- Tag results for Foundation
![]() | ಆಮ್ ಆದ್ಮಿ ಪಕ್ಷ ಹುಟ್ಟಿದ್ದು ಬೆಂಗಳೂರಿನಲ್ಲಿ!; ಕರ್ನಾಟಕದಲ್ಲಿ ಎಎಪಿಗೆ ಉತ್ತಮ ಭವಿಷ್ಯವಿದೆ: ದಿಲೀಪ್ ಪಾಂಡೆದೇಶದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಪಕ್ಷ ಆಮ್ ಆದ್ಮಿ ಪಕ್ಷ, ಕಳೆದ 10 ವರ್ಷದಿಂದ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಲು ಬಿಜೆಪಿ ಪ್ರಯತ್ನಿಸುತ್ತಿದ್ದರೂ, ವಿಫಲವಾಗಿದೆ. ಅಲ್ಲಿನ ಜನ ಅರವಿಂದ್ ಕೇಜ್ರಿವಾಲ್ ಅವರನ್ನು ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ಕರ್ನಾಟಕ ರಾಜ್ಯ ಉಸ್ತುವಾರಿ ದಿಲೀಪ್ ಪಾಂಡೆ ಹೇಳಿದರು. |
![]() | 'ಇನ್ಫೊಸಿಸ್ ಅವಾರ್ಡ್ಸ್ 2023': ಸಂಶೋಧನೆಗೆ ಗಮನಾರ್ಹ ಕೊಡುಗೆ ನೀಡಿದ ಆರು ಜನರಿಗೆ ಪ್ರಶಸ್ತಿಇನ್ಫೊಸಿಸ್ ಸೈನ್ಸ್ ಫೌಂಡೇಷನ್, ಆರು ವಿಭಾಗಗಳಲ್ಲಿ ‘ಇನ್ಫೊಸಿಸ್ ಪ್ರಶಸ್ತಿ – 2023’ ಅನ್ನು ಬುಧವಾರ ಘೋಷಿಸಿದೆ. ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ವಿಜ್ಞಾನ, ಮಾನವ ಶಾಸ್ತ್ರ, ಜೀವ ವಿಜ್ಞಾನ, ಗಣಿತ ವಿಜ್ಞಾನ, ಭೌತ ವಿಜ್ಞಾನ... |
![]() | ಸರ್ಕಾರಿ ಶಾಲೆಗೂ ಕಾಲಿಟ್ಟ ಕೃತಕ ಬುದ್ದಿಮತ್ತೆ: ಪಾಠ ಸಂಯೋಜನೆಯಲ್ಲಿ ಶಿಕ್ಷಕರಿಗೆ AI ಟೂಲ್ ನೆರವುಸರ್ಕಾರಿ ಶಾಲೆಗೂ ಕೃತಕ ಬುದ್ದಿಮತ್ತೆ (Artificial intelligence) ಕಾಲಿಟ್ಟಿದ್ದು, ಪಾಠ ಸಂಯೋಜನೆಯಲ್ಲಿ ಶಿಕ್ಷಕರಿಗೆ AI ಟೂಲ್ ನೆರವು ನೀಡುತ್ತದೆ ಎನ್ನಲಾಗಿದೆ. |
![]() | ಅಯೋಧ್ಯೆ: ರಾಮಲಲ್ಲಾ ಪ್ರತಿಷ್ಠಾಪನೆ ನಂತರ, ಮಸೀದಿಗೂ ಪ್ರಧಾನಿಯಿಂದ ಶಂಕುಸ್ಥಾಪನೆಗೆ ಮುಸ್ಲಿಂ ಸಮುದಾಯದ ಬೇಡಿಕೆಅಯೋಧ್ಯೆಯ ರಾಮಮಂದಿರದಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಪ್ರಧಾನಿ ಮೋದಿ ಅಯೋಧ್ಯೆಗೆ ಆಗಮಿಸಿದಾಗ, ಧನ್ನಿಪುರದಲ್ಲಿ ನಿರ್ಮಾಣವಾಗಲಿರುವ ಮಸೀದಿಗೂ ಶಂಕುಸ್ಥಾಪನೆಯನ್ನು ಅವರೇ ನೆರವೇರಿಸಬೇಕೆಂಬ ಬೇಡಿಕೆ ಬಂದಿದೆ. |
![]() | ರಾಮನಗರ ಜಿಲ್ಲೆಯಲ್ಲಿ ನಾಲ್ಕು ಕೆಪಿಎಸ್ ಶಾಲೆಗಳ ನಿರ್ಮಾಣ: ಡಿಸಿಎಂ ಡಿ.ಕೆ.ಶಿವಕುಮಾರ್ರಾಜ್ಯದಲ್ಲಿ 3,000 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡುವ ಶಿಕ್ಷಣ ಕ್ರಾಂತಿಗೆ ಕೆಂಪೇಗೌಡರ ಮಾಗಡಿಯಿಂದ ಚಾಲನೆ ದೊರೆತಿದೆ ಎಂದು ಡಿಸಿಎಂ ಡಿ.ಕೆ,ಶಿವಕುಮಾರ್ ತಿಳಿಸಿದರು, |
