- Tag results for France
![]() | ಜುಲೈ ತಿಂಗಳಲ್ಲಿ ಫ್ರಾನ್ಸ್ ಗೆ ಪ್ರಧಾನಿ ಮೋದಿ ಭೇಟಿ; ಗೌರವ ಅತಿಥಿಯಾಗಿ ಬಾಸ್ಟಿಲ್ ಡೇ ಪರೇಡ್ ನಲ್ಲಿ ಭಾಗಿಭಾರತ-ಫ್ರಾನ್ಸ್ ನ ಕಾರ್ಯತಂತ್ರದ ಪಾಲುದಾರಿಕೆಯ 25 ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಬಾಸ್ಟಿಲ್ ಡೇ ಪರೇಡ್ ನಲ್ಲಿ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. |
![]() | ಅತ್ಯಂತ ಅಪಾಯಕಾರಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ 2ನೇ ಸ್ಥಾನ ಪಡೆದು ಇತಿಹಾಸ ನಿರ್ಮಿಸಿದ ಅಭಿಲಾಷ್ ಟೋಮಿ!ಭಾರತೀಯ ನೌಕಾಪಡೆಯ ಮಾಜಿ ಕಮಾಂಡರ್ ಅಭಿಲಾಷ್ ಟೋಮಿ ಗೋಲ್ಡನ್ ಗ್ಲೋಬ್ ರೇಸ್‌ನಲ್ಲಿ ಎರಡನೇ ಸ್ಥಾನ ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಟೋಮಿ ಈ ಓಟವನ್ನು ಪೂರ್ಣಗೊಳಿಸಿದ ಮೊದಲ ಭಾರತೀಯರಾಗಿದ್ದಾರೆ. |
![]() | ಭಾರತವು 2030ರ ವೇಳೆಗೆ ಮೂರನೇ ಅತಿದೊಡ್ಡ ಪರಮಾಣು ವಿದ್ಯುತ್ ಉತ್ಪಾದಕ ರಾಷ್ಟ್ರವಾಗಲಿದೆ: ಕೇಂದ್ರ ಸಚಿವ ಜಿತೇಂದ್ರ ಸಿಂಗ್2030ರ ವೇಳೆಗೆ ಭಾರತವು 20-ಗಿಗಾವ್ಯಾಟ್ ಸಾಮರ್ಥ್ಯದ ಪರಮಾಣು ವಿದ್ಯುತ್ ಉತ್ಪಾದನೆಯನ್ನು ಸಾಧಿಸಲಿದೆ, ಇದು ಪ್ರಮುಖ ಮೈಲಿಗಲ್ಲು ಆಗಿದ್ದು, ಅಮೆರಿಕ ಮತ್ತು ಫ್ರಾನ್ಸ್‌ನ ನಂತರ ವಿಶ್ವದ ಮೂರನೇ ಅತಿದೊಡ್ಡ ಪರಮಾಣು ಶಕ್ತಿ ಉತ್ಪಾದಕ ರಾಷ್ಟ್ರವಾಗಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. |
![]() | ಫ್ರಾನ್ಸ್ ಹಿಂದಿಕ್ಕಿದ ಭಾರತ ಇದೀಗ ಬ್ರಿಟನ್ ನ ಅತಿದೊಡ್ಡ ಸ್ಕಾಚ್ ವಿಸ್ಕಿ ಮಾರುಕಟ್ಟೆ!ಫ್ರಾನ್ಸ್ ದೇಶವನ್ನು ಹಿಂದಿಕ್ಕಿರುವ ಭಾರತ ಇದೀಗ ಬ್ರಿಟನ್ ನ ಅತಿದೊಡ್ಡ ಸ್ಕಾಚ್ ವಿಸ್ಕಿ ಮಾರುಕಟ್ಟೆಯಾಗಿದೆ ಎಂದು ವರದಿಯೊಂದು ಹೇಳಿದೆ. |
![]() | ಬೆಂಗಳೂರು-ಪ್ಯಾರಿಸ್ ವಿಮಾನ ವಿಯೆನ್ನಾದಲ್ಲಿ ತುರ್ತು ಭೂಸ್ಪರ್ಶ, 10 ಗಂಟೆಗಳ ಕಾಲ ಪ್ರಯಾಣಿಕರ ಪರದಾಟಬೆಂಗಳೂರಿನಿಂದ ಭಾನುವಾರ ಬೆಳಗ್ಗೆ ಪ್ಯಾರಿಸ್‌ಗೆ 100 ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಫ್ರಾನ್ಸ್ ವಿಮಾನ ಆಸ್ಟ್ರಿಯಾದ ವಿಯೆನ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪ್ರಯಾಣಿಕರು ಸುಮಾರು ಹತ್ತು ಗಂಟೆಗಳ ಕಾಲ ವಿಯೆನ್ನಾ.. |
