- Tag results for Free power
![]() | 68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯರಿಂದ ಬಂಪರ್ ಗಿಫ್ಟ್ ಘೋಷಣೆ, ಇಂದಿನಿಂದ ಸರ್ಕಾರಿ ಶಾಲೆಗಳಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ!68ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ. |
![]() | ಆಗಸ್ಟ್ 5ರಂದು ಕಲಬುರಗಿಯಲ್ಲಿ ಗೃಹ ಜ್ಯೋತಿ ಯೋಜನೆಗೆ ಚಾಲನೆ; ಇಂದಿನಿಂದ ಫಲಾನುಭವಿಗಳಿಗೆ ಶೂನ್ಯ ಬಿಲ್: ಸಚಿವ ಕೆ ಜೆ ಜಾರ್ಜ್ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 5ರಂದು ಕಲಬುರಗಿಯಲ್ಲಿ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ತಿಳಿಸಿದ್ದಾರೆ. |
![]() | ಬಾಗಲಕೋಟೆಯ ಈ ಒಂದು ಗ್ರಾಮ 20 ವರ್ಷಗಳಿಂದ ವಿದ್ಯುತ್ ಬಿಲ್ ಕಟ್ಟಿಲ್ಲ...! ಕಾರಣವೇನು?ರಾಜ್ಯ ಸರ್ಕಾರ ಇದೀಗ ಉಚಿತ ವಿದ್ಯುತ್ ಎಂದು ಹೇಳುತ್ತಿದೆ. ಆದರೆ, ಇಲ್ಲೊಂದು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದಲೂ ಅಘೋಷಿತ ಉಚಿತ ವಿದ್ಯುತ್ ಯೋಜನೆ ಚಾಲ್ತಿಯಲ್ಲಿದೆ. |
![]() | ಬಿಜೆಪಿ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಈಗ ಜಾರಿಗೆ ಬಂದಿದೆ; ಬಾಡಿಗೆ ಮನೆ, ಸ್ವಂತ ಮನೆ ಎಲ್ಲರಿಗೂ ಗೃಹಜ್ಯೋತಿ ಲಭ್ಯ: ಸಚಿವ ಜಾರ್ಜ್ಹಿಂದಿನ ನಮ್ಮ ಸರ್ಕಾರದ 5 ವರ್ಷಗಳ ಅವಧಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿಲ್ಲ. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದರ ಏರಿಕೆಯಾಗಿತ್ತು. ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಾರಿಗೆ ಬಂದಿರಲಿಲ್ಲ ಎಂದು ಬೆಂಗಳೂರಿನಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. |
![]() | ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ವಿದ್ಯುತ್ ಉಚಿತ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರು ಸೇರಿ ಎಲ್ಲಾ ಗೃಹಬಳಕೆದಾರರಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ. |
![]() | ಗೃಹ ಜ್ಯೋತಿ ಯೋಜನೆ: 200 ಯುನಿಟ್ ಒಳಗಿದ್ದರೆ ಮಾತ್ರ ಉಚಿತ ವಿದ್ಯುತ್, ಜುಲೈ 1 ರಿಂದ ಜಾರಿಸತತ ಸಭೆಗಳ ನಂತರ ಕೊನೆಗೂ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ 200 ಯುನಿಟ್ ವಿದ್ಯುತ್ ಗಳನ್ನು ಷರತ್ತುಗಳ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. |
![]() | ‘ಗೃಹಜ್ಯೋತಿ’ ಗ್ಯಾರಂಟಿ: ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್'ನಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆ!ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಲೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ಧೂಳಿಪಟ ಮಾಡಿದ್ದು, ಚುನಾವಣೆಯಲ್ಲಿ ಬಹುವಾಗಿ ಕಾಂಗ್ರೆಸ್ ನ ಗೆಲುವಿನ ಪತಾಕೆ ಹಾರಿಸಲು ನೆರವಾಗಿದ್ದು ಪ್ರತಿ ತಿಂಗಳು ಗೃಹ ಬಳಕೆಯ 200 ಯುನಿಟ್ ಘೋಷಣೆ ಮಾಡಿದ್ದು. ಕಾಂಗ್ರೆಸ್ ಪಕ್ಷ ನೀಡಿದ ಈ ಉಚಿತ ಭರವಸೆ ರಾಜ್ಯದ ಜನರ ಮನಮುಟ್ಟಿ ರಾಜ್ಯಾದ್ಯಂತ ಕಾಂಗ್ರೆಸ್ ಪರ ಅಲೆಯುಂಟು ಮಾಡಿದೆ. |
![]() | ಕರ್ನಾಟಕ ಚುನಾವಣೆ 2023: ಶೂನ್ಯ ಭ್ರಷ್ಟಾಚಾರ, ಉಚಿತ ವಿದ್ಯುತ್ ಸೇರಿ 12 ಭರವಸೆಗಳ ನೀಡಿದ ಎಎಪಿಕರ್ನಾಟಕದಲ್ಲಿ ತನ್ನ ಅಸ್ತಿತ್ವವನ್ನು ಸಾಧಿಸಲು ಪ್ರಯತ್ನ ನಡೆಸುತ್ತಿರುವ ಆಮ್ ಆದ್ಮಿ ಪಕ್ಷ (ಎಎಪಿ), ಅಧಿಕಾರಕ್ಕೆ ಬಂದಿದ್ದೇ ಆದರೆ, ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರವನ್ನು ಖಾತರಿಪಡಿಸುವುದಾಗಿ ಮತ್ತು ರಾಜ್ಯದಲ್ಲಿ ಶೂನ್ಯ ಭ್ರಷ್ಟಾಚಾರವನ್ನು ಖಚಿತಪಡಿಸುವುದಾಗಿ ಘೋಷಣೆ ಮಾಡಿದೆ. |
![]() | ಕಾಂಗ್ರೆಸ್‌ನ 200 ಯುನಿಟ್ ಉಚಿತ ವಿದ್ಯುತ್ ಭರವಸೆಯು 'ಬೇಜವಾಬ್ದಾರಿ ಮತ್ತು ತರ್ಕಹೀನ': ಬಸವರಾಜ ಬೊಮ್ಮಾಯಿರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ಮನೆಗಳಿಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡುವುದಾಗಿ ಪ್ರತಿಪಕ್ಷ ಕಾಂಗ್ರೆಸ್ ನೀಡಿದ ಚುನಾವಣಾ ಭರವಸೆಯನ್ನು 'ಬೇಜವಾಬ್ದಾರಿ ಮತ್ತು ತರ್ಕಹೀನ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದರು. |
![]() | ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಪಕ್ಷಗಳು ಅಧಿಕಾರಕ್ಕಾಗಿ ತೀವ್ರ ಕಸರತ್ತು ನಡೆಸುತ್ತಿವೆ. ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಮತದಾರರನ್ನು ತನ್ನತ್ತ ಸೆಳೆಯಲು ಭರ್ಜರಿ ಆಫರ್ ನೀಡಿದ್ದು,... |