![]() | ತುಮಕೂರಿನಲ್ಲಿ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೆ ಇನ್ಫೋಸಿಸ್ ಮುಂದು!ಇನ್ಫೋಸಿಸ್ ಫೌಂಡೇಷನ್, ಸಮಾಜಸೇವಾ ಸಂಸ್ಥೆ ಮತ್ತು ಇನ್ಫೋಸಿಸ್ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ತುಮಕೂರಿನ ಕುಣಿಗನ್ ನಲ್ಲಿ 100 ಹಾಸಿಗೆಗಳ ಹೆರಿಗೆ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದಾಗಿದೆ. |
![]() | ಸ್ಟಾರ್ಟ್‌ಅಪ್, ಉದ್ದಿಮಗಳಲ್ಲಿ ಸಂಶೋಧನೆಯ ಉತ್ತೇಜನಕ್ಕಾಗಿ ಕರ್ನಾಟಕ ರಿಸರ್ಚ್ ಫೌಂಡೇಶನ್ ಸ್ಥಾಪನೆ!ರಾಜ್ಯದಲ್ಲಿ ಸ್ಟಾರ್ಟ್ ಅಪ್‌ಗಳು ಮತ್ತು ಉದ್ದಿಮೆಗಳು ನೂತನ ಉತ್ಪನ್ನಗಳ ಸಂಶೋಧನೆಗೆ ಮತ್ತು ಉತ್ಪಾದನೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಂಶೋಧನಾ ಫೌಂಡೇಶನ್ ನ್ನು ಸ್ಥಾಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು ತಿಳಿಸಿದರು. |
![]() | ಇನ್ಫೋಸಿಸ್ ನಿರ್ಮಿಸಿದ್ದ 'ಹೃದಯ ಚಿಕಿತ್ಸಾ ಕೇಂದ್ರ' ಕಾರ್ಯಾರಂಭ ವಿಳಂಬ: ಬಿಜೆಪಿ ವಿರುದ್ಧ ಸಚಿವರ ಆರೋಪಬೆಂಗಳೂರು ಪೂರ್ವ ವಲಯದ ಜನತೆಯ ಅಗತ್ಯತೆಗಳನ್ನು ಪೂರೈಸಲು ಹಾಗೂ ಜಯದೇವ ಆಸ್ಪತ್ರೆಯ ಹೊರೆಯ್ನು ಕಡಿಮೆ ಮಾಡುವ ಉದ್ದೇಶದಿಂದ ಇನ್ಫೋಸಿಸ್ ಸಂಸ್ಥೆ ಚರಕ ಆಸ್ಪತ್ರೆಯಲ್ಲಿ ನಿರ್ಮಿಸಿದ್ದ ಹೃದಯ ಚಿಕಿತ್ಸಾ ಕೇಂದ್ರ' ಇನ್ನೂ ಕಾರ್ಯಾರಂಭಗೊಂಡಿಲ್ಲ. |
![]() | ದೇಶದ 508 ರೈಲು ನಿಲ್ದಾಣಗಳ ನವೀಕರಣಕ್ಕೆ ಶಂಕುಸ್ಥಾಪನೆ: ಪ್ರಧಾನಿ ಮೋದಿಯಿಂದ ವರ್ಚುವಲ್ ಮೂಲಕ ಉದ್ಘಾಟನೆಅಮೃತ ಭಾರತ ಸ್ಟೇಷನ್ ಯೋಜನೆಯಡಿಯಲ್ಲಿ ದೇಶದಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಇಂದು ಭಾನುವಾರ ವರ್ಚ್ ವಲ್ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಈ ಮೂಲಕ 27 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 508 ರೈಲು ನಿಲ್ದಾಣಗಳು ಮೇಲ್ದರ್ಜೆಗೇರಲಿವೆ. |