![]() | 36 ವರ್ಷಗಳ ಬಳಿಕ 3ನೇ ಬಾರಿ ಫಿಫಾ ವಿಶ್ವಕಪ್ ಗೆದ್ದ ಅರ್ಜೆಂಟೀನಾ, ಮೆಸ್ಸಿಗೆ ಗೆಲುವಿನ ವಿದಾಯಕತಾರ್ ಲುಸೇಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ ವಿರುದ್ಧ ಅರ್ಜೆಂಟಿೀನಾ ರೋಚಕ ಗೆಲುವು ದಾಖಲಿಸಿದ್ದು, ಈ ಮೂಲಕ ಅರ್ಜೆಂಟೀನಾ 36 ವರ್ಷಗಳ ನಂತರ ಮೂರನೇ ಬಾರಿಗೆ ಫಿಫಾ... |
![]() | ಫೀಫಾ ವಿಶ್ವಕಪ್ 2022 ಫೈನಲ್: ಅರ್ಜೆಂಟಿನಾಗೆ ಆರಂಭಿಕ ಯಶಸ್ಸು, 2-0 ಗೋಲುಗಳಿಂದ ಮುನ್ನಡೆ!ಫೀಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಅರ್ಜೆಂಟಿನಾಗೆ ಆರಂಭಿಕ ಮುನ್ನಡೆ ಸಿಕ್ಕಿದ್ದು ಲಿಯೋನಲ್ ಮೆಸ್ಸಿ ಮೊದಲ ಗೋಲು ಬಾರಿಸಿದ್ದಾರೆ. |
![]() | ಫಿಫಾ ವಿಶ್ವಕಪ್: ಮೊರಾಕ್ಕೊ ವಿರುದ್ಧ ಫ್ರಾನ್ಸ್ 2-0 ಗೋಲುಗಳ ಭರ್ಜರಿ ಜಯ, ಫೈನಲ್ ನಲ್ಲಿ ಅರ್ಜೆಂಟಿನಾ ವಿರುದ್ಧ ಸೆಣಸುತೀವ್ರ ಕುತೂಹಲ ಕೆರಳಿಸಿರುವ ಫಿಫಾ ವಿಶ್ವಕಪ್ ಟೂರ್ನಿಯ 2ನೇ ಸೆಮಿ ಫೈನಲ್ ನಲ್ಲಿ ಬಲಿಷ್ಠ ಫ್ರಾನ್ಸ್ ತಂಡ ಮೊರಾಕ್ಕೋ ತಂಡವನ್ನು 2-0 ಅಂತರದ ಗೋಲುಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ. |
![]() | ವಿಶ್ವಸಂಸ್ಥೆ ಭದ್ರತಾ ಮಂಡಳಿ ಖಾಯಂ ಸದಸ್ಯತ್ವ; ಭಾರತಕ್ಕೆ ಫ್ರಾನ್ಸ್ ಬೆಂಬಲ, 3 ದೇಶಗಳ ಖಾಯಮತಿಗೆ ಬಿಗಿ ಪಟ್ಟು!ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ನೀಡುವ ಕುರಿತು ಭಾರತಕ್ಕೆ ಫ್ರಾನ್ಸ್ ಬೆಂಬಲ ನೀಡಿದ್ದು, ಭಾರತ ಮಾತ್ರವಲ್ಲದೇ ಜರ್ಮನಿ, ಬ್ರೆಜಿಲ್ ಮತ್ತು ಜಪಾನ್ ದೇಶಗಳ ಖಾಯಂ ಸದಸ್ಯ ಉಮೇದುವಾರಿಕೆಯನ್ನು ಫ್ರಾನ್ಸ್ ಬೆಂಬಲಿಸುತ್ತದೆ ಎಂದು ಹೇಳಿದೆ. |
