರಡು ಕೋವಿಡ್ ಲಸಿಕೆ ತಯಾರಕರ ಲಸಿಕೆ ಸೂತ್ರವನ್ನು ಕೇಂದ್ರ ಸರ್ಕಾರ ಹಂಚಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ ಸಲಹೆ ನೀಡಿದ್ದಾರೆ. |
![]() | ಜಗತ್ತಿನ ಅತಿ ದೊಡ್ಡ ಶ್ರೀಮಂತ ಇಲಾನ್ ಮುಸ್ಕ್ ಯಶಸ್ಸಿನ ಸಪ್ತ ಸೂತ್ರಗಳು!ಹಣಕ್ಲಾಸು -ರಂಗಸ್ವಾಮಿ ಮೂಕನಹಳ್ಳಿ |