- Tag results for Friends
![]() | ಬೆಂಗಳೂರು: 21 ವರ್ಷದ ಯುವಕನನ್ನು ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಪೊಲೀಸರ ಮುಂದೆ ಶರಣುವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ 21 ವರ್ಷದ ಯುವಕನ ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಆರೋಪಿಗಳು ಸೋಮವಾರ ಸಂಪಿಗೆಹಳ್ಳಿ ಪೊಲೀಸರ ಮುಂದೆ ಶರಣಾಗಿದ್ದಾರೆ. |
![]() | ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ ಆ್ಯಸಿಡ್ ಎರಚಿದ ಮಹಿಳೆ!!ತನ್ನ ಸಾಕು ಬೆಕ್ಕಿನೊಂದು ಆಟವಾಡುತ್ತಿದ್ದ ನಾಯಿ ಮೇಲೆ 35 ವರ್ಷದ ಮಹಿಳೆಯೊಬ್ಬರು ಆ್ಯಸಿಡ್ ಎರಚಿದ ಧಾರುಣ ಘಟನೆ ಮುಂಬೈನಲ್ಲಿ ವರದಿಯಾಗಿದೆ. |
![]() | ಹುಡುಗಿ ಜತೆ ಫ್ರೆಂಡ್ ಶಿಪ್ ವಿಚಾರಕ್ಕೆ ಜಗಳ; ಕ್ಲಾಸ್ ಮೆಟ್ ನನ್ನೇ ಕೊಂದ 10ನೇ ತರಗತಿ ವಿದ್ಯಾರ್ಥಿಉತ್ತರ ಪ್ರದೇಶದ ಕಾನ್ಪುರದ ಶಾಲೆಯೊಂದರಲ್ಲಿ ಹುಡುಗಿ ಜತೆ ಫ್ರೆಂಡ್ ಶಿಪ್ ವಿಚಾರಕ್ಕೆ 10ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಕ್ಲಾಸ್ ಮೆಟ್ ನನ್ನೇ ಚಾಕುವಿನಿಂದ ಇರಿದು ಕೊಂದ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು... |
![]() | ಸೆಲ್ಫಿಗೆ ನಿರಾಕರಣೆ, ಕ್ರಿಕೆಟ್ ಆಟಗಾರ ಪೃಥ್ವಿ ಶಾ ಸ್ನೇಹಿತನ ಕಾರಿನ ಮೇಲೆ ದಾಳಿವಾಣಿಜ್ಯ ನಗರಿ ಮುಂಬೈಯಲ್ಲಿ ಫೈವ್ ಸ್ಟಾರ್ ಹೋಟೆಲ್ ವೊಂದರ ಮುಂಭಾಗ ಸೆಲ್ಫಿಗೆ ನಿರಾಕರಿಸಿದ ನಂತರ ಜನರ ಗುಂಪೊಂದು ಕ್ರಿಕೆಟ್ ಆಟಗಾರ ಪೃಥ್ವಿ ಶಾ ಅವರ ಸ್ನೇಹಿತನ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಈ ಸಂಬಂಧ ಎಂಟು ಜನರ ವಿರುದ್ಧ ವಾಯವ್ಯ ಮುಂಬೈನ ಓಶಿವಾರಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಪ್ರೇಯಸಿಯರೊಂದಿಗೆ ಹೆಚ್ಚು ಸಮಯ ಕಳೆಯಲು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಕರೆ ಮಾಡಿದ ಯುವಕರುಪ್ರೇಯಸಿಯರೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ಮೂವರು ವ್ಯಕ್ತಿಗಳು ಸ್ಪೈಸ್ ಜೆಟ್ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾರೆ. |