• Tag results for Fuel

ಚುನಾವಣೆ ನಂತರ ತೈಲ ಬೆಲೆ ಏರಿಕೆ: ಕೇಂದ್ರ ಸರ್ಕಾರ ವಿರುದ್ಧ 'ಸಾಮ್ನಾ'ದಲ್ಲಿ ಶಿವಸೇನೆ ಟೀಕೆ!

ಕೆಲ ರಾಜ್ಯಗಳಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆ ನಂತರ ತೈಲ ಬೆಲೆಯನ್ನು ಮತ್ತೆ ಏರಿಸಿರುವ ಕೇಂದ್ರ ಸರ್ಕಾರವನ್ನು ಶಿವಸೇನೆ ಗುರುವಾರ ಟೀಕಿಸಿದೆ.

published on : 13th May 2021

ಚುನಾವಣೆಗೂ ಮೊದಲು ನಿಯಂತ್ರಣದಲ್ಲಿದ್ದ ತೈಲೋತ್ಪನ್ನ ಬೆಲೆಗಳು ಚುನಾವಣೆ ಬಳಿಕ ಏರಿಕೆಯಾಗುತ್ತಿವೆ: 'ಮಹಾ' ಸಚಿವ ಜಯಂತ್ ಪಾಟೀಲ್

ಪೆಟ್ರೋಲ್, ಡೀಸೆಲ್ ದರ ಏರಿಕೆ ವಿಚಾರವಾಗಿ ಮಹಾರಾಷ್ಟ್ರ ಸಚಿವ ಜಯಂತ್ ಪಾಟೀಲ್ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಚುನಾವಣೆಗೂ ಮೊದಲು ಏರಿಕೆಯಾಗದ ತೈಲೋತ್ಪನ್ನಗಳ ದರಗಳು ಚುನಾವಣೆ ಬಳಿಕ ನಿರಂತರವಾಗಿ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

published on : 12th May 2021

ಇಂದೂ ತೈಲೋತ್ಪನ್ನಗಳ ಬೆಲೆ ಹೆಚ್ಚಳ: ಪೆಟ್ರೋಲ್ ದರದಲ್ಲಿ 25 ಪೈಸೆ ಏರಿಕೆ

ದೇಶದಲ್ಲಿ ಸತತ ಮೂರನೇ ದಿನ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಇಂದು ಪೆಟ್ರೋಲ್ ದರದಲ್ಲಿ 25 ಪೈಸೆ ಮತ್ತು ಡೀಸೆಲ್ ದರದಲ್ಲಿ 27 ಪೈಸೆ ಏರಿಕೆಯಾಗಿದೆ.

published on : 12th May 2021

ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆ!

ದೇಶದಲ್ಲಿ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ದಾಖಲೆ ಮಟ್ಟಕ್ಕೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ.

published on : 11th May 2021

ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿ ಮೋದಿ ಸರ್ಕಾರದಿಂದ ಲೂಟಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಟೀಕೆ 

ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದಾಗಿ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಮುಟ್ಟಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 

published on : 19th March 2021

ಪೆಟ್ರೋಲ್, ಡೀಸೆಲ್, ಅನಿಲ, ಎಟಿಎಫ್... ಜಿಎಸ್ ಟಿ ವ್ಯಾಪ್ತಿಗೆ: ಸಚಿವೆ ನಿರ್ಮಲಾ ಸೀತಾರಾಮನ್ ಸದನದಲ್ಲಿ ಹೇಳಿದ್ದೇನು?

ತೈಲ ಬೆಲೆ ಏರಿಕೆಯ ಪರಿಣಾಮವಾಗಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕೆಂಬ ಒತ್ತಾಯ ಹೆಚ್ಚಾಗುತ್ತಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ ನೀಡಿದ್ದಾರೆ. 

published on : 15th March 2021

ವಿಧಾನ ಮಂಡಲ ಕಲಾಪ ಇಂದು ಪುನರಾರಂಭ: ಸೆಕ್ಸ್ ಸಿಡಿ, ಇಂಧನ-ಅಗತ್ಯ ವಸ್ತುಗಳ ಬೆಲೆ ಏರಿಕೆ ಚರ್ಚೆ, ತೀವ್ರ ಗದ್ದಲ ಸಾಧ್ಯತೆ 