![]() | ಜಿ20 ಶೃಂಗಸಭೆ: ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ, ಮ್ಯಾಂಗ್ರೋವ್ ಅರಣ್ಯಕ್ಕೆ ಭೇಟಿಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಜೊತೆಗೆ ಬಾಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯ ಬದಿಯಲ್ಲಿ ಎರಡನೇ ದಿನವಾದ ಇಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದರು. |
![]() | 4 ದಿನಗಳ ಭೇಟಿಗಾಗಿ ಫ್ರಾನ್ಸ್‌ಗೆ ತೆರಳಿದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆಭಾರತ ಮತ್ತು ಫ್ರೆಂಚ್ ಸೇನೆಗಳ ನಡುವಿನ "ನಂಬಿಕೆಯ ಬಂಧಗಳನ್ನು" ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಅವರು ನಾಲ್ಕು ದಿನಗಳ ಭೇಟಿಗಾಗಿ ಭಾನುವಾರ ಫ್ರಾನ್ಸ್‌ಗೆ ತೆರಳಿದ್ದಾರೆ. |
![]() | ಉಕ್ರೇನ್ ಯುದ್ಧ: ಪುಟಿನ್ ಗೆ ಸಲಹೆ ನೀಡಿದ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ಶ್ಲಾಘನೆಉಕ್ರೇನ್ ವಿರುದ್ಧದ ಯುದ್ಧದ ವಿಚಾರವಾಗಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಸಲಹೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನಡೆಗೆ ಅಮೆರಿಕ, ಫ್ರಾನ್ಸ್ ದೇಶಗಳು ಶ್ಲಾಘಸಿವೆ. |
![]() | ಕಾಂಗ್ರೆಸ್ ಮುಖಂಡ ಶಶಿ ತರೂರ್ ಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಚೆವಲಿಯರ್ ಡೆ ಲಾ ಲೀಜನ್ ಡಿ ಹಾನರ್ ಭಾಜನರಾಗಿದ್ದು, ಪ್ರತಿಷ್ಠಿತ ಪ್ರಶಸ್ತಿ ಪಡೆಯುತ್ತಿರುವುದಕ್ಕೆ ಪಕ್ಷದ ಮುಖಂಡರು ಅವರನ್ನು ಅಭಿನಂದಿಸಿದ್ದಾರೆ. |
![]() | ಡಿಆರ್‌ಡಿಓ ಮತ್ತು ಫ್ರಾನ್ಸ್ ನ ಸಾಫ್ರನ್ ಸಹಯೋಗದಲ್ಲಿ ಎಎಂಸಿಎ ವಿಮಾನದ ಇಂಜಿನ್ ನಿರ್ಮಾಣ?ಬ್ರಿಟನ್ನಿನ ರೋಲ್ಸ್ ರಾಯ್ಸ್, ಫ್ರಾನ್ಸಿನ ಸಾಫ್ರನ್, ಹಾಗೂ ಅಮೆರಿಕಾದ ಜಿಇ ಏವಿಯೇಷನ್ ಸೇರಿದಂತೆ ಸಾಕಷ್ಟು ಅಂತಾರಾಷ್ಟ್ರೀಯ ಕಂಪನಿಗಳು ಭಾರತದ ಎಎಂಸಿಎಗಾಗಿ ಇಂಜಿನ್ ಒದಗಿಸಲು ತುದಿಗಾಲಲ್ಲಿ ನಿಂತಿವೆ. |
![]() | ಫ್ರಾನ್ಸ್ ಪ್ಯಾರಾ ಶೂಟಿಂಗ್ ವಿಶ್ವಕಪ್: ಭಾರತೀಯ ತಂಡಕ್ಕೆ ವೀಸಾ ನಿರಾಕರಣೆ!ಫ್ರಾನ್ಸ್ ನಲ್ಲಿ ಪ್ಯಾರಾ ಶೂಟಿಂಗ್ ವಿಶ್ವಕಪ್ ನಲ್ಲಿ ಭಾಗವಹಿಸಲು ಭಾರತೀಯ ತಂಡಕ್ಕೆ ವಿಸಾ ನಿರಾಕರಣೆ ಮಾಡಲಾಗಿದೆ. |