• Tag results for Fund

ಜ.10ರವರೆಗೆ ಸಿಬಿಡಿಟಿಯಿಂದ ಸುಮಾರು 1.54 ಲಕ್ಷ ಕೋಟಿ ರೂ. ಆದಾಯ ತೆರಿಗೆ ಮರುಪಾವತಿ

ಪ್ರಸಕ್ತ ಸಾಲಿನ ಆರ್ಥಿಕ ವರ್ಷದಲ್ಲಿ ಈವರೆಗೂ ಸುಮಾರು 1.59 ಕೋಟಿ ತೆರಿಗೆದಾರರಿಗೆ ಸುಮಾರು 1.54 ಲಕ್ಷ ಕೋಟಿ ಮರುಪಾವತಿಸಿರುವುದಾಗಿ ಆದಾಯ ತೆರಿಗೆ ಇಲಾಖೆ ಗುರುವಾರ ಹೇಳಿದೆ.

published on : 13th January 2022

ಸಾಮಾಜಿಕ ಜವಾಬ್ದಾರಿ ಅಂದ್ರೆ ಪಿಎಂ ಕೇರ್ಸ್ ಗೆ ದೇಣಿಗೆ ನೀಡಿ ಸುಮ್ಮನಾಗುವುದಲ್ಲ: ಯದುವೀರ ಕೃಷ್ಣದತ್ತ ಒಡೆಯರ್

ಕಂಪನಿಗಳ ಸಾಮಾಜಿಕ ಜವಾಬ್ದಾರಿ ಅಂದ್ರೆ ಪಿಎಂ ಕೇರ್ಸ್ ನಂತಹ ನಿಧಿಗಳಿಗೆ ತನ್ನ ಪಾಲಿನ ದೇಣಿಗೆ ನೀಡಿ ಸುಮ್ಮನಾಗುವುದಿಲ್ಲ, ಬದಲಿಗೆ ಆ ನಿಧಿಯನ್ನು ಅತ್ಯಂತ ರಚನಾತ್ಮಕವಾಗಿ ಅಭಿವೃದ್ಧಿ ಉದ್ದೇಶಗಳಿಗೆ ಬಳಸಿದರೆ ಮಾತ್ರ ಅದು ಸಾರ್ಥಕತೆ ಪಡೆಯುತ್ತದೆ ಎಂದು ಮೈಸೂರಿನ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ.

published on : 7th January 2022

ಕೋವಿಡ್ ನಿಧಿ ಬಳಕೆಯಲ್ಲಿ ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ತಾನ ರಾಜ್ಯಗಳು ವಿಫಲ: ಮುಂಚೂಣಿಯಲ್ಲಿ ದೆಹಲಿ, ತಮಿಳು ನಾಡು

ಕೋವಿಡ್-19 ಅಲೆಯ ತಡೆಗೆ ಆರೋಗ್ಯ ಮೂಲಸೌಕರ್ಯಗಳನ್ನು ಉನ್ನತೀಕರಿಸಲು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಮಹಾರಾಷ್ಟ್ರ ಅತಿ ಹಿಂದುಳಿದಿದೆ ಎಂದು ಸರ್ಕಾರದ ಅಂಕಿಅಂಶ ಹೇಳುತ್ತದೆ.

published on : 5th January 2022

ಕರ್ನಾಟಕ ಅಂಚೆ ಇಲಾಖೆಯಲ್ಲಿ ಆರ್ಥಿಕ ಬಿಕ್ಕಟ್ಟು, ಉತ್ತಮ ಸಾರ್ವಜನಿಕ ಸೌಕರ್ಯಗಳಿಗೆ ಅಡ್ಡಿ!

 ಕರ್ನಾಟಕ ಅಂಚೆ ವೃತ್ತದಲ್ಲಿ  ಈ ವರ್ಷ ತೀವ್ರ ನಿಧಿಯ ಕೊರತೆಯಿಂದಾಗಿ ಸಾರ್ವಜನಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ಪ್ರಯತ್ನದಲ್ಲಿ ಅಡಚಣೆಯಾಗಿದೆ.

published on : 4th January 2022

ಕೇಂದ್ರದಿಂದ ಕರ್ನಾಟಕದ 30 ಎಫ್‌ ಪಿಒಗಳಿಗೆ  ರೂ. 1 ಕೋಟಿ 21 ಲಕ್ಷಕ್ಕೂ ಹೆಚ್ಚಿನ ಅನುದಾನ ಬಿಡುಗಡೆ

