• Tag results for Fuel Price hike

ಶ್ರೀಲಂಕಾ ಅರ್ಥಿಕ ಬಿಕ್ಕಟ್ಟು: ಇಂಧನಕ್ಕಾಗಿ ಪ್ರಜೆಗಳ ಪರದಾಟ; ಪ್ರತಿ ಲೀಟರ್ ಪೆಟ್ರೋಲ್ ಬೆಲೆ 420 ರೂ, ಡೀಸೆಲ್ 400 ರೂ.

ಶ್ರೀಲಂಕಾ ಅರ್ಥಿಕ ಬಿಕ್ಕಟ್ಟು ಮುಂದುವರೆದಿರುವಂತೆಯೇ ದ್ವೀಪರಾಷ್ಟ್ರದಲ್ಲಿ ಇಂಧನಕ್ಕಾಗಿ ಪ್ರಜೆಗಳ ಪರದಾಟ ಹೆಚ್ಚಾಗಿದ್ದು, ಇಂಧನ ದರಗಳು ಶೇ.24.3ರಿಂದ  38.4ರಷ್ಟು ಅಂದರೆ, ಪ್ರತೀ ಲೀಟರ್ ಪೆಟ್ರೋಲ್ ದರ 420ರೂಗಳಿಗೆ ಮತ್ತು ಪ್ರತೀ ಲೀಟರ್ ಡೀಸೆಲ್ ದರ 400 ರೂಗಳಿಗೆ ಏರಿಕೆಯಾಗಿದೆ.

published on : 24th May 2022

ಸಂಸತ್ತಿನಲ್ಲಿ ತೈಲ ಬೆಲೆ ಏರಿಕೆ ಕುರಿತು ಚರ್ಚೆಗೆ ಪ್ರತಿಪಕ್ಷಗಳ ಒತ್ತಾಯ, ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿ ಎಂದ ಸ್ಪೀಕರ್

ತೈಲ ಬೆಲೆ ಏರಿಕೆ ಕುರಿತು ಚರ್ಚೆಗೆ ಅವಕಾಶ ನೀಡಬೇಕು ಎಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಒತ್ತಾಯಿಸಿದವು. ಆದರೆ ಪ್ರತಿಪಕ್ಷಗಳ ಬೇಡಿಕೆಯನ್ನು ಸೋಮವಾರ ತಿರಸ್ಕರಿಸಿದ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು...

published on : 28th March 2022

ಲೋಕಸಭೆ: ಇಂಧನ ದರ ಏರಿಕೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರ

ದೇಶದಲ್ಲಿನ ಇಂಧನ ದರ ಏರಿಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಏರಿಕೆ ಕಾರಣ ಎಂದು ಕೇಂದ್ರ ಸರ್ಕಾರ ದರ ಏರಿಕೆಯನ್ನು ಸಮರ್ಥಿಸಿಕೊಂಡಿದೆ.

published on : 24th March 2022

ಗಗನಕ್ಕೇರಿದ ಪೆಟ್ರೋಲ್-ಡೀಸೆಲ್ ಬೆಲೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ತೀವ್ರ ಕಿಡಿ

ಪದೇ ಪದೇ ತೈಲ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಬುಧವಾರ ತೀವ್ರ ವಾಗ್ದಾಳಿ ನಡೆಸಿದೆ.

published on : 24th March 2022

ಹವಾಯಿ ಚಪ್ಪಲಿ ಧರಿಸಿರುವವರು ವಿಮಾನದಲ್ಲಿ ಪ್ರಯಾಣಿಸುವುದಿರಲಿ, ಜನ ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ!

ಇಂಧನ ದರ ದರ ತೀವ್ರ ಏರಿಕೆಯಿಂದಾಗಿ ಮಧ್ಯಮವರ್ಗದ ಜನರು ರಸ್ತೆಯಲ್ಲಿ ಸಂಚರಿಸುವುದು ದುಸ್ತರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ. 

published on : 18th October 2021

ಬೆಂಗಳೂರು: ತೈಲ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸೈಕಲ್ ಜಾಥಾ

ಕೇಂದ್ರ ಸರ್ಕಾರದ ನಿರಂತರ ಇಂಧನ ಬೆಲೆ ಹೆಚ್ಚಳ ಹಾಗೂ ತತ್ಪರಿಣಾಮವಾಗಿ ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಸೈಕಲ್ ಜಾಥಾ ನಡೆಸಲಾಯಿತು.

published on : 20th September 2021

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ದೂರುವುದು ಕುಂಟುನೆಪ, ಬಿಜೆಪಿಯಿಂದ ಕಾಂಗ್ರೆಸ್-ಜೆಡಿಎಸ್ ಶಾಸಕರ ಖರೀದಿ: ಸಿದ್ದರಾಮಯ್ಯ

ಇಂಧನ ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರ್ಕಾರವನ್ನು ದೂರುವುದು ಕುಂಟುನೆಪವಷ್ಟೆ. ಸತ್ಯಕ್ಕೆ ದೂರವಾದ ಮಾತು ಎಂದು ವಿಧಾನಸೌಧದಲ್ಲಿ ಸೋಮವಾರ ಕಲಾಪ ಆರಂಭಕ್ಕೆ ಮುನ್ನ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.

