- Tag results for Friend
![]() | ಬೆಂಗಳೂರು: ಗರ್ಲ್ ಫ್ರೆಂಡ್ ಜೊತೆಗೆ ಭಿನ್ನಾಭಿಪ್ರಾಯ; ಮಾತನಾಡುತ್ತಿದ್ದ ವೇಳೆ ಗೆಳತಿಯ ಸಹೋದರನ ಸ್ನೇಹಿತರಿಂದಲೇ ಅಪಹರಣ!ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ತನ್ನ ಗೆಳತಿಯೊಂದಿಗೆ ಉಂಟಾಗಿದ್ದ ಭಿನ್ನಾಭಿಪ್ರಾಯ ಬಗೆಹರಿಸುತ್ತಿದ್ದಾಗ ಅಲ್ಲಿಗೆ ಬಂದ ಕೆಲವರು ನನ್ನನ್ನು ಕಿಡ್ನಾಪ್ ಮಾಡಿದ್ದರು ಎಂದು 27 ವರ್ಷದ ಯುವಕನೊಬ್ಬ ಪೊಲೀಸರಿಗೆ ದೂರು ನೀಡಿದ್ದಾನೆ. |
![]() | ಬೆಂಗಳೂರು: 21 ವರ್ಷದ ಯುವಕನನ್ನು ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಪೊಲೀಸರ ಮುಂದೆ ಶರಣುವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 21 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಆರೋಪಿಗಳು ಸೋಮವಾರ ಸಂಪಿಗೆಹಳ್ಳಿ ಪೊಲೀಸರ ಮುಂದೆ ಶರಣಾಗಿದ್ದಾರೆ. |
![]() | ಪರಿಸರ ಸ್ನೇಹಿ ಗಣಪನ ಮೂರ್ತಿಯನ್ನು ಪೂಜಿಸಿ ಈ ಸುಂದರ ಪರಿಸರವನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸೋಣ ಅಲ್ಲವೇ?ವಿವಿಧತೆಯಲ್ಲೂ ಏಕತೆಯನ್ನು ಹೊಂದಿರುವ ಈ ಭಾರತ ದೇಶದಲ್ಲಿ ಆಯಾಯಾ ಪ್ರದೇಶಗಳಿಗೆ ಅನುಗುಣವಾಗಿ ಗ್ರಾಮದೇವತೆ ಇಲ್ಲವೇ ದೇವರುಗಳು ಇದ್ದು ಅಲ್ಲಿಯ ರೀತಿ ರಿವಾಜುಗಳಿಗೆ ಅನುಗುಣವಾಗಿ ಶ್ರದ್ಧಾ ಭಕ್ತಿಗಳಿಂದ ಪೂಜೆ ಸಲ್ಲಿಸುವುದು ವಾಡಿಕೆ. |
![]() | ನಟ ದಿವಂಗತ ವಿಷ್ಣುವರ್ಧನ್ ಆಪ್ತ, ನಿರ್ದೇಶಕ- ಸಂಭಾಷಣೆಕಾರ ವಿ.ಆರ್ ಭಾಸ್ಕರ್ ವಿಧಿವಶನಟ ದಿವಂಗತ ಡಾ.ವಿಷ್ಣುವರ್ಧನ್ ಅವರಿಗೆ ಬಹುಕಾಲ ಸಹಾಯಕರಾಗಿದ್ದ ನಟ, ಸಾಹಿತಿ ಹಾಗೂ ನಿರ್ದೇಶಕ ವಿ.ಆರ್. ಭಾಸ್ಕರ್ ಇಂದು ಮುಂಜಾನೆ 3 ಗಂಟೆಗೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಭಾಸ್ಕರ್ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. |