ಸುಮಾರು 351 ರೈತ ಉತ್ಪಾದಕ ಸಂಸ್ಥೆಗಳಿಗೆ 14 ಕೋಟಿ ಇಕ್ವಿಟಿ ಅನುದಾನದಲ್ಲಿ ಕರ್ನಾಟಕದ ಒಟ್ಟು 30 ಎಫ್‌ಪಿಒಗಳ 12047 ಸದಸ್ಯರಿಗೆ 1 ಕೋಟಿ 21 ಲಕ್ಷದ 42 ಸಾವಿರ ರೂಪಾಯಿ ಅನುದಾನವನ್ನು ಪ್ರಧಾನಿ ನರೇಂದ್ರ ಮೋದಿ...

published on : 1st January 2022

ಆಕ್ಸ್ಫಾಮ್ ಇಂಡಿಯಾ, ಜಾಮಿಯಾ ಮಿಲ್ಲಿಯಾ ಸೇರಿ 6,000 ಸಂಸ್ಥೆಗಳ ಎಫ್ ಸಿಆರ್ ಎ ನೋಂದಣಿ ರದ್ದು

ವಿದೇಶಿ ದೇಣಿಗೆ ಸ್ವೀಕಾರಕ್ಕೆ ಅಗತ್ಯವಿರುವ ಪರವಾನಗಿ (ಎಫ್ ಸಿಆರ್ ಎ) ನೋಂದಣಿಯನ್ನು ಭಾರತದ 6,000 ಸಂಸ್ಥೆಗಳು ಕಳೆದುಕೊಳ್ಳಲಿವೆ. 

published on : 1st January 2022

ಪ್ರವಾಹ ಪರಿಹಾರ ತಕ್ಷಣ ಬಿಡುಗಡೆ: ಸಚಿವ ಕಾರಜೋಳ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಳೆ ಹಾಗೂ ಪ್ರವಾಹ ಪರಿಹಾರ ಕುರಿತಂತೆ ಜಿಲ್ಲಾಧಿಕಾರಿಗಳ ಸಭೆ ನಡೆಯಿತು.

published on : 31st December 2021

'ಬಿಜೆಪಿ ಮತ್ತು ಭಾರತವನ್ನು ಬಲಿಷ್ಠಗೊಳಿಸಲು ಸಹಾಯ ಮಾಡಿ': ಪಕ್ಷದ ನಿಧಿಗೆ ಪ್ರಧಾನಿ ಮೋದಿ 1000 ರೂ. ದೇಣಿಗೆ!

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದಂದು ಬಿಜೆಪಿ ಸೂಕ್ಷ್ಮ ದೇಣಿಗೆ ಅಭಿಯಾನವನ್ನು ಪ್ರಾರಂಭಿಸಿದೆ. 

published on : 25th December 2021

ಅಮೆರಿಕ: 7.5 ಲಕ್ಷ ಕೋಟಿ ರೂ. ಕೊರೋನಾ ಪರಿಹಾರ ನಿಧಿ ಕಳವು; ಗುಪ್ತಚರ ಸಂಸ್ಥೆಯಿಂದ ಸ್ಫೋಟಕ ಮಾಹಿತಿ ಬಹಿರಂಗ

ಸುಮಾರು 3.3 ಟ್ರಿಲಿಯನ್'ಡಾಲರ್ ಪರಿಹಾರ ನಿಧಿಯನ್ನು ಸರ್ಕಾರ ಘೋಷಿಸಿತ್ತು. ನಿರುದ್ಯೋಗ ವಿಮಾ ಕ್ಷೇತ್ರದಲ್ಲೇ ಹೆಚ್ಚಿನ ಗೋಲ್ ಮಾಲ್ ನಡೆದಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ.

published on : 22nd December 2021

ಕೇಂದ್ರದಿಂದ ರಾಜ್ಯಕ್ಕೆ ಅತ್ಯಲ್ಪ ಪರಿಹಾರ: ಕಾಂಗ್ರೆಸ್ ತೀವ್ರ ಕಿಡಿ

ಭಾರೀ ಮಳೆ, ಪ್ರವಾಹದಿಂದ ರಾಜ್ಯ ಬಳಲುತ್ತಿದ್ದರೂ ಕೇಂದ್ರ ಸರ್ಕಾರ ರಾಜ್ಯ ವಿಪತ್ತು ಪರಿಹಾರ ನಿಧಿಯಡಿ (ಎಸ್‌ಡಿಆರ್‌ಎಫ್) ಅತ್ಯಲ್ಪ ಪರಿಹಾರ ನೀಡುತ್ತಿರುವುದಕ್ಕೆ ಕಾಂಗ್ರೆಸ್ ಶಾಸಕ ಕೃಷ್ಣ ಬೈರೇಗೌಡ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.

published on : 17th December 2021

ಸೇನಾಧಿಕಾರಿಗಳು ಮೃತರಾದಾಗ ಸಂತೋಷಪಡುವ, ಔರಂಗಜೇಬನ ಪರವಾಗಿರುವವರಿಗೆ ಸರ್ಕಾರದ ಅನುದಾನ: ಯತ್ನಾಳ್