published on : 13th September 2021

ತೈಲ ಬೆಲೆ ಏರಿಸಿ ಸಂಗ್ರಹಿಸಿದ 25 ಲಕ್ಷ ಕೋಟಿ ರೂ. ಎಲ್ಲಿ?: ಕೇಂದ್ರಕ್ಕೆ ರಾಹುಲ್ ಪ್ರಶ್ನೆ

ರೈತರು, ಸಣ್ಣಪುಟ್ಟ ವ್ಯಾಪಾರಿಗಳ ಜೇಬಿನಲ್ಲಿ ಅಳಿದುಳಿದ ರುಪಾಯಿಗಳನ್ನೂ ಮೋದಿ ಬಾಚಿಕೊಳ್ಳುತ್ತಿದ್ದಾರೆ ಎಂದು ರಾಹುಲ್ ಕಿಡಿ ಕಾರಿದ್ದಾರೆ. 

published on : 3rd September 2021

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನಾಯಕರ ಸೈಕಲ್‌ ರ್ಯಾಲಿ

ಇಂಧನ ಬೆಲೆ ಏರಿಕೆಯಾಗುತ್ತಿದ್ದಂತೆ, ಕರ್ನಾಟಕದ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಪ್ರತಿಭಟನೆಯ ಸಂಕೇತವಾಗಿ ರಾಜ್ಯಾದ್ಯಂತ ಸೈಕಲ್ ರ್ಯಾಲಿ ನಡೆಸಿದರು. 

published on : 8th July 2021

ಬೆಲೆ ಏರಿಕೆ ನಡುವೆ ಮಾನವೀಯ ಸೇವೆ: ಆಟೋರಿಕ್ಷಾಗಳಿಗೆ ಉಚಿತವಾಗಿ 3 ಲೀ. ಪೆಟ್ರೋಲ್, ಡೀಸಲ್ ನೀಡಿದ ಕಾಸರಗೋಡಿನ ಬಂಕ್

ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ.ಗಳನ್ನು ದಾಟಿದ್ದು ಡೀಸೆಲ್ ಬೆಲೆ 95 ರೂ.ಗಳಷ್ಟು ಹೆಚ್ಚಾಗುತ್ತಿರುವ ವೇಳೆಯಲ್ಲಿ ಕಾಸರಗೋಡಿನ ಹಳ್ಳಿಯೊಂದರ ಬಂಕ್ ನಲ್ಲಿ ಎಲ್ಲಾ ಆಟೋರಿಕ್ಷಾ ಚಾಲಕರಿಗೆ ಮೂರು ಲೀ.ಇಂಧನವನ್ನು ಉಚಿತವಾಗಿ ಹಂಚಿಕೆ ಮಾಡಲಾಗಿದೆ.

published on : 17th June 2021

ತೈಲ ಬೆಲೆ ಏರಿಕೆ ವಿರುದ್ಧ ದೇಶಾದ್ಯಂತ ಕಾಂಗ್ರೆಸ್ ಮುಖಂಡರ ಪ್ರತಿಭಟನೆ

ತೈಲ ಬೆಲೆ ಏರಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ದೇಶದ ವಿವಿಧೆಡೆ ಪೆಟ್ರೋಲ್ ಬಂಕ್ ಗಳ ಬಳಿ ಪ್ರತಿಭಟನೆ ನಡೆಸಿದರು.

published on : 11th June 2021

ಚುನಾವಣೆ ನಂತರ ತೈಲ ಬೆಲೆ ಏರಿಕೆ: ಕೇಂದ್ರ ಸರ್ಕಾರ ವಿರುದ್ಧ 'ಸಾಮ್ನಾ'ದಲ್ಲಿ ಶಿವಸೇನೆ ಟೀಕೆ!

ಕೆಲ ರಾಜ್ಯಗಳಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆ ನಂತರ ತೈಲ ಬೆಲೆಯನ್ನು ಮತ್ತೆ ಏರಿಸಿರುವ ಕೇಂದ್ರ ಸರ್ಕಾರವನ್ನು ಶಿವಸೇನೆ ಗುರುವಾರ ಟೀಕಿಸಿದೆ.

published on : 13th May 2021

ಪೆಟ್ರೋಲ್ ಡೀಸೆಲ್ ದರ ಏರಿಕೆ ಮಾಡಿ ಮೋದಿ ಸರ್ಕಾರದಿಂದ ಲೂಟಿ: ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಟೀಕೆ 

ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂದಾಗಿ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೆ ಮುಟ್ಟಿವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡರು. 

published on : 19th March 2021

ವಿಡಿಯೋ: ಮಮತಾ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ, ತೈಲ ಬೆಲೆ ಏರಿಕೆ ವಿರುದ್ಧ ದೀದಿ ಪ್ರತಿಭಟನೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಎಲೆಕ್ಟ್ರಿಕ್ ಸ್ಕೂಟರ್ ಸವಾರಿ ಮಾಡುವ ಮೂಲಕ ಪೆಟ್ರೋಲ್, ಡೀಸೆಲ್ ಹಾಗೂ ಎಲ್ ಪಿಜಿ ಬೆಲೆ ಏರಿಕೆ ವಿರುದ್ಧ ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

published on : 25th February 2021

ಬೆಂಗಳೂರು: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಗರದಲ್ಲಿಂದು ಪ್ರತಿಭಟನೆ ನಡೆಸಿತು. 

published on : 9th February 2021

ರಾಶಿ ಭವಿಷ್ಯ