![]() | ಮಂಗಳೂರು ಜಂಕ್ಷನ್ ರೈಲು ನಿಲ್ದಾಣ: ವಿಶ್ವದರ್ಜೆಗೇರಿಸುವ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ಶಂಕುಸ್ಥಾಪನೆಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು ವಿಶ್ವದರ್ಜೆಗೇರಿಸುವ ನಿಟ್ಟಿನಲ್ಲಿ ಕಾಮಗಾರಿಗೆ ಆಗಸ್ಟ್ 6ರಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. |
![]() | ಪ್ರಧಾನಿ ಮೋದಿ ತೆಲಂಗಾಣ ಭೇಟಿ: ಮೂಲಭೂತ ಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆತೆಲಂಗಾಣ ಪ್ರವಾಸದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಸುಮಾರು 6,100 ಕೋಟಿ ರೂಪಾಯಿ ಮೌಲ್ಯದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. |
![]() | ರಾಜ್ಯಪಾಲರಿಂದ ಏಕಪಕ್ಷೀಯವಾಗಿ ಬಂಗಾಳ ಸ್ಥಾಪನಾ ದಿನಾಚರಣೆ ಘೋಷಣೆ: ಮಮತಾಗೆ ಶಾಕ್!ಪಶ್ಚಿಮ ಬಂಗಾಳದ ರಾಜ್ಯಪಾಲರು ರಾಜ್ಯದ ಸ್ಥಾಪನಾ ದಿನಾಚರಣೆಯನ್ನು ಏಕಪಕ್ಷೀಯವಾಗಿ ಘೋಷಣೆ ಮಾಡಿರುವುದಕ್ಕೆ ಮಮತಾ ಬ್ಯಾನರ್ಜಿ ಅಘಾತ ವ್ಯಕ್ತಪಡಿಸಿದ್ದಾರೆ. |
![]() | ಮಧುಮೇಹದ ರಾಜಧಾನಿಯಾಗುತ್ತಿದೆ ಭಾರತ?; ದೇಶದಲ್ಲಿ 101 ಮಿಲಿಯನ್ ಮಂದಿಗೆ ಸಕ್ಕರೆ ಖಾಯಿಲೆ: ICMR ವರದಿಭಾರತ ಜಗತ್ತಿನ ಮಧುಮೇಹ ರೋಗದ ರಾಜಧಾನಿಯಾಗುತ್ತಿದೆಯೇ? ಇಂತಹುದೊಂದು ಪ್ರಶ್ನೆಗೆ ಕಾರಣವಾಗಿರುವುದು ಇತ್ತೀಚೆಗೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಮಾಡಿರುವ ವರದಿ... |
![]() | ಉದಯನಿಧಿ ಸ್ಟಾಲಿನ್ ಫೌಂಡೇಶನ್‌ನ 36 ಕೋಟಿ ರೂ. ಮೊತ್ತದ ಆಸ್ತಿ, ಬ್ಯಾಂಕ್ ಠೇವಣಿ ಇಡಿಯಿಂದ ಜಪ್ತಿಅಕ್ರಮ ಹಣ ವರ್ಗಾವಣೆ ಕುರಿತ ತನಿಖೆಯ ಭಾಗವಾಗಿ ಉದಯನಿಧಿ ಸ್ಟಾಲಿನ್ ಫೌಂಡೇಶನ್ ಅವರ ಬ್ಯಾಂಕ್ ಖಾತೆಯಲ್ಲಿ ಇರಿಸಲಾಗಿದ್ದ 34.7 ಲಕ್ಷ ರೂ ಹಾಗೂ ತಮಿಳುನಾಡಿನಾದ್ಯಂತ 36 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ. |
![]() | ನಿಸ್ವಾರ್ಥ ಪೌಂಡೇಶನ್ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನದ ಸೌಲಭ್ಯ ಲಭ್ಯಪ್ರತಿ ವರ್ಷದಂತೆ ಈ ವರ್ಷ ಸಹ (2023-24 ನೆ ಸಾಲಿನ) ನಿಸ್ವಾರ್ಥ ಪೌಂಡೇಶನ್ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಲು ಮುಂದಾಗಿದ್ದಾರೆ. |