• Tag results for Fuel prices hike

ಶೇ 52 ರಷ್ಟು ಇಂಧನ ಬೆಲೆ ಹೆಚ್ಚಳ: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಪ್ರತಿಭಟನೆಗಳು, ಸರ್ಕಾರದ ವಿರುದ್ಧ ಆಕ್ರೋಶ

ಬಾಂಗ್ಲಾದೇಶದಲ್ಲಿ ಇಂಧನ ಬೆಲೆಗಳ ತೀವ್ರ ಏರಿಕೆ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾಗಿದ್ದು, ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಾಂಗ್ಲಾದೇಶದ ಮಾಧ್ಯಮಗಳ ಪ್ರಕಾರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಶೇ 50ಕ್ಕಿಂತ ಹೆಚ್ಚು ಹೆಚ್ಚಿಸಿದ್ದು, ಇದು 'ಈವರೆಗಿನ ಅತ್ಯಧಿಕ ಹೆಚ್ಚಳ' ಎನ್ನಲಾಗಿದೆ.

published on : 8th August 2022

ತೈಲ ದರ ಏರಿಕೆಯಿಂದ ಜಾಗತಿಕ ಆರ್ಥಿಕ ಪ್ರಗತಿ ಕುಂಠಿತ: ಭಾರತ ಎಚ್ಚರಿಕೆ

2020ರಲ್ಲಿ ಭಾರತದ ತೈಲ ಆಮದು ವೆಚ್ಚ 880 ಕೋಟಿ ಡಾಲರ್ ನಷ್ಟಿತ್ತು. ಈ ವರ್ಷ ಬೆಲೆ ಏರಿಕೆಯಿಂದಾಗಿ 2,400 ಕೋಟಿ ಡಾಲರ್ ತಲುಪಿದೆ.

published on : 21st October 2021

ಒಂದೇ ತಿಂಗಳಲ್ಲಿ 17 ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ!, ರಾಜಸ್ಥಾನದಲ್ಲಿ ಅತಿ ಹೆಚ್ಚು ವ್ಯಾಟ್! 

ಒಂದು ತಿಂಗಳ ಅವಧಿಯಲ್ಲಿ ಸತತ 17 ನೇ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದ್ದು, ಹೊಸ ಎತ್ತರಕ್ಕೆ ತೈಲ ಬೆಲೆ ತಲುಪಿದೆ. 

published on : 1st June 2021

ಮಹಾರಾಷ್ಟ್ರ: ತೈಲ ಬೆಲೆ ಹೆಚ್ಚಳ ವಿರುದ್ಧ ಶಿವಸೇನಾ ಕಾರ್ಯಕರ್ತರ ಪ್ರತಿಭಟನೆ

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವುದನ್ನು ವಿರೋಧಿಸಿ ಮಹಾರಾಷ್ಟ್ರ ರಾಜ್ಯದಾದ್ಯಂತ ಶಿವಸೇನಾ ಮುಖಂಡರು ಹಾಗೂ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. 

published on : 5th February 2021

ರಾಶಿ ಭವಿಷ್ಯ