![]() | ‘ಜೈ ಶ್ರೀ ರಾಮ್’ ಎಂದ ಬುರ್ಖಾಧಾರಿ ಯುವತಿ, ಆಕೆಯ ಸ್ನೇಹಿತನಿಗೆ ಬೆದರಿಕೆ ಪ್ರಕರಣ; ವ್ಯಕ್ತಿಯ ಬಂಧನಜೈ ಶ್ರೀ ರಾಮ್’ ಎಂದು ಘೋಷಣೆ ಕೂಗಿದ್ದಕ್ಕಾಗಿ ಬುರ್ಖಾ ಧರಿಸಿದ್ದ ಯುವತಿ ಹಾಗೂ ಆಕೆಯ ಸ್ನೇಹಿತನಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ತಾಳಿ ಕಟ್ಟುವ ವೇಳೆ ಮದುವೆಗೆ ನಿರಾಕರಿಸಿದ ವಧು: ಪ್ರಿಯಕರನೊಂದಿಗೆ ಕಳುಹಿಸಿಕೊಟ್ಟ ಪೋಷಕರು!ಇನ್ನೇನು ತಾಳಿ ಕಟ್ಟಬೇಕೆನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧುವೊಬ್ಬಳು ಹಸೆಮಣೆಯಿಂದ ಮೇಲೆದ್ದು ಹೋದ ಸಿನಿಮಾ ಶೈಲಿಯ ಪ್ರಸಂಗವೊಂದು ತುಮಕೂರಿನಲ್ಲಿ ನಡೆದಿದೆ. |
![]() | ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ ಆ್ಯಸಿಡ್ ಎರಚಿದ ಮಹಿಳೆ!!ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ 35 ವರ್ಷದ ಮಹಿಳೆಯೊಬ್ಬರು ಆ್ಯಸಿಡ್ ಎರಚಿದ ಧಾರುಣ ಘಟನೆ ಮುಂಬೈನಲ್ಲಿ ವರದಿಯಾಗಿದೆ. |
![]() | ಬೆಂಗಳೂರು ಪೊಲೀಸ್ ಠಾಣೆ ಹೊರಗೆ ವಿಷ ಕುಡಿದ ಯುವತಿ; ಬಾಯ್ ಫ್ರೆಂಡ್ ಬಂಧನಬೊಮ್ಮನಹಳ್ಳಿ ಪೊಲೀಸ್ ಠಾಣೆ ಹೊರಗೆ ಇಲಿ ಪಾಷಾಣ ಬೆರೆಸಿದ ಜ್ಯೂಸಿ ಸೇವಿಸಿ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. |
![]() | ಹುಡುಗಿ ಜತೆ ಫ್ರೆಂಡ್ ಶಿಪ್ ವಿಚಾರಕ್ಕೆ ಜಗಳ; ಕ್ಲಾಸ್ ಮೆಟ್ ನನ್ನೇ ಕೊಂದ 10ನೇ ತರಗತಿ ವಿದ್ಯಾರ್ಥಿಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ಹುಡುಗಿ ಜತೆ ಫ್ರೆಂಡ್ ಶಿಪ್ ವಿಚಾರಕ್ಕೆ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಕ್ಲಾಸ್ ಮೆಟ್ ನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು... |
![]() | ಹುಡುಗಿಯರು ಪ್ರೀತಿ ಮಾಡ್ಬೇಡಿ ಪ್ಲೀಸ್: ಫೇಸ್ ಬುಕ್ ಪ್ರಿಯಕರನ ಕಿರುಕುಳಕ್ಕೆ ಬೇಸತ್ತು ಬೆಂಗಳೂರಿನಲ್ಲಿ ಮಾಡೆಲ್ ಆತ್ಮಹತ್ಯೆ!ಪ್ರಿಯಕರನ ಹೆಸರು ಬರೆದಿಟ್ಟು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕೆಂಪಾಪುರದಲ್ಲಿ ನಡೆದಿದೆ. |
