- Tag results for Fumio Kishida
![]() | ಜಪಾನ್ ಪ್ರಧಾನಿ ಭಾಷಣದ ವೇಳೆ ಸ್ಫೋಟ; ತಪ್ಪಿದ ದುರಂತ, ಸುರಕ್ಷಿತ ಪ್ರದೇಶಕ್ಕೆ ಫುಮಿಯೊ ಕಿಶಿಡಾ ಸ್ಥಳಾಂತರಜಪಾನ್ ರಾಷ್ಟ್ರದ ಪ್ರಧಾನಮಂತ್ರಿ ಫ್ಯೂಮಿಯೋ ಕಿಶಿಡಾ ಅವರು ಭಾಷಣ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿರುವುದಾಗಿ ವರದಿಗಳಿಂದ ತಿಳಿದುಬಂದಿದೆ. |
![]() | ಮೋದಿ-ಕಿಷಿಡಾ ಭೇಟಿ; ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಭಾರತ-ಜಪಾನ್ ಮಹತ್ವದ ಚರ್ಚೆಭಾರತ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಫುಮಿಯೋ ಕಿಷಿಡಾ ಭೇಟಿಯಾಗಿದ್ದು, ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ-ಸ್ಥಿರತೆ, ವಿಶ್ವಾಸಾರ್ಹ ಪೂರೈಕೆ ಸರಪಳಿ ಬಲಪಡಿಸುವಿಕೆ ಕುರಿತು ಮಹತ್ವದ ಚರ್ಚೆ ನಡೆಸಿದ್ದಾರೆ. |
![]() | ಎರಡು ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ ಜಪಾನ್ ಪ್ರಧಾನಿ ಫುಮಿಯೊ ಕಿಶಿದಾಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಎರಡು ದಿನಗಳ ಭೇಟಿಗಾಗಿ ಸೋಮವಾರ ಭಾರತಕ್ಕೆ ಆಗಮಿಸಿದ್ದಾರೆ. ಕಿಶಿದಾ ಅವರನ್ನು ದೆಹಲಿಯ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಬರಮಾಡಿಕೊಂಡರು. |