- Tag results for Free vaccine
![]() | ಉಚಿತ ಕೋವಿಡ್ ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ: ಕೇಂದ್ರ ಸಚಿವ ರಾಮೇಶ್ವರ್ ತೆಲಿಉಚಿತವಾಗಿ ಕೋವಿಡ್–19 ಲಸಿಕೆ ನೀಡಿದ್ದೇ ಇಂಧನ ದರ ಏರಿಕೆಗೆ ಕಾರಣ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆಯ ರಾಜ್ಯ ಖಾತೆ ಸಚಿವ ರಾಮೇಶ್ವರ್ ತೆಲಿ ಪ್ರತಿಪಾದಿಸಿದ್ದಾರೆ. |
![]() | ತೃತೀಯ ಲಿಂಗಿಗಳಿಗೆ ಉಚಿತ ಲಸಿಕೆ: ಎನ್ ಜಿ ಒಗಳಿಂದ 'ಪರಿವರ್ತನ್ ಕಾ ಟೀಕಾ' ಲಸಿಕಾ ಅಭಿಯಾನದೇಶಾದ್ಯಂತ ಇರುವ 200 ಅಪೋಲೊ ಆಸ್ಪತ್ರೆಗಳಲ್ಲಿ ಈ ಅಭಿಯಾನ ಜಾರಿಗೊಳ್ಳುತ್ತಿದೆ. ಮುಂದಿನ ಆರು ತಿಂಗಳಲ್ಲಿ ತೃತೀಯ ಲಿಂಗಿಗಳ ಸಮುದಾಯದ ಎಲ್ಲಾ ಸದಸ್ಯರಿಗೆ ಸಂಪೂರ್ಣವಾಗಿ ಲಸಿಕೆ ನೀಡುವುದು ಅಭಿಯಾನದ ಗುರಿ. |
![]() | ಉಚಿತ ಲಸಿಕೆ ಅಭಿಯಾನ: ಸರ್ಕಾರಕ್ಕೆ ಉಂಟಾಗುವ ಖರ್ಚು ಎಷ್ಟು?: ಇಲ್ಲಿದೆ ಮಾಹಿತಿಪ್ರಧಾನಿ ನರೇಂದ್ರ ಮೋದಿ ಜೂ.21 ರಿಂದ ಹೊಸ ಲಸಿಕೆ ನೀತಿಯನ್ನು ಘೋಷಿಸಿದ್ದರು. ಹೊಸ ಲಸಿಕೆ ನೀತಿಯಿಂದ ರಾಜ್ಯ/ ಕೇಂದ್ರಾಡಳಿತ ಪ್ರದೇಶಗಳಿಗೆ ಉಚಿತವಾಗಿ ಲಸಿಕೆ ಸಿಗಲಿದೆ. ಆದರೆ ಇದಕ್ಕೆ ಸರ್ಕಾರಕ್ಕೆ ತಗುಲುವ ಎಷ್ಟು ಗೊತ್ತೇ? |
![]() | ಕೇಂದ್ರದಿಂದ ಎಲ್ಲರಿಗೂ ಉಚಿತ ಲಸಿಕೆ ಘೋಷಣೆ: ಪ್ರಧಾನಿ ಮೋದಿ ಕಾರ್ಯಕ್ಕೆ ಕಾಂಗ್ರೆಸ್ ಶ್ಲಾಘನೆ18 ವರ್ಷ ಮೇಲ್ಪಟ್ಟ ಎಲ್ಲಾ ಜನರಿಗೂ ಕೇಂದ್ರ ಸರ್ಕಾರ ಉಚಿತ ಲಸಿಕೆ ಘೋಷಣೆ ಮಾಡಿದ್ದಕ್ಕೆ ಕಾಂಗ್ರೆಸ್ ಶ್ಲಾಘಿಸಿದೆ. |
![]() | ಚರ್ಚೆ ನಡೆಸಿದ್ದು ಸಾಕು, ಲಸಿಕೆ ಉಚಿತವಾಗಿ ನೀಡಿ: ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹನವದೆಹಲಿ: ಕೋವಿಡ್ 19 ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಸರ್ಕಾರ ಭಾರತವನ್ನು ಬಲಿಪಶು ಮಾಡಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. |
![]() | 'ಟೀಕಾ ಉತ್ಸವ್' ನಂತಹ ಬಾಯಿ ಬಡಾಯಿಯನ್ನು ಬಿಟ್ಟಾಕಿ, ಎಲ್ಲರಿಗೂ ಉಚಿತ ಲಸಿಕೆ ನೀಡಿ'ಕೇರಳ, ಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ಬಿಹಾರ ಸೇರಿದಂತೆ ಸುಮಾರು 17 ರಾಜ್ಯಗಳು 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಉಚಿತ ಲಸಿಕೆಗಳನ್ನು ಘೋಷಿಸುತ್ತಿದ್ದು, ಕರ್ನಾಟಕ ಕೂಡ ಇದೇ ಮಾದರಿ ಅನುಸರಿಸಬೇಕು ಎಂದು ಪ್ರತಿಪಕ್ಷಗಳು ರಾಜ್ಯ ಸರ್ಕಾರವನ್ನು ಸರ್ಕಾರವನ್ನು ಒತ್ತಾಯಿಸಿದೆ. |
![]() | ರಾಜ್ಯದ ಪ್ರತಿಯೊಬ್ಬ ಅರ್ಹ ನಾಗರಿಕರಿಗೂ ಉಚಿತ ಕೋವಿಡ್ ಲಸಿಕೆ: ತೆಲಂಗಾಣ ಸರ್ಕಾರ ಘೋಷಣೆಕೋವಿಡ್ -19 ಲಸಿಕೆಯನ್ನು ರಾಜ್ಯದ ನಾಲ್ಕು ಕೋಟಿ ಜನರಿಗೆ ಯಾವುದೇ ವಯಸ್ಸಿನ ಮ್ಮಿತಿ ಇಲ್ಲದೆ ಉಚಿತವಾಗಿ ನೀಡಲು ತೆಲಂಗಾಣ ಸರ್ಕಾರ ನಿರ್ಧರಿಸಿದೆ. ಇದಕ್ಕಾಗಿ ರಾಜ್ಯ ಸರ್ಕಾರ 2,500 ಕೋಟಿ ರೂ. ವೆಚ್ಚ ಮಾಡಲಿದೆ. |
![]() | ಬಿಹಾರ ರಾಜ್ಯ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಎಲ್ಲರಿಗೂ ಉಚಿತ ಕೊರೋನಾ ಲಸಿಕೆ ನೀಡುವ ಭರವಸೆ!ಇನ್ನು ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಬಿಹಾರ ರಾಜ್ಯ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ಕೊರೋನಾ ವೈರಸ್ ಲಸಿಕೆ ನೀಡುವ ಭರವಸೆಯನ್ನು ನೀಡಿದೆ. |