![]() | ಫೇಸ್‌ಬುಕ್ ಸ್ನೇಹಿತನನ್ನು ಮದುವೆಯಾದ ಪಾಕ್ ಗೆ ತೆರಳಿದ್ದ ಭಾರತದ ಮಹಿಳೆ, ಇಸ್ಲಾಂಗೆ ಮತಾಂತರ!ಫೇಸ್ ಬುಕ್ ಸ್ನೇಹಿತನನ್ನು ಭೇಟಿ ಮಾಡಲು ಪಾಕಿಸ್ತಾನದ ದೂರದ ಹಳ್ಳಿಗೆ ತೆರಳಿದ್ದ ಭಾರತದ, ಇಬ್ಬರು ಮಕ್ಕಳ ತಾಯಿ ಅಂಜು ಅವರು ಮಂಗಳವಾರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. |
![]() | ಆಗಸ್ಟ್ 20ಕ್ಕೆ ಭಾರತಕ್ಕೆ ಅಂಜು ಮರಳುತ್ತಾಳೆ, ಆಕೆಯನ್ನು ಮದುವೆಯಾಗುವ ಯೋಚನೆ ಇಲ್ಲ: ಪಾಕ್ ವ್ಯಕ್ತಿತನ್ನ ಫೇಸ್‌ಬುಕ್ ಸ್ನೇಹಿತನನ್ನು ಭೇಟಿಯಾಗಲು ಕಾನೂನುಬದ್ಧವಾಗಿ ಪಾಕಿಸ್ತಾನಕ್ಕೆ ಪ್ರಯಾಣಿಸಿದ್ದ ವಿವಾಹಿತ ಭಾರತೀಯ ಮಹಿಳೆ ಆಗಸ್ಟ್ 20ರಂದು ಭಾರತಕ್ಕೆ ಮರಳುತ್ತಾಳೆ. ಆಕೆಯನ್ನು ಮದುವೆಯಾಗುವ ಯಾವುದೇ ಯೋಚನೆ ಇಲ್ಲ ಎಂದು ಪಾಕ್ ವ್ಯಕ್ತಿ ನುಸ್ರುಲ್ಲಾ ಹೇಳಿದ್ದಾರೆ. |
![]() | 'ಫೇಸ್ ಬುಕ್' ಸ್ನೇಹಿತನ ಭೇಟಿಗಾಗಿ ಭಾರತದ ವಿವಾಹಿತ ಮಹಿಳೆ ಪಾಕಿಸ್ತಾನಕ್ಕೆ ಪ್ರಯಾಣ!ಭಾರತದ ವಿವಾಹಿತ ಮಹಿಳೆಯೊಬ್ಬರು ತಾನು ಫೇಸ್‌ಬುಕ್‌ನಲ್ಲಿ ಸ್ನೇಹ ಬೆಳೆಸಿದ ಮತ್ತು ಪ್ರೀತಿಸುತ್ತಿದ್ದ ಸ್ನೇಹಿತನನ್ನು ಭೇಟಿಯಾಗಲು ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯಕ್ಕೆ ತೆರಳಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಬೇರೊಂದು ಯುವತಿ ಜೊತೆ ಸುತ್ತಾಟ; ಪ್ರಿಯಕರನಿಗೆ ಚಾಕು ಇರಿದ ಮಹಿಳೆತನ್ನನ್ನು ಅವಾಯ್ಡ್ ಮಾಡಿ ಬೇರೊಬ್ಬ ಯುವತಿ ಜೊತೆ ಸುತ್ತಾಡುತ್ತಿದ್ದ ಪ್ರಿಯಕರನಿಗೆ ಮಹಿಳೆಯೋರ್ವಳು ಪ್ರಿಯಕರನಿಗೆ ಚಾಕು ಇರಿದ ಘಟನೆ ಬೆಂಗಳೂರಿನ ವಿವೇಕನಗರದಲ್ಲಿ ನಡೆದಿದೆ. |
![]() | ಬೆಂಗಳೂರು: ಪತ್ನಿಯನ್ನೇ ಅಪಹರಿಸಿದ ಸ್ನೇಹಿತ, ಲವ್ ಜಿಹಾದ್ ಆರೋಪ!ತನ್ನ ಸ್ನೇಹಿತನೇ ಪತ್ನಿಯ ತಲೆಕೆಡಿಸಿ ಅಪಹರಿಸುವ ಮೂಲಕ ಲವ್ ಜಿಹಾದ್ ನಡೆಸಿದ್ದಾನೆ ಎಂದು ವ್ಯಕ್ಕಿಯೊಬ್ಬ ಆರೋಪಿಸಿದ್ದಾನೆ. ನಗರದ ಖಾಸಗಿ ಕಾರ್ಖನೆಯೊಂದರಲ್ಲಿ ಕಾರ್ಮಿಕನಾಗಿರುವ ಅಜಿತ್ ತನ್ನ ಪತ್ನಿ ಲವ್ ಜಿಹಾದ್ ಗೆ ಬಲಿಯಾಗಿದ್ದಾಳೆ ಎಂದು ಆರೋಪಿಸಿದ ನಂತರ ಗುರುವಾರ ಈ ಪ್ರಕರಣ ಬೆಳಕಿಗೆ ಬಂದಿದೆ. |