ಔರಂಗಜೇಬನ ಪರವಾಗಿರುವವರು ಹಾಗೂ ಸೇನಾಧಿಕಾರಿಗಳು ಮೃತರಾದಾಗ ಸಂತೋಷ ಪಡುವ ಜನಾಂಗಕ್ಕೆ 2 ಸಾವಿರ ಕೋಟಿ ರೂಪಾಯಿ ಅನುದಾನ ಕೊಡುತ್ತೀರಿ. ಆದರೆ, ಹಿಂದೂ ಧರ್ಮವನ್ನು ರಕ್ಷಣೆ ಮಾಡಿದ ಶಿವಾಜಿ ಮಹಾರಾಜರು ಕಟ್ಟಿದ ಮರಾಠ ಸಮುದಾಯಕ್ಕೆ ಅನುದಾನ ಕೊಡುತ್ತಿಲ್ಲ

published on : 16th December 2021

ಎಲ್ಲರಿಗೂ ಮೂಲಭೂತ ಹಕ್ಕುಗಳಿವೆ; ಲೈಂಗಿಕ ಕಾರ್ಯಕರ್ತರಿಗೆ ಮತದಾರರ ಗುರುತಿನ ಚೀಟಿ, ಪಡಿತರ ಚೀಟಿ ನೀಡಿ: ಸುಪ್ರೀಂ ಕೋರ್ಟ್

ದೇಶದ ಪ್ರತಿಯೊಬ್ಬ ನಾಗರಿಕನೂ ಮೂಲಭೂತ ಹಕ್ಕುಗಳನ್ನು ಪಡೆಯಲು ಅರ್ಹನಾಗಿದ್ದು, ಲೈಂಗಿಕ ಕಾರ್ಯಕರ್ತೆರಿಗೆ ಆಧಾರ್‌ ಕಾರ್ಡ್‌, ಪಡಿತರ ಮತ್ತು ಮತದಾರರ ಗುರುತಿನ ಚೀಟಿಯನ್ನು ನೀಡುವ ಪ್ರಕ್ರಿಯೆಯನ್ನು ಆದಷ್ಟು ಬೇಗ ನಡೆಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ. 

published on : 15th December 2021

EPFO ನಿಂದ ಆಧಾರ್ ಆಧಾರಿತ ಇ-ನಾಮಿನೇಷನ್ (ಇ-ನಾಮನಿರ್ದೇಶನ) ಪ್ರಾರಂಭ

ಕಾರ್ಮಿಕರ ಭವಿಷ್ಯ ನಿಧಿ ಚಂದಾದಾರರಿಗೆ ಅನುಕೂಲವಾಗುವಂತೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಮತ್ತೊಂದು ಇ-ಉಪಕ್ರಮವನ್ನು ಪ್ರಾರಂಭಿಸಿದೆ, ಅದುವೇ ಆಧಾರ್ ಆಧಾರಿತ ಇ-ನಾಮನಿರ್ದೇಶನ. 

published on : 9th December 2021

ಭಯೋತ್ಪಾದನೆಗೆ ಹಣ: ಮಾನವ ಹಕ್ಕುಗಳ ಕಾರ್ಯಕರ್ತ ಖುರ್ರಂ ಪರ್ವೇಜ್ ಬಂಧಿಸಿದ ಎನ್ಐಎ

ಭಯೋತ್ಪಾದನೆ ನಿಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸೋಮವಾರ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದು ಬಳಿಕ ಮಾನವ ಹಕ್ಕುಗಳ ಕಾರ್ಯಕರ್ತನೊಬ್ಬನನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 22nd November 2021

ಯೋಧರಿಗಾಗಿ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ 61'ರ ವೃದ್ಧ ಮ್ಯಾರಥಾನರ್ ಓಟ: ಅಂಥದ್ದೇನು ವಿಶೇಷ ಅಂತೀರಾ? ಹೀಗಿದೆ ವಿವರ

ತನ್ನ ವಿಶಿಷ್ಟ ದಾಖಲೆ ನಿರ್ಮಾಣದ ಮೂಲಕ ವಿಕಲಚೇತನ ಯೋಧರಿಗಾಗಿ ನಿಧಿ ಸಂಗ್ರಹದ ಗುರಿಯೊಂದಿಗೆ 61 ವಯಸ್ಸಿನ ವೃದ್ಧ ಮ್ಯಾರಥಾನರ್ (ಓಟಗಾರ) ಕುಮಾರ್ ಅಜ್ವಾನಿ ಅವರು ಕಾಶ್ಮೀರದಿಂದ ಕನ್ಯಾಕುಮಾರಿ ವರೆಗೆ ಓಟವನ್ನು ಪ್ರಾರಂಭಿಸಿದ್ದಾರೆ.

published on : 22nd November 2021
1 2 3 4 5 6 > 

ರಾಶಿ ಭವಿಷ್ಯ