- Tag results for Found
![]() | ಅಯೋಧ್ಯೆಯಲ್ಲಿ 18 ಜೀವಂತ ಗ್ರೆನೇಡ್ಗಳು ಪತ್ತೆ, ಎಲ್ಲವನ್ನೂ ನಿಷ್ಕ್ರಿಯಗೊಳಿಸಿದ ಸೇನೆಅತ್ಯಂತ ಸೂಕ್ಷ್ಮ ಮತ್ತು ಸುರಕ್ಷಿತ ಅಯೋಧ್ಯೆಯ ಸೇನಾ ಕಂಟೋನ್ಮೆಂಟ್ನಲ್ಲಿ ಪ್ರಮುಖ ಭದ್ರತಾ ಲೋಪವಾಗಿದ್ದು, ಸೇನಾ ಅಧಿಕಾರಿಗಳ ಮೆಸ್ ಬಳಿಯ ನಿರ್ಮಲಿ ಕುಂಡ್ ಪ್ರದೇಶದಲ್ಲಿ ಶನಿವಾರ ರಾತ್ರಿ 18 ಜೀವಂತ ಹ್ಯಾಂಡ್ ಗ್ರೆನೇಡ್ಗಳು ಪತ್ತೆಯಾಗಿವೆ. |
![]() | ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಲಯಾಳಂ ನಟ ಎನ್ ಡಿ ಪ್ರಸಾದ್ ಶವ ಪತ್ತೆ!ಮಲಯಾಳಂ ಜನಪ್ರಿಯ ನಟ ಎನ್ ಡಿ ಪ್ರಸಾದ್ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. |
![]() | ಬೆಂಗಳೂರು: ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ 24 ವರ್ಷದ ಯುವಕನ ಮೃತದೇಹ ಭಾನುವಾರ ಬೆಳಿಗ್ಗೆ ಪತ್ತೆಯಾಗಿದೆ. |
![]() | ದಾಬಸ್ ಪೇಟೆ: ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ತೇಲಿಬಂದ ಮಹಿಳೆ ಶವನಗರದ ಹೊರ ವಲಯದ ದಾಬಸ್ ಪೇಟೆಯ ಕೆರೆಯಲ್ಲಿ ಸೂಟ್ ಕೇಸ್ ನಲ್ಲಿ ಮಹಿಳೆ ಶವ ತೇಲಿ ಬಂದಿದ್ದು, ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. |
![]() | ಜೋಲಾರ್ ಪೇಟೆ ಬಳಿ ರೈಲ್ವೆ ಹಳಿ ಮೇಲೆ ಮಹಿಳೆ ಶವ ಪತ್ತೆ, ಆತ್ಮಹತ್ಯೆ ಶಂಕೆಬೆಂಗಳೂರಿಗೆ ಪತಿಯೊಂದಿಗೆ ಪ್ರಯಾಣಿಸುತ್ತಿದ್ದ ಬ್ಯಾಂಕರ್ ಪತ್ನಿಯೊಬ್ಬರು ರೈಲಿನಿಂದ ಹಾರಿ ಪ್ರಾಣ ಕಳೆದುಕೊಂಡಿದ್ದಾರೆ. ಗಣಿತಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದ 33 ವರ್ಷದ ಉಮಾ ಅವರ ಮೃತದೇಹ ಶನಿವಾರ ಬೆಳಗ್ಗೆ ಜೋಲಾರ್ಪೇಟೆ ಬಳಿಯ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. |
![]() | ದೇವಸ್ಥಾನದಲ್ಲಿ ಅರ್ಚಕ ಶವವಾಗಿ ಪತ್ತೆ, ವಿಗ್ರಹ ನಾಪತ್ತೆಬುಂದಿ ಜಿಲ್ಲೆಯಲ್ಲಿ 40 ವರ್ಷದ ಅರ್ಚಕ ಶವವಾಗಿ ಪತ್ತೆಯಾಗಿದ್ದು, ದೇವಾಲಯದ ಒಳಗಿನಿಂದ ದೇವರ ವಿಗ್ರಹ ನಾಪತ್ತೆಯಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಅಯೋಧ್ಯೆ ರಾಮಮಂದಿರ ಗರ್ಭಗುಡಿಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಶಂಕುಸ್ಥಾಪನೆಹಿಂದುಗಳ ದಶಕಗಳ ಕನಸಾದ ಅಯೋಧ್ಯೆ ರಾಮಮಂದಿರ ನಿರ್ಮಾಣ ಮಹತ್ವದ ಘಟ್ಟ ತಲುಪಿದೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಗರ್ಭಗುಡಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. |
![]() | ಇನ್ಫೋಸಿಸ್ ಕೋನಪ್ಪನ ಅಗ್ರಹಾರ ಮೆಟ್ರೋ ನಿಲ್ದಾಣಕ್ಕೆ ಗ್ರೀನ್ ಟ್ಯಾಗ್18 ಕಿಮೀ ಉದ್ದದ ಆರ್ವಿ ರಸ್ತೆ-ಬೊಮ್ಮಸಂದ್ರ ಮಾರ್ಗದಲ್ಲಿರುವ ಇನ್ಫೋಸಿಸ್ ಕೋನಪ್ಪನ ಅಗ್ರಹಾರ ನಿಲ್ದಾಣ (ಮೊದಲು ಎಲೆಕ್ಟ್ರಾನಿಕ್ ಸಿಟಿ-2 ಎಂದು ಕರೆಯಲಾಗುತ್ತಿತ್ತು) ನಮ್ಮ ಮೆಟ್ರೋಗೆ ಮೊದಲ ಬಾರಿಗೆ ಪ್ರತಿಷ್ಠಿತ ಭಾರತೀಯ ಹಸಿರು ಕಟ್ಟಡ ಮಂಡಳಿಯ (ಐಜಿಬಿಸಿ-Indian Green Building Council) ಪ್ರಮಾಣೀಕರಣ ಸಿಗುವ ಸಾಧ್ಯತೆಯಿದೆ. |
