- Tag results for Four arrested
![]() | ಶೋಫಿಯಾನ್ ನಲ್ಲಿ ಐಇಡಿ ಸ್ಫೋಟ ಪ್ರಕರಣ, ನಾಲ್ವರು ಬಂಧನ: ಪೊಲೀಸರುಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ ನಲ್ಲಿ ಕಳೆದ ವಾರ ಸಂಭವಿಸಿದ್ದ ಸುಧಾರಿತ ಸ್ಫೋಟಕ ಸಾಧನ ಸ್ಫೋಟ (ಐಇಡಿ) ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ಹೇಳಿದ್ದಾರೆ. |
![]() | ಬೆಂಗಳೂರು: ಮೊಬೈಲ್ ನಲ್ಲಿ ಯುವತಿಗೆ ಸಂದೇಶ ಕಳುಹಿಸುತ್ತಿದ್ದ ಯುವಕನ ಕೊಲೆ ಯತ್ನ; ನಾಲ್ವರು ಸೆರೆಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕರು ತಮ್ಮ ಕಂಪನಿಯ ಯುವತಿಗೆ ಮೊಬೈಲ್ ನಲ್ಲಿ ಸಂದೇಶ ಕಳುಹಿಸುತ್ತಿದ್ದ ಯುವಕನ ಕೊಲೆಗೆ ಯತ್ನಿಸಿದ ನಾಲ್ವರನ್ನು ಬೆಂಗಳೂರಿನ ಬಾಗಲೂರು ಪೊಲೀಸರು ಬಂಧಿಸಿದ್ದಾರೆ. |
![]() | ಬೆಳಗಾವಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಘಟಪ್ರಭಾ ಪೊಲೀಸರಿಂದ ನಾಲ್ವರು ಆರೋಪಿಗಳನ್ನು ಬಂಧನಮೈಸೂರಿನಲ್ಲಿ ವೈದ್ಯ ವಿದ್ಯಾರ್ಥಿನಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬೆಳಗಾವಿಯಲ್ಲಿ ಘಟಪ್ರಭಾ ಪೊಲೀಸರು ನಾಲ್ವರು ಕಾಮುಕರನ್ನು ಬಂಧಿಸಿದ್ದಾರೆ. |
![]() | ಮಂಗಳೂರು: ನಕಲಿ ಕೋವಿಡ್ ನೆಗೆಟಿವ್ ವರದಿ ತಂದಿದ್ದ ನಾಲ್ವರ ಬಂಧನನಕಲಿ ಕೋವಿಡ್ ನೆಗೆಟಿವ್ ವರದಿ ತೋರಿಸಿ ಮಂಗಳೂರು ಪ್ರವೇಶಕ್ಕೆ ಯತ್ನಿಸಿದ ಕೇರಳದ ನಾಲ್ವರನ್ನು ಉಳ್ಳಾಲ ಪೊಲೀಸರು ಗುರುವಾರ ಬಂಧಿಸಿದ್ದಾರೆ. |
![]() | ಬೆಂಗಳೂರಿನಲ್ಲಿ ವೃದ್ಧ ದಂಪತಿ ಹತ್ಯೆ: ನಾಲ್ವರ ಬಂಧನ, 193 ಗ್ರಾಂ ಚಿನ್ನಾಭರಣ ವಶವರಮಹಾಲಕ್ಷ್ಮಿ ಹಬ್ಬದಂದೆ ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಮಂಗಳವಾರ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. |