ಶಿವರಾತ್ರಿ, ವಾರಾಂತ್ಯವೆಂದು ನಾಲ್ಕು ದಿನಗಳ ವಿರಾಮದ ನಂತರ ವಿಧಾನ ಮಂಡಲ ಅಧಿವೇಶನ ಸೋಮವಾರ ಪುನರಾರಂಭವಾಗುತ್ತಿದೆ. ಇಂದಿನ ಅಧಿವೇಶನ ಬಹಳ ವಾದ-ಪ್ರತಿವಾದ, ವಾಗ್ವಾದ, ಗದ್ದಲ, ಕೋಲಾಹಲದಲ್ಲಿ ಆರಂಭವಾಗುವ ನಿರೀಕ್ಷೆಯಿದೆ.

published on : 15th March 2021

ತೈಲ ಬೆಲೆಯನ್ನ ನಿಯಂತ್ರಿಸಲು ಇರುವ ಎರಡು ಅಸ್ತ್ರಗಳು- ಜಿಎಸ್ಟಿ, ಸಬ್ಸಿಡಿ!  

ಹಣಕ್ಲಾಸು-250 -ರಂಗಸ್ವಾಮಿ ಮೂಕನಹಳ್ಳಿ

published on : 11th March 2021

ಇಂಧನ ಬೆಲೆ ಏರಿಕೆ ಸಂಬಂಧ ವಿಪಕ್ಷಗಳ ಕೋಲಾಹಲ: ಸಂಸತ್ ಅಧಿವೇಶನ ನಾಳೆಗೆ ಮುಂದೂಡಿಕೆ

ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ಪದೇ ಪದೇ ಕೋಲಾಹಲಎಬ್ಬಿಸಿದ ಹಿನ್ನೆಲೆ ಸಂಸತ್ತಿನ ಅಧಿವೇಶನವನ್ನು ನಾಳೆಗೆ (ಮಾರ್ಚ್10)ಕ್ಕೆ ಮುಂದೂಡಲಾಗಿದೆ.

published on : 9th March 2021

ದೇಶ ಬಳಲುತ್ತಿದೆ, ಜನ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ; ವಿಪಕ್ಷ ನಾಯಕರ ಆಕ್ಷೇಪ, ಕೋಲಾಹಲ: ರಾಜ್ಯಸಭೆ ಕಲಾಪ ಮುಂದೂಡಿಕೆ

ಸಂಸತ್ತಿನ ಬಜೆಟ್ ಅಧಿವೇಶನದ ಮುಂದುವರಿದ ಭಾಗ ಆರಂಭವಾದ ಸೋಮವಾರ ರಾಜ್ಯಸಭಾ ಕಲಾಪ ತೀವ್ರ ಗದ್ದಲ, ಕೋಲಾಹಲ, ಆರೋಪ-ಪ್ರತ್ಯಾರೋಪಗಳಲ್ಲಿ ಸಾಗಿದ್ದರಿಂದ ರಾಜ್ಯಸಭೆ ಕಲಾಪವನ್ನು ಸಭಾಪತಿಗಳು ಮಧ್ಯಾಹ್ನ 1 ಗಂಟೆಗೆ ಮುಂದೂಡಿದರು.

published on : 8th March 2021

ಜಿಎಸ್ ಟಿ ಪರಿಧಿಯಲ್ಲಿ ಪೆಟ್ರೋಲ್, ಡೀಸೆಲ್ ತರುವ ಯೋಜನೆ ತಕ್ಷಣಕ್ಕೆ ಇಲ್ಲ

ಜಿಎಸ್ ಟಿ ಪರಿಧಿಯಲ್ಲಿ ಪೆಟ್ರೋಲ್, ಡೀಸೆಲ್ ತರುವ ಯೋಜನೆಗಳು ತಕ್ಷಣಕ್ಕೆ ಇಲ್ಲ ಎಂದು ಹಣಕಾಸು ಸಚಿವಾಲಯ ಹೇಳಿದೆ. 