![]() | ಕೋಲ್ಕತಾದ ನಿವಾಸದಲ್ಲಿ ಮತ್ತೋರ್ವ ಮಾಡೆಲ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದ ನಿವಾಸದಲ್ಲಿ ಮತ್ತೋರ್ವ ಮಾಡೆಲ್ ಸಾವನ್ನಪ್ಪಿದ್ದಾರೆ. ಹದಿನೈದು ದಿನಗಳಲ್ಲಿ ನಗರದಲ್ಲಿ ಇಂತಹ ನಾಲ್ಕನೇ ಘಟನೆ ನಡೆದಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ. |
![]() | ಬಂಗಾಳಿ ರೂಪದರ್ಶಿ, ನಟಿ ಬಿದಿಶಾ ಡಿ ಮಜುಂದಾರ್ ಆತ್ಮಹತ್ಯೆಬಂಗಾಳಿ ರೂಪದರ್ಶಿ, ನಟಿ ಬಿದಿಶಾ ಡಿ ಮಜುಂದಾರ್ ಕೋಲ್ಕತ್ತಾದ ದಮ್ ಡಮ್ನಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. |
![]() | ಬುದ್ಧ ಪೂರ್ಣಿಮೆ: ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬೌದ್ಧ ಸಂಸ್ಕೃತಿ ಕೇಂದ್ರಕ್ಕೆ ಶಂಕುಸ್ಥಾಪನೆನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುದ್ಧನ ಜನ್ಮಸ್ಥಳವಾದ ಲುಂಬಿನಿಗೆ ಸೋಮವಾರ ಭೇಟಿ ನೀಡಿದ್ದು, ಈ ವೇಳೆ ಬೌದ್ಧ ಸಂಸ್ಕೃತಿ ಮತ್ತು ಪರಂಪರೆಯ ಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯ ನೆರವೇರಿಸಿದ್ದಾರೆ. |
![]() | ಕಿರುತೆರೆ ನಟಿ ಪಲ್ಲವಿ ಡೇ ಶವವಾಗಿ ಪತ್ತೆ: ಪೊಲೀಸರಿಂದ ಬಾಯ್ ಫ್ರೆಂಡ್ ವಿಚಾರಣೆಕಿರುತೆರೆಯ ಧಾರಾವಾಹಿಗಳಲ್ಲಿ ಅಭಿನಯಿಸಿ ಸಾಕಷ್ಟು ಜನಪ್ರಿಯತೆ ಗಳಿಸಿದ್ದ ನಟಿ ನಟಿ ಪಲ್ಲವಿ ಡೇ ಅವರು ನಿಧನರಾಗಿದ್ದಾರೆ. ಕೋಲ್ಕತ್ತದ ಗರ್ಫಾದಲ್ಲಿರುವ ಫ್ಲಾಟ್ನಲ್ಲಿ ಪಲ್ಲವಿ ವಾಸವಿದ್ದರು. |
![]() | ಸರ್ಕಾರದಿಂದಲೇ ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಮೇಳಕ್ಕೆ ಯತ್ನ 2 ದಿನಗಳ ಬೃಹತ್ ಆರೋಗ್ಯ ಮೇಳ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಗೆ: ಆರೋಗ್ಯ ಸಚಿವ ಸುಧಾಕರ್ಚಿಕ್ಕಬಳ್ಳಾಪುರದ ಶ್ರೀ ಆದಿಚುಂಚನಗಿರಿ ಟ್ರಸ್ಟ್, ಬಾಲಗಂಗಾಧರನಾಥ ಸ್ವಾಮೀಜಿ ಕ್ಯಾಂಪಸ್ ನಲ್ಲಿ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಏರ್ಪಡಿಸಿದ ಆರೋಗ್ಯ ಮೇಳ ಯಶಸ್ವಿಯಾಗಿದೆ. |
![]() | ಬೆಂಗಳೂರು: ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಎರಡು ವರ್ಷಗಳಿಂದ ಮನೆಯ ಹೊರಗೆ ನಿಲ್ಲಿಸಿದ್ದ ಕಾರಿನೊಳಗೆ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಶವ ಶುಕ್ರವಾರ ಪತ್ತೆಯಾಗಿರುವ ಘಟನೆ ರಾಜಾಜಿನಗರ ಕೈಗಾರಿಕಾ ಪ್ರದೇಶ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಹಿಮಾಚಲ ಪ್ರದೇಶ ಅಸೆಂಬ್ಲಿ ಪ್ರವೇಶದ್ವಾರದಲ್ಲಿ ಖಲಿಸ್ತಾನ್ ಧ್ವಜ, ತನಿಖೆಗೆ ಸಿಎಂ ಆದೇಶಹಿಮಾಚಲ ಪ್ರದೇಶದ ವಿಧಾನಸಭೆಯ ಪ್ರವೇಶ ದ್ವಾರ ಮತ್ತು ಗೋಡೆಯ ಮೇಲೆ ಭಾನುವಾರ ಬೆಳಗ್ಗೆ ಖಲಿಸ್ತಾನ್ ಧ್ವಜಗಳು ಕಂಡುಬಂದಿವೆ. ಈ ಕೃತ್ಯವನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಖಂಡಿಸಿದ್ದು, ಇದರ ಹಿಂದಿರುವ ಜನರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. |