published on : 7th March 2021

ಪೆಟ್ರೋಲಿಯಂ ಜಿಎಸ್ ಟಿಗೆ ಸೇರಿಸುವ ಹುನ್ನಾರ; ಹೆಚ್.ಡಿ.ಕುಮಾರಸ್ವಾಮಿ ಆರೋಪ

ತೈಲ ಬೆಲೆ ಇಳಿಸುವ ಕಾಳಜಿ ಕೇಂದ್ರಕ್ಕೆ ಇದ್ದಲ್ಲಿ ತಾನು ವಿಧಿಸುತ್ತಿರುವ ತೆರಿಗೆಯನ್ನು ಈ ಕೂಡಲೇ ತಗ್ಗಿಸಲಿ. ನಂತರ ರಾಜ್ಯಗಳಿಗೂ ತೆರಿಗೆ ತಗ್ಗಿಸಲು ಹೇಳಲಿ. ಅದು ಬಿಟ್ಟು ರಾಜ್ಯಗಳ ಪಾಲಿನ ಹಣಕ್ಕೂ ಕೇಂದ್ರ ಸರ್ಕಾರ ಕೈ ಇಡಬಾರದು. ರಾಜ್ಯಗಳು ಚೆನ್ನಾಗಿದ್ದರೆ, ದೇಶವೂ ಚೆನ್ನಾಗಿರುತ್ತದೆ. ರಾಜ್ಯಗಳನ್ನು ಶೋಷಿಸಿ ದೇಶ ಕಟ್ಟಲಾಗುತ್ತದೆಯೇ?...

published on : 7th March 2021

ಮಾರ್ಚ್ 8ಕ್ಕೆ ರಾಜ್ಯ ಬಜೆಟ್: ಹೊಸ ತೆರಿಗೆ ಇಲ್ಲ, ಇಂಧನ ಬೆಲೆ ಇಳಿಕೆ ಇಲ್ಲ; ಸುಳಿವು ಕೊಟ್ಟ ಸಿಎಂ ಯಡಿಯೂರಪ್ಪ

2021-22ನೇ ಸಾಲಿನ ಬಜೆಟ್ ನಲ್ಲಿ ಯಾವುದೇ ಹೊಸ ತೆರಿಗೆ ಹೇರುವುದಿಲ್ಲ, ಇಂಧನ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಕಷ್ಟಪಡುತ್ತಿರುವ ಸಂದರ್ಭದಲ್ಲಿ ಜನತೆಗೆ ಹೊಸ ತೆರಿಗೆ ಯಾವುದನ್ನೂ ಹೇರುವುದಿಲ್ಲ ಎಂಬ ಸುಳಿವನ್ನು ಮುಖ್ಯಮಂತ್ರಿ ನೀಡಿದ್ದಾರೆ.

published on : 6th March 2021

ಇಂಧನದಿಂದ ರಾಜ್ಯ ಸರ್ಕಾರಕ್ಕೆ 12,432 ಕೋಟಿ ರು. ತೆರಿಗೆ ಸಂಗ್ರಹ: ಕೋಟಾ ಶ್ರೀನಿವಾಸ ಪೂಜಾರಿ

ಡೀಸೆಲ್‌ ಮತ್ತು ಪೆಟ್ರೋಲ್‌ನಿಂದ ರಾಜ್ಯ ಸರ್ಕಾರಕ್ಕೆ 2020–21ನೇ ಸಾಲಿನಲ್ಲಿ ಜನವರಿ ಅಂತ್ಯಕ್ಕೆ 12,432 ಕೋಟಿ ರು. ತೆರಿಗೆ ಬಂದಿದೆ  ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

published on : 5th March 2021

ವಿಡಿಯೋ: ಮಮತಾ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ, ತೈಲ ಬೆಲೆ ಏರಿಕೆ ವಿರುದ್ಧ ದೀದಿ ಪ್ರತಿಭಟನೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ ಮಾಡುವ ಮೂಲಕ ಪೆಟ್ರೋಲ್, ಡೀಸೆಲ್ ಹಾಗೂ ಎಲ್ ಪಿಜಿ ಬೆಲೆ ಏರಿಕೆ ವಿರುದ್ಧ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

published on : 25th February 2